ದೊಡ್ಡಬಳ್ಳಾಪುರ: ಮುಜರಾಯಿ, ವಕ್ಫ್ ಹಾಗೂ ಹಜ ಸಚಿವೆ ಶಶಿಕಲಾ ಅ.ಜೊಲೆ ತಾಲೂಕಿನ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ದೇವಾಲಯ ಭೇಟಿ ನೀಡಲಿದ್ದಾರೆ.
ಮಧ್ಯಾಹ್ನ 3 ಗಂಟೆಗೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಹೊರಟು 3.45ಕ್ಕೆ ಘಾಟಿ ಕ್ಷೇತ್ರಕ್ಕೆ ಬರಲಿದ್ದು, ದೇವರ ದರ್ಶನ ಪಡೆದು ಹಿಂತಿರುಗಲಿದ್ದಾರೆಂದು ಸಚಿವರ ಆಪ್ತ ಕಾರ್ಯದರ್ಶಿ ಮಹೇಶ್ ಪ್ರವಾಸದ ಪರಿಷ್ಕೃತ ಪಟ್ಟಿಯಲ್ಲಿ ತಿಳಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..