ಛಾಯಾಗ್ರಹಣ ಕ್ಷೇತ್ರದಲ್ಲಿ ಸಾಧನೆ: ದೊಡ್ಡಬಳ್ಳಾಪುರದ ಅಕ್ಷತಾ ಸ್ಟುಡಿಯೋ ಬಿ.ಎನ್.ಉಮಾಶಂಕರ್ ಅವರಿಗೆ FIAP ಪದವಿ

ದೊಡ್ಡಬಳ್ಳಾಪುರ: ದೇಶದ ಛಾಯಾಗ್ರಹಣ ಕ್ಷೇತ್ರದಲ್ಲಿ  ಉತ್ಕೃಷ್ಟವಾದ ಛಾಯಾಪದವಿಯಾದ FIAP (ಫಡರೇಷನ್ ಆಫ್ ಇಂಟರ್ ನ್ಯಾಷನಲ್ ಆರ್ಟ್ ಫೋಟೋಗ್ರಫಿ)ಗೆ ನಗರದ ಅಕ್ಷತಾ ಸ್ಟುಡಿಯೋ ಬಿ.ಎನ್.ಉಮಾಶಂಕರ್ ಅವರು ಆಯ್ಕೆಯಾಗಿದ್ದಾರೆ.

ಆ ಮೂಲಕ ಈ ಪದವಿ ಪಡೆದ ದೊಡ್ಡಬಳ್ಳಾಪುರದ ಮೊದಲ ಛಾಯಾಗ್ರಾಹಕರೆಂಬ ಕೀರ್ತಿ ಉಮಾಶಂಕರ್ ಅವರದ್ದಾಗಿದೆ.

ಈ ಪದವಿಗೆ ಸುಮಾರು 150 ಕ್ಕೂ ಹೆಚ್ಚಿನ ಅಂತರರಾಷ್ಟ್ರೀಯ, ರಾಷ್ಟ್ರೀಯ ಛಾಯಾಗ್ರಹಣ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಶಸ್ತಿ ಪಡೆದಿರಬೇಕು, ಜೊತೆಯಲ್ಲಿ 200 ಕ್ಕೂ ಹೆಚ್ಚಿನ ಛಾಯಾಚಿತ್ರಗಳು ಸ್ಪರ್ಧೆಗಳಲ್ಲಿ ನೋಡಲು ಅನುಮೋದನೆಗೊಂಡಿರಬೇಕಿದೆ. ಅಲ್ಲದೆ ವಯಕ್ತಿಕ ಛಾಯಾಗ್ರಹಣ ಸಾಧನೆಯನ್ನು ಪರಿಗಣಿಸಿ ನೀಡುವ ಪ್ರಶಸ್ತಿ ಇದಾಗಿದೆ.

ಈ FIAP ಪದವಿಯನ್ನು ದೇಶದ ಛಾಯಾಗ್ರಹಣ ಕ್ಷೇತ್ರದ ಅತ್ಯನ್ನತ ಸಂಸ್ಥೆಯಾದ ಫಡರೇಷನ್ ಆಫ್ ಇಂಟರ್ ನ್ಯಾಷನಲ್ ಆರ್ಟ್ ಫೋಟೋಗ್ರಫಿ ಸಂಸ್ಥೆ ನೀಡುತ್ತದೆ.

ಬಿ.ಎನ್.ಉಮಾಶಂಕರ್ ರವರು ಛಾಯಾಗ್ರಹಣ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗಾಗಿ ಛಾಯಾಗ್ರಹಣದ ಅತ್ಯುನ್ನತ FIAP ಪದವಿ ಲಭಿಸಿದೆ.

ಈ ಪದವಿಯು ಛಾಯಾಗ್ರಹಣ ಕ್ಷೇತ್ರದಲ್ಲಿಯೇ ಅತ್ಯುತ್ತಮವಾದ ಪ್ರಶಸ್ತಿಯಾಗಿದ್ದು ನಮ್ಮ ರಾಜ್ಯದಲ್ಲಿ ಇಂತಹ ಪದವಿ ಸ್ವೀಕರಿಸಿದ ಸಾಧಕರಲ್ಲಿ ಕೆಲವೇ ವ್ಯಕ್ತಿಗಳು ಮಾತ್ರವೇ ಇದ್ದು, ಅವರ ಸಾಲಿಗೆ ಉಮಾಶಂಕರ್ ಸೇರ್ಪಡೆಯಾಗಿದ್ದಾರೆ.

ಪದವಿಗೆ ಪಾತ್ರರಾಗಿರುವ ಉಮಾಶಂಕರ್ ಅವರಿಗೆ ರಾಜ್ಯ ಹಾಗೂ ತಾಲೂಕು ಪೋಟೋ ಮತ್ತು ವಿಡಿಯೋ ಛಾಯಾಗ್ರಾಹಕ ಸಂಘಧ ಪದಾಧಿಕಾರಿಗಳು ಅಭಿನಂದನೆ ಸಲ್ಲಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಬಿಹಾರ ಚುನಾವಣೆ ಫಲಿತಾಂಶ; ಲಾಡು ಹಂಚಿ ಸಂಭ್ರಮಿಸಿದ ಕರ್ನಾಟಕ ಬಿಜೆಪಿ

ಬಿಹಾರ ಚುನಾವಣೆ ಫಲಿತಾಂಶ; ಲಾಡು ಹಂಚಿ ಸಂಭ್ರಮಿಸಿದ ಕರ್ನಾಟಕ ಬಿಜೆಪಿ

ಪ್ರಧಾನಿ ನರೇಂದ್ರ ಮೋದಿಯವರ (Narendra Modi) ನಾಯಕತ್ವ ಮುಂದುವರಿಯುವ ಸಂದೇಶವನ್ನು ಬಿಹಾರದ (Bihar) ಜನತೆ ನೀಡಿದ್ದಾರೆ. ರಾಜ್ಯದಲ್ಲಿ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್‌ಗೂ ಇದೇ ಗತಿ ಆಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka)

[ccc_my_favorite_select_button post_id="116187"]
ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP): ಗೋಯೆಲ್‌ ಜೊತೆ ಕೇಂದ್ರ ಸಚಿವ ಹೆಚ್.ಡಿ.ಕೆ ಮಹತ್ವದ ಚರ್ಚೆ

ಕರ್ನಾಟಕದ 9 ಜಿಲ್ಲೆ ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಕಾರ್ಯಕ್ರಮ (NICDP):

ಕರ್ನಾಟಕದ ಕೈಗಾರಿಕಾಭಿವೃದ್ದಿಗೆ ಪರಿವರ್ತನಾತ್ಮಕ ಹೆಜ್ಜೆ ಎಂದೇ ನಂಬಲಾಗಿರುವ 9 ಜಿಲ್ಲೆಗಳನ್ನು ಒಳಗೊಂಡ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ಧಿ ಯೋಜನೆಯನ್ನು (NICDP- National Industrial Corridor Development Programme) ಅನುಷ್ಠಾನಗೊಳಿಸಬೇಕೆಂದು ಕೋರಿ ಕೇಂದ್ರದ ಬೃಹತ್‌ ಕೈಗಾರಿಕೆ

[ccc_my_favorite_select_button post_id="116156"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೆಹಲಿ ಕಾರು ಸ್ಫೋಟ: ಕೇಂದ್ರದ ವಿರುದ್ಧ ಆರೋಪ ಮಾಡೋ ಸಮಯ ಇದಲ್ಲ- ಡಿಸಿಎಂ ಡಿ.ಕೆ. ಶಿವಕುಮಾರ್

ದೆಹಲಿ ಕಾರು ಸ್ಫೋಟ: ಕೇಂದ್ರದ ವಿರುದ್ಧ ಆರೋಪ ಮಾಡೋ ಸಮಯ ಇದಲ್ಲ- ಡಿಸಿಎಂ

“ದೆಹಲಿಯಲ್ಲಿ ನಡೆದಿರುವ ಕಾರು ಸ್ಫೋಟ ಘಟನೆಯನ್ನು ಕಾಂಗ್ರೆಸ್ ಪಕ್ಷ ಖಂಡಿಸುತ್ತದೆ. ದೇಶದ ಐಕ್ಯತೆ, ಸಮಗ್ರತೆ, ಶಾಂತಿ ರಕ್ಷಣೆಗೆ ನಾವು ಉಗ್ರ ಚಟುವಟಿಕೆಗಳ ವಿರುದ್ದ ಬಹಳ ಜಾಗರೂಕರಾಗಿ ಇರಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K.

[ccc_my_favorite_select_button post_id="116009"]
ದೊಡ್ಡಬಳ್ಳಾಪುರ: ನಾಡ ಬಾಂಬ್ ಸ್ಪೋಟ.. ಮಹಿಳೆಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ನಾಡ ಬಾಂಬ್ ಸ್ಪೋಟ.. ಮಹಿಳೆಗೆ ಗಂಭೀರ ಪೆಟ್ಟು..!

ಕಾಡು ಹಂದಿಯ ಬೇಟೆಯಾಡಲು ಅರಣ್ಯ ಪ್ರದೇಶದಲ್ಲಿ ಇಡಲಾಗಿದ್ದ ನಾಡ ಬಾಂಬ್ ಸ್ಪೋಟಿಸಿ (Nada bomb blast) ಮಹಿಳೆಗೆ ಗಂಭೀರ ಪೆಟ್ಟಾಗಿರುವ ಘಟನೆ ತಾಲೂಕಿನ

[ccc_my_favorite_select_button post_id="116061"]
KSRTC ಬಸ್‌ನಿಂದ ಬಿದ್ದು ಯುವತಿ ಸಾವು.. ಕುಟುಂಬಕ್ಕೆ ಪರಿಹಾರ

KSRTC ಬಸ್‌ನಿಂದ ಬಿದ್ದು ಯುವತಿ ಸಾವು.. ಕುಟುಂಬಕ್ಕೆ ಪರಿಹಾರ

ಬಸ್‌ನಲ್ಲಿ ಪಯಣಿಸುತ್ತಿದ್ದ ಭದ್ರಾವತಿ ತಾಲೂಕು ಬೈಪಾಸ್ ರಸ್ತೆ, ಹಳೇ ಭಂಡಾರಹಳ್ಳಿ ಗ್ರಾಮ ವಾಸಿ ಹೇಮಾವತಿ ಎಂಬ 19 ವರ್ಷದ ಯುವತಿಯು KSRTC ಬಸ್‌ನಿಂದ ಕೆಳಗೆ ಬಿದ್ದು ಸ್ಥಳದಲ್ಲಿಯೇ ಮೃತಪಟ್ಟಿರುತ್ತಾರೆ.

[ccc_my_favorite_select_button post_id="116039"]

ಆರೋಗ್ಯ

ಸಿನಿಮಾ

ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ಇನ್ನಿಲ್ಲ

ತಿಥಿ ಸಿನಿಮಾ ಖ್ಯಾತಿಯ ಗಡ್ಡಪ್ಪ ಇನ್ನಿಲ್ಲ

ತಿಥಿ ಸಿನಿಮಾದ ಖ್ಯಾತಿಯ ಗಡ್ಡಪ್ಪ (Gaddappa) ಅಲಿಯಾಸ್‌ ಚನ್ನೇಗೌಡ ವಿಧಿವಶರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು.

[ccc_my_favorite_select_button post_id="116057"]
error: Content is protected !!