ಬೆಂಗಳೂರು: ವೀಕೆಂಡ್ ಕರ್ಫ್ಯೂ ರದ್ದು ಮಾಡಿ ರಾಜ್ಯ ಸರಕಾರ ಆದೇಶಿಸಿದೆ.
ಪಾಸಿಟಿವಿಟಿ ದರ ಕಡಿಮೆ ಇರುವ ಹಿನ್ನಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಅಗತ್ಯವಿದ್ದರೆ ಆಯಾಯ ಜಿಲ್ಲಾಧಿಕಾರಿಗಳು ನಿರ್ಧಾರ ಕೈಗೊಳ್ಳಲು ಅಧಿಕಾರ ನೀಡಲಾಗಿದೆ.
ವೀಕೆಂಡ್ ಕರ್ಫ್ಯೂಗೆ ಕಳೆದ ಬಾರಿಯೇ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..