ಅಂಗನವಾಡಿಗಳಿಗೆ ನೀರು ಶುದ್ಧೀಕರಣ ಘಟಕಗಳ ವಿತರಿಸುವ ಮೂಲಕ ನಟ ಡಾ.ವಿಷ್ಣುವರ್ಧನ್ ಜಯಂತಿ ಆಚರಣೆ

ದೊಡ್ಡಬಳ್ಳಾಪುರ: ಸಾಹಸ ಸಿಂಹ, ಅಭಿನವ ಭಾರ್ಗವ, ದಾದಾ, ಹೀಗೆ ನಾನಾ ಹೆಸರಿನಿಂದ ಅಭಿಮಾನಿಗಳ ಆರಾಧ್ಯದೈವರಾಗಿದ್ದ ದಿವಂಗತ ಡಾ.ವಿಷ್ಣುವರ್ಧನ್ ಅವರ 71ನೇ ಹುಟ್ಟು ಹಬ್ಬವನ್ನು ನಗರದ ರಾಜೀವ್ ಗಾಂಧಿ ಕಾಲೋನಿಯಲ್ಲಿ ಅಭಿಮಾನಿಗಳು ಎರಡು ಅಂಗನವಾಡಿ ಕೇಂದ್ರಗಳಿಗೆ ವಾಟರ್ ಫಿಲ್ಟರ್ ಘಟಕಗಳನ್ನು ಹಸ್ತಾಂತರ ಮಾಡುವುದರ ಮೂಲಕ ಅರ್ಥಪೂರ್ಣವಾಗಿ ಆಚರಿಸಿದರು.

ಈ ವೇಳೆ ಮಾತನಾಡಿದ ಹಿರಿಯ ಮುಖಂಡ ಡಿ.ವಿ.ಅಶ್ವತ್ಥಪ್ಪ, ನಟ ವಿಷ್ಣುವರ್ಧನ್‌ ಅವರ ಬದುಕಿನಲ್ಲಿ ಎಷ್ಟೇ ಕಷ್ಟಬಂದರೂ ಧೈರ್ಯದಿಂದ ಎದುರಿಸುತ್ತಿದ್ದರು. 200ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿ ಅನೇಕ ಮೌಲ್ಯಗಳನ್ನು ಹೇಳಿಕೊಟ್ಟಿದ್ದಾರೆ. ಅವರ ಬದುಕು ಇಂದಿನ ಯುವ ಜನಾಂಗಕ್ಕೆ ಪ್ರೇರಣೆ. ಹಾಗಾಗಿ ಜನಮಾನಸದಲ್ಲಿ ಅವರ ಹೆಸರು ಅಚ್ಚಳಿಯದೆ ಉಳಿದಿದೆ. ಕೆಲಸದಲ್ಲಿನ ಅವರ ಶ್ರದ್ಧೆ, ನಂಬಿಕೆ, ವಿಶ್ವಾಸದಿಂದ‌ ಎತ್ತರಕ್ಕೆ ಬೆಳೆದಿದ್ದಾರೆ. ವಿಷ್ಣುವರ್ಧನ್ ಅವರ ಪ್ರತಿ ಸಿನಿಮಾದಲ್ಲೂ ಸಾಮಾಜಿಕ ಕಳಕಳಿ ಮಾದರಿಯಾಗುತ್ತಿತ್ತು ಎಂದರು.

ಇದೇ ವೇಳೆ 100ಕ್ಕೂ ಹೆಚ್ಚು ಮಕ್ಕಳಿರುವ ಎರಡು ಅಂಗನವಾಡಿ ಕೇಂದ್ರಗಳಿಗೆ ಕೆಎಂಎಫ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್ ಅವರು ಮಕ್ಕಳ ಆರೋಗ್ಯ ಹಾಗೂ ಶುದ್ಧ ಕುಡಿಯುವ ನೀರು ದೊರೆಯಲಿ ಎಂಬ ಉದ್ದೇಶ ನೀರು ಶುದ್ಧಿಕರಣ ಘಟಕಗಳನ್ನು ನೀಡಿರುವುದಕ್ಕೆ ಪ್ರಶಂಸೆ ವ್ಯಕ್ತಪಡಿಸಿದರು.

ಮುಖಂಡ ಅರವಿಂದ್, ಮಾತನಾಡಿ ಹಿರಿಯ ಕಲಾವಿದನ ನೆನಪಲ್ಲಿ ಕೇವಲ ಆರ್ಕೆಸ್ಟ್ರಾ, ಪಟಾಕಿ ಎಂದು ದುಂದುವೆಚ್ಚ ಮಾಡುವ ಬದಲಾಗಿ ಅಂಗನವಾಡಿ ಕೇಂದ್ರಗಳಿಗೆ ವಾಟರ್ ಫಿಲ್ಟರ್ ನೀಡಿರುವುದು ಡಾ.ವಿಷ್ಣುವರ್ಧನ್ ಅವರಿಗೆ ಸಲ್ಲಿಸುವ ನಿಜವಾದ ಗೌರವ ಎಂದರು.

ಕಾರ್ಯಕ್ರಮದಲ್ಲಿ ಮುಖಂಡರಾದ ಸಿನಿಮಾ ಕಲಾವಿದ ಅಂಜಿ, ಮುತ್ತುರಾಜ್, ಸುರೇಶ, ಗೋವಿಂದಾಚಾರಿ, ಜಗನ್ನಾಥ, ಮನೋಜ್ ಕುಮಾರ, ಗಿರೀಶ್ ಕುಮಾರ್, ಸಾಯಿನಾಥ್, ವೆಂಕಟೇಶ್, ನಾಗರಾಜು, ಅಭಿಷೇಕ್, ಅಶೋಕ್, ಪರಮೇಶ್ ಮತ್ತಿತ್ತರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..‌

ರಾಜಕೀಯ

ರಣದೀಪ್ ಸುರ್ಜೇವಾಲ ಕರ್ನಾಟಕದ ಸೂಪರ್ ಸಿಎಂ: ನಿಖಿಲ್ ಕುಮಾರಸ್ವಾಮಿ ಟೀಕೆ

ರಣದೀಪ್ ಸುರ್ಜೇವಾಲ ಕರ್ನಾಟಕದ ಸೂಪರ್ ಸಿಎಂ: ನಿಖಿಲ್ ಕುಮಾರಸ್ವಾಮಿ ಟೀಕೆ

ಬೆಂಗಳೂರು: ಕರ್ನಾಟಕದ ಸೂಪರ್ ಸಿಎಂ ಆಗಿ ಅಧಿಕಾರ ವಹಿಸಿಕೊಂಡಿರುವ ರಣದೀಪ್ ಸುರ್ಜೇವಾಲ (Randeep Surjewala) ಅವರಿಗೆ ಅಭಿನಂದನೆಗಳು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="111193"]
ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಸಿದ್ದರಾಮಯ್ಯನವರು ಮತ್ತು ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಪ್ರಶ್ನಿಸಲು ಬಯಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra) ಅವರು ತಿಳಿಸಿದ್ದಾರೆ.

[ccc_my_favorite_select_button post_id="111198"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಪೊಲೀಸ್ ಹೆಡ್ ಕಾನ್ಸ್ಟೆಬಲ್ ಆತ್ಮಹತ್ಯೆ..!

ಪೊಲೀಸ್ ಹೆಡ್ ಕಾನ್ಸ್ಟೆಬಲ್ ಆತ್ಮಹತ್ಯೆ..!

ಪೊಲೀಸ್ ಠಾಣೆ ಆವರಣದಲ್ಲಿರುವ ರೆಸ್ಟ್ ರೂಮ್ ನಲ್ಲಿ ಹೆಡ್ ಕಾನ್ಸ್ಟೇಬಲ್ ಒಬ್ಬರು ಆತ್ಮಹತ್ಯೆಗೆ ಶರಣಾಗಿರುವ (Suicide) ಘಟನೆ

[ccc_my_favorite_select_button post_id="111207"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!