ದೊಡ್ಡಬಳ್ಳಾಪುರ: ಗೌರಿ ಹಬ್ಬಕ್ಕೆಂದು ತವರು ಮನೆಗೆ ಬಂದಿದ್ದ ವೇಳೆ ಯುವಕನ ಕಾಟ ತಾಳಲಾರದೆ ಗೃಹಿಣಿ ನೇಣಿಗೆ ಶರಣಾಗಿರುವ ಘಟನೆ ತಾಲೂಕಿನ ಪಿಂಡಕೊರತಿಮ್ಮನಹಳ್ಳಿ (ಜಯನಗರ)ದಲ್ಲಿ ನಡೆದಿದೆ.
ಮೃತ ಗೃಹಿಣಿಯನ್ನು ನಿವೇದಿತಾ (22) ಎಂದು ಗುರುತಿಸಲಾಗಿದೆ.
ಅದೇ ಗ್ರಾಮದ ಯುವಕನೋರ್ವನ ಕಿರುಕುಳದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..