ಭಾರತೀಯ ಸೇನಾ ಪರೇಡ್‌ನ ಬ್ರಿಟಿಷ್‌ ಗೀತೆಗಳಿಗೆ ಕೊಕ್‌: ಸ್ವದೇಶಿ ಗೀತೆಗಳಿಗೆ ಮನ್ನಣೆ

ನವದೆಹಲಿ: ಭಾರತೀಯ ಸೇನೆಯ ನಿರ್ಗಮನ ಪಥಸಂಚಲನ ಸೇರಿದಂತೆ ರಾಷ್ಟ್ರೀಯ ಕಾರ್ಯಕ್ರಮಗಳಿಗೆ ಹಿಂದಿ ರಚನೆಯನ್ನೊಳಗೊಂಡ ಪ್ರಾದೇಶಿಕ ಗೀತೆ ಅಳವಡಿಸಲು ರಕ್ಷಣಾ ಇಲಾಖೆ ಸಜ್ಜಾಗಿದೆ. ಮಿಲಿಟರಿ ಬ್ಯಾಂಡ್‌ನ‌ ತಾಳಕ್ಕೆ ಹೊಂದಿಕೆ ಆಗಬಲ್ಲಂಥ ಹೊಸ ಹಾಡನ್ನು ಸೇನೆಯ ರಿಕ್ವೆಸ್ಟ್‌ ಫಾರ್‌ ಪ್ರೊಪೊಸಲ್‌ನ ತಂಡ ಶೀಘ್ರವೇ ಅಂತಿಮಗೊಳಿಸಲಿದೆ.

ಪ್ರಸ್ತುತ ಮಿಲಿಟರಿಯಲ್ಲಿ ಬ್ರಿಟಿಷ್‌ ಆಡಳಿತ ಅಳವಡಿಸಿದ ಗೀತೆಗಳ ಟ್ಯೂನ್‌ಗಳನ್ನು ನುಡಿಸಲಾಗುತ್ತಿದೆ. ಸೇನೆಯ ಭಾರತೀಕರಣದ ಭಾಗವಾಗಿ, ಈ ಹಾಡನ್ನು ತೆಗೆದು, ಸ್ವದೇಶಿ ಗೀತೆ ಅಳವಡಿಕೆಗೆ ಯೋಜಿಸಲಾಗಿದೆ. ದೇಶಭಕ್ತಿ ಮತ್ತು ಮಿಲಿಟರಿ ಶಕ್ತಿ ಬಣ್ಣಿಸುವಂಥ 3 ಅಂತಿಮ ಹಾಡುಗಳನ್ನು ಸಲ್ಲಿಸಲು ಪ್ರಮುಖ ಮ್ಯೂಸಿಕ್‌ ಸಂಸ್ಥೆ ಜತೆ ಒಪ್ಪಂದವನ್ನೂ ಮಾಡಿಕೊಳ್ಳಲಾಗಿದೆ. ಹಾಡುಗಳು ಸಲ್ಲಿಕೆಯಾದ 30 ದಿನಗಳೊಳಗೆ, ಟ್ಯೂನನ್ನು ಪ್ರಯೋಗಾರ್ಥವಾಗಿ ಬಳಸಲಾಗುತ್ತದೆ.

ಬ್ರಿಟಿಷ್‌ ಗೀತೆಗಳಗೆ ಕೊಕ್‌: ಸೇನಾ ಸಮಾರಂಭಗಳಲ್ಲಿ ಚಾಲ್ತಿಯಲ್ಲಿರುವ ಬ್ರಿಟಿಷ್‌ ಮೂಲದ ಹಲವು ಟ್ಯೂನ್‌ಗಳಿಗೆ ಕೊಕ್‌ ಸಿಗುವ ಸಾಧ್ಯತೆ ಇದೆ. ಪ್ರಸ್ತುತ “ಆಲ್ಡ್‌ ಲ್ಯಾಂಗ್‌ ಸೈನ್‌…’, “ಅಬಿಡ್‌ ವಿತ್‌ ಮಿ…’ ಮುಂತಾದ ಹಾಡುಗಳನ್ನು ವಿವಿಧ ಮಿಲಿಟರಿ ಅಕಾಡೆಮಿಗಳಲ್ಲಿ, ಸೇನೆಯ ಪಥ ಸಂಚಲನಗಳಲ್ಲಿ ನುಡಿಸಲಾಗುತ್ತಿದೆ. “ಅಬಿಡ್‌ ವಿತ್‌ ಮಿ…’ ಹಾಡನ್ನು ಕೈಬಿಟ್ಟು, “ವಂದೇ ಮಾತರಂ’ ಅಳವಡಿಕೆಯ ಪ್ರಸ್ತಾಪ ಕಳೆದ ವರ್ಷ ಕೇಳಿಬಂದಿತ್ತು. ಬ್ಯಾಂಡ್‌ಮಾರ್ಚ್‌ನಲ್ಲಿ ದೇಶದ ಐಕ್ಯತೆ ಸಾರುವ “ಸಾರೇ ಜಹಾನ್‌ ಸೆ ಅಚ್ಚಾ’ ಬಳಕೆಯಲ್ಲಿದ್ದು, ಇದನ್ನು ಉಳಿಸಿಕೊಳ್ಳುವ ಸಾಧ್ಯತೆ ಇದೆ ಎಂದು UV ವರದಿ ಮಾಡಿದೆ. (ಸಂಗ್ರಹ ಸಾಂದರ್ಭಿಕ ಚಿತ್ರ ಬಳಸಲಾಗಿದೆ)

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ: ಆರ್‌.ಅಶೋಕ

ಮುಖ್ಯಮಂತ್ರಿ ಹುದ್ದೆಗೆ ಎರಡೂವರೆ ವರ್ಷಗಳ ಅಗ್ರಿಮೆಂಟ್‌ ನಡೆದಿದ್ದು, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಲು ಸಿದ್ಧತೆ ನಡೆದಿದೆ; ಆರ್‌.ಅಶೋಕ (R.Ashoka) ಹೇಳಿದರು.

[ccc_my_favorite_select_button post_id="110676"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಎಚ್ಚರ.. ಗೌರಿಬಿದನೂರಿನಲ್ಲಿ ದರೋಡೆಕೋರರ ಆತಂಕ..!| Video ನೋಡಿ

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು (Gauribidanur) ನಗರದಲ್ಲಿ ದರೋಡೆ ಗ್ಯಾಂಗ್ ಓಡಾಟ ನಡೆಸಿರುವುದು ಜನತೆಯನ್ನು ಬೆಚ್ಚಿಬೀಳುವಂತೆ ಮಾಡಿದೆ.

[ccc_my_favorite_select_button post_id="110671"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!