ಗಣೇಶ ಮೂರ್ತಿ ಭಗ್ನ ಪ್ರಕರಣ: ಪೊಲೀಸರ ಸಮ್ಮುಖದಲ್ಲಿ ಮರು ಸ್ಥಾಪನೆಯಾದ ಗಣೇಶ ಮೂರ್ತಿ / ತೀವ್ರಗೊಂಡ ತನಿಖೆ / ಅನುಮತಿ ಪಡೆಯದ ಆಯೋಜಕರ ವಿರುದ್ಧ ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ನಗರದ ಕೋಟೆ ರಸ್ತೆಯಲ್ಲಿ ಭಗ್ನಗೊಂಡಿದ್ದ ಗಣೇಶ ವಿಗ್ರಹವನ್ನು ವಿಸರ್ಜಿಸಲಾಗಿದ್ದು, ಮಕ್ಕಳು ಮತ್ತೊಮ್ಮೆ ಗಣೇಶ ಮೂರ್ತಿಯನ್ನು ಇಡಲು ಇಷ್ಟಪಟ್ಟ ಕಾರಣ ಅವರ ಭಾವನೆಗಳನ್ನು ಗೌರವಿಸಲಾಗಿದೆ ಎಂದು ಸರ್ಕಲ್ ಇನ್ಸ್ಪೆಕ್ಟರ್ ಎಂ.ಬಿ.ನವೀನ್ ಕುಮಾರ್ ಹರಿತಲೇಖನಿಗೆ ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಅವರು, ಯಾರ ಅನುಮತಿಯನ್ನೂ ಪಡೆಯದೆ ಈ ರೀತಿ ವಿಘ್ನೇಶ್ವರ ಮೂರ್ತಿಗಳನ್ನು ಪ್ರತಿಷ್ಠಾಪಿಸಿದಾಗ, ಕೆಲವೊಮ್ಮೆ ಈ ರೀತಿ ಭಕ್ತರ ಭಾವನೆಗಳಿಗೆ ಧಕ್ಕೆಯಾಗುವ ಸಾಧ್ಯತೆ ಗಳಿರುತ್ತವೆ. ಈ ನಿಟ್ಟಿನಲ್ಲಿ ಅನುಮತಿ ಪಡೆಯದ ಆಯೋಜಕರ ಮೇಲೆ ಡಿಸಾಸ್ಟರ್ ಮ್ಯಾನೇಜ್ ಮೆಂಟ್ ಆಕ್ಟ್ ಹಾಗೂ ಜಿಲ್ಲಾಧಿಕಾರಿಗಳ ಕಾನೂನನ್ನು ಉಲ್ಲಂಘಿಸಿದ್ದಕ್ಕಾಗಿ ಪ್ರಕರಣವನ್ನು ದಾಖಲಿಸಲಾಗಿದೆ.

ಮಕ್ಕಳ ಭಾವನೆಗಳಿಗೆ ಧಕ್ಕೆ ತರಬಾರದು ಎಂಬ ಕಾರಣದಿಂದ, ಈ ಬಾರಿ ಅನುಮತಿ ಪಡೆದುಕೊಳ್ಳಲು ಖುದ್ದಾಗಿ ಅಲ್ಲಿಯೇ ನಿಂತು ಅನುಮತಿ ಪತ್ರವನ್ನು ಬರೆಸಿಕೊಂಡು ವಿಗ್ರಹ ಪ್ರತಿಷ್ಠಾಪಿಸಲಾಗಿದೆ.

ಹಳೆಯ ಗಣೇಶ ಮೂರ್ತಿಗಳನ್ನು ಇಟ್ಟಂತಹ ಸಂದರ್ಭದಲ್ಲಿ ಹಾಗೂ ಈ ಬಾರಿ ಬಹುತೇಕ  ಮಣ್ಣಿನ ಮೂರ್ತಿಗಳನ್ನೇ ಇರುವಂತಹ ಕಾರಣಸಹಜವಾಗಿಯೂ ಈಗ ಈ ರೀತಿ ಆಗುವ ಸಾಧ್ಯತೆಗಳಿರುತ್ತವೆ ಎಂದು ಆಯೋಜಕರು ತಮ್ಮ ಅಭಿಪ್ರಾಯವನ್ನು ತಿಳಿಸಿರುತ್ತಾರೆ. ಆದಾಗ್ಯೂ ಕೆಲವು ಭಕ್ತರು ಈ ಬಗ್ಗೆ ತನಿಖೆ ನಡೆಸುವಂತೆ ಆಗ್ರಹಿಸಿ ಪತ್ರವನ್ನು ನೀಡಿರುತ್ತಾರೆ, ಅದರಂತೆ ನಾವುಗಳು ಆ ದೃಷ್ಟಿಕೋನದಲ್ಲಿಯೂ ಸಹ ಪ್ರಸ್ತುತ ಪ್ರಕರಣದಲ್ಲಿ ತನಿಖೆ ನಡೆಸುತ್ತೇವೆ.

ಡಿವೈಎಸ್ಪಿ ರಂಗಪ್ಪ, ಸಬ್ ಇನ್ಸ್ ಪೆಕ್ಟರ್ ಗೋವಿಂದ್ ಎಲ್ಲ ಸಿಬ್ಬಂದಿಗಳು ಸ್ಥಳದಲ್ಲಿ ಹಾಜರಿದ್ದು, ಸಮೀಪವಿರುವ ಸಿಸಿಟಿವಿಗಳ ಪರಿಶೀಲನೆ ಮಾಡಲಾಗುತ್ತಿದೆ ಎಂದು ನವೀನ್ ಕುಮಾರ್ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ದೊಡ್ಡಬಳ್ಳಾಪುರ: ನಾರನಹಳ್ಳಿ MPCS ಅಧ್ಯಕ್ಷ ಸ್ಥಾನಕ್ಕೆ ಎನ್.ಎಮ್. ಸುರೇಶ್ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ನಾರನಹಳ್ಳಿ MPCS ಅಧ್ಯಕ್ಷ ಸ್ಥಾನಕ್ಕೆ ಎನ್.ಎಮ್. ಸುರೇಶ್ ಅವಿರೋಧ ಆಯ್ಕೆ

ನಾರನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ (MPCS) ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಎನ್.ಎಮ್. ಸುರೇಶ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

[ccc_my_favorite_select_button post_id="119997"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: ಮರಕ್ಕೆ ಬೈಕ್ ಡಿಕ್ಕಿ News update.. ಇಬ್ಬರ ದುರ್ಮರಣ

ದೊಡ್ಡಬಳ್ಳಾಪುರ: ಮರಕ್ಕೆ ಬೈಕ್ ಡಿಕ್ಕಿ News update.. ಇಬ್ಬರ ದುರ್ಮರಣ

ನಿಯಂತ್ರಣ ತಪ್ಪಿದ ದ್ವಿಚಕ್ರ ವಾಹನ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ (Accident) ಇಬ್ಬರು ಸಾವನಪ್ಪಿರುವ ಘಟನೆ ತಾಲೂಕಿನ **** ಬಳಿ ಸಂಭವಿಸಿದೆ.

[ccc_my_favorite_select_button post_id="119985"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!