ತಿರುಪತಿ ಟ್ರಸ್ಟ್​ಗೆ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಸದಸ್ಯರಾಗಿ ನೇಮಕ

ಬೆಂಗಳೂರು: ದೇಶದ ಪ್ರತಿಷ್ಠಿತ ತಿರುಮಲ ತಿರುಪತಿ ಟ್ರಸ್ಟ್​ಗೆ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಅವರನ್ನ ಸದಸ್ಯರನ್ನಾಗಿ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಯಲಹಂಕ ಕ್ಷೇತ್ರದ ಶಾಸಕ ಮತ್ತು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿರುವ ಎಸ್.ಆರ್. ವಿಶ್ವನಾಥ್ ಅವರನ್ನು ಈ ಉನ್ನತ ಹುದ್ದೆಗೆ ನೇಮಕ ಮಾಡಲಾಗಿದೆ.

ಇದಕ್ಕು ಮುನ್ನಾ ಬೆಂಗಳೂರಿನ ತಿರುಮಲ ತಿರುಪತಿ ಟ್ರಸ್ಟ್‌ ನ ಸ್ಥಳೀಯ ಸಲಹಾ ಮಂಡಳಿಯ ಉಪಾಧ್ಯಕ್ಷರಾಗಿ ವಿಶ್ವನಾಥ್ ಅವರು ಕೆಲ ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ.

ಈ ಹುದ್ದೆಗೆ ನೇಮಕ ಮಾಡಿರುವುದಕ್ಕೆ ವಿಶ್ವನಾಥ್ ಅವರು ಆಂಧ್ರ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಟಿಟಿಡಿ ಅಧ್ಯಕ್ಷ ಸುಬ್ಬಾರೆಡ್ಡಿ ಮತ್ತು ಆಂಧ್ರಪ್ರದೇಶ ಸರ್ಕಾರದ ಪಂಚಾಯತ್ ರಾಜ್ ಮತ್ತು ಗಣಿ ಸಚಿವ ರಾಮಚಂದ್ರರೆಡ್ಡಿ ಅವರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ದೊಡ್ಡಬಳ್ಳಾಪುರ: ಟೌನ್ ಪೊಲೀಸ್ ಠಾಣೆ ಮುಂದೆ ಹಿಂದೂ ಪರ ಕಾರ್ಯಕರ್ತರ ದಿಢೀರ್ ಪ್ರತಿಭಟನೆ..!

ದೊಡ್ಡಬಳ್ಳಾಪುರ: ಟೌನ್ ಪೊಲೀಸ್ ಠಾಣೆ ಮುಂದೆ ಹಿಂದೂ ಪರ ಕಾರ್ಯಕರ್ತರ ದಿಢೀರ್ ಪ್ರತಿಭಟನೆ..!

ನಾಳೆ ನಡೆಯಲಿರುವ ಬೃಹತ್ ಶ್ರೀ ರಾಮ ಶೋಭಾಯಾತ್ರೆಗೆ ತೊಂದರೆ ನೀಡುತ್ತಿದ್ದಾರೆಂದು ಆರೋಪಿಸಿ ವಿಶ್ವ ಹಿಂದೂ ಪರಿಷತ್ತ್, ಬಜರಂಗಳದ ಕಾರ್ಯಕರ್ತರು ಹಾಗೂ ಹಿಂದೂ ಪರ ಕಾರ್ಯಕರ್ತರು (Hindu activists) ನಗರದ ಪೊಲೀಸ್ ಠಾಣೆ ಮುಂದೆ (Town

[ccc_my_favorite_select_button post_id="120525"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಮದುವೆ ನಿಶ್ಚಯವಾಗಿದ್ದ ಜೋಡಿಯೊಂದರ ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆಂದು (photoshoot) ತೆರಳಿದ್ದ ಫೋಟೋಗ್ರಾಫರ್‌ಗಳ (Photographers) ಮೇಲೆ ಸ್ಥಳೀಯ ಕೆಲವರು ಹಲ್ಲೆ ನಡೆಸಿರುವ ಘಟನೆ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇವಾಲಯದ ಆವರಣದಲ್ಲಿ ನಡೆದಿದೆ.

[ccc_my_favorite_select_button post_id="120523"]
ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ಶ್ರೀರಾಮನವಮಿ ಹಬ್ಬಕ್ಕೆಂದು ತಮ್ಮನ ಮನೆಗೆ ಬರುತ್ತಿದ್ದ ಮಹಿಳೆಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಹಮಾಮ್ ಗೇಟ್ ಬಳಿ ಗುರುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120487"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!