ಅಡುಗೆ ಎಣ್ಣೆಗಳ ಬೆಲೆ ನಿಯಂತ್ರಣಕ್ಕೆ ಮುಂದಾದ ಕೇಂದ್ರ ಸರ್ಕಾರ / ಆಮದು ಸುಂಕ ಶೇ.2.11ರಷ್ಟು ಇಳಿಕೆ

ಹೊಸದಿಲ್ಲಿ: ಅಡುಗೆ ಎಣ್ಣೆಗಳ ಬೆಲೆಯನ್ನು ನಿಯಂತ್ರಣದಲ್ಲಿ ಇರಿಸುವುದಕ್ಕಾಗಿ ಕೇಂದ್ರ ಸರಕಾರವು ತಾಳೆ, ಸೋಯಾ ಮತ್ತು ಸೂರ್ಯಕಾಂತಿ ಎಣ್ಣೆಗಳ ಆಮದು ಸುಂಕವನ್ನು ಶೇ. 2.11ರಷ್ಟು ಕಡಿಮೆ ಮಾಡಿದೆ. ಸುಂಕ ಇಳಿಕೆಯಿಂದಾಗಿ ಪ್ರತೀ ಲೀಟರ್‌ ಅಡುಗೆ ಎಣ್ಣೆಯ ಬೆಲೆ 4 ರೂ.ಗಳಿಂದ 5 ರೂ.ಗಳ ವರೆಗೆ ಕಡಿಮೆಯಾಗಲಿದೆ.

ಇದರಿಂದ ಕೇಂದ್ರ ಸರಕಾರಕ್ಕೆ 1,100 ಕೋಟಿ ರೂ. ಆದಾಯ ನಷ್ಟವಾಗಲಿದೆ ಎಂದು ಕೇಂದ್ರ ಆಹಾರ ಪೂರೈಕೆ ಮತ್ತು ಗ್ರಾಹಕ ವ್ಯವಹಾರಗಳ ಸಚಿವಾಲಯ ತಿಳಿಸಿದೆ. ಈ ಮೂರು ಕಚ್ಚಾ ಮತ್ತು ಸಂಸ್ಕರಿತ ದರ್ಜೆಯ ಎಣ್ಣೆಗಳ ಆಮದು ಸುಂಕ ತಗ್ಗಿಸಲಾಗಿದೆ.

ವಿತ್ತ ಸಚಿವಾಲಯದ ಪ್ರಕಟನೆಯ ಪ್ರಕಾರ ಕಚ್ಚಾ ತಾಳೆ ಎಣ್ಣೆಯ ಆಮದು ಸುಂಕವನ್ನು ಶೇ. 10ರಿಂದ ಶೇ. 2.5ಕ್ಕೆ, ಕಚ್ಚಾ ಸೋಯಾ ಮತ್ತು ಸೂರ್ಯಕಾಂತಿ ಎಣ್ಣೆಗಳ ಆಮದು ಸುಂಕವನ್ನು ಶೇ. 7.5ರಿಂದ ಶೇ. 2.5ಕ್ಕೆ ಇಳಿಕೆ ಮಾಡಲಾಗಿದೆ.

ಈ ಕ್ರಮದಿಂದ ತಾಳೆ ಎಣ್ಣೆ, ಸೋಯಾಬೀನ್‌  ಎಣ್ಣೆ ಮತ್ತು ಸೂರ್ಯಕಾಂತಿ ಎಣ್ಣೆ ಬೆಲೆ ಶೇ. 24.75ರಷ್ಟು ಕಡಿಮೆಯಾಗುವ ನಿರೀಕ್ಷೆಯನ್ನು ಸರಕಾರ ಹೊಂದಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಕೋಗಿಲು ಕ್ರಾಸ್ ನಲ್ಲಿ ಇರುವವರು ಬಾಂಗ್ಲಾ ನಿವಾಸಿಗಳೆಂದು ಸಾಬೀತಾಗಿದೆ: ಪ್ರತಿಪಕ್ಷ ನಾಯಕ ಆರ್.ಅಶೋಕ

ಕೋಗಿಲು ಕ್ರಾಸ್ ನಲ್ಲಿ ಇರುವವರು ಬಾಂಗ್ಲಾ ನಿವಾಸಿಗಳೆಂದು ಸಾಬೀತಾಗಿದೆ: ಪ್ರತಿಪಕ್ಷ ನಾಯಕ ಆರ್.ಅಶೋಕ

ಕೋಗಿಲು ಕ್ರಾಸ್ ನಲ್ಲಿ ಇರುವವರು ಬಾಂಗ್ಲಾ ನಿವಾಸಿಗಳೆಂದು ಸಾಬೀತಾಗಿದೆ. ಆದ್ದರಿಂದ ಕಾಂಗ್ರೆಸ್ ಸರ್ಕಾರದಿಂದ ಸ್ಪಷ್ಟೀಕರಣ ನೀಡಲಿ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಆಗ್ರಹಿಸಿದರು.

[ccc_my_favorite_select_button post_id="119487"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಮರಕ್ಕೆ ಕಾರು ಡಿಕ್ಕಿ: ಸಬ್‌ಇನ್ಸ್‌ಪೆಕ್ಟರ್ ಸಾವು

ಮರಕ್ಕೆ ಕಾರು ಡಿಕ್ಕಿ: ಸಬ್‌ಇನ್ಸ್‌ಪೆಕ್ಟರ್ ಸಾವು

ಆರೋಪಿಯನ್ನು ಹಿಡಿಯಲು ಹೋದ ಪೊಲೀಸರು ಪ್ರಯಾಣಿಸುತ್ತಿದ್ದ ಕಾರೊಂದು ರಸ್ತೆಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ (Accident) ಸಬ್‌ಇನ್ಸ್‌ಪೆಕ್ಟರ್ ಸಾವನ್ನಪ್ಪಿ, ಇನ್ಸ್‌ಪೆಕ್ಟರ್ ಸೇರಿ ಐವರು ಪೊಲೀಸರು ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಮಹಾರಾಜಗಂಜ್ ಗೋರಖ್‌ಪುರ ಮುಖ್ಯ ರಸ್ತೆಯಲ್ಲಿ ಇಂದು ಬೆಳಿಗ್ಗೆ ನಡೆದಿದೆ.

[ccc_my_favorite_select_button post_id="119478"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಖಾಸಗಿ ಕಾರ್ಖಾನೆಯ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ (Accident), ದ್ವಿಚಕ್ರ ವಾಹನ ಸವಾರ ಸಾವನಪ್ಪಿರುವ ಘಟನೆ ತಾಲೂಕಿನ ಗೊಲ್ಲಹಳ್ಳಿ ಕ್ರಾಸ್ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಇಂದು ಸಂಜೆ

[ccc_my_favorite_select_button post_id="119492"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!