ದೊಡ್ಡಬಳ್ಳಾಪುರದಲ್ಲಿ ಮನೆ ಕಳ್ಳತನ: ಮನೆ ಕೆಲಸದವಳಿಂದಲೇ ಕೃತ್ಯವೆಂದು ಪತ್ತೆಹಚ್ಚಿದ ಪೊಲೀಸರು / ಆರೋಪಿಯ ಬಂಧನ

ದೊಡ್ಡಬಳ್ಳಾಪುರ: ಮನೆ ಕೆಲಸಕ್ಕೆಂದು ಸೇರಿ, ಲಕ್ಷಾಂತರ ರೂ ಒಡವೆ ಕಳವು ಮಾಡಿ ಪರಾರಿಯಾಗಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಪೊಲೀಸರು ಪತ್ತೆ ಹಚ್ಚಿ ಜೈಲಿಗಟ್ಟಿದ್ದಾರೆ.

ಶಿವಮೊಗ್ಗ ಮೂಲದ ರೇವತಿ( 21 ವರ್ಷ) ಬಂಧಿತ ಆರೋಪಿಯಾಗಿದ್ದು, ನಗರದ ಹುಂಗಿ ರಮೇಶ್ ಎನ್ನುವವರ ಮನೆಯಲ್ಲಿ ಮನೆ ಕೆಲಸ ಮಾಡುತ್ತಿದ್ದು, 12 ಸಾವಿರ ಸಂಬಳ‌ ಪಡೆಯುತ್ತಿದ್ದ ರೇವತಿ ಇದಕ್ಕಿದ್ದಂತೆ ಊರಿಗೆ ತೆರಳುವುದಾಗಿ ಮನೆಯಿಂದ ಹೊರಬಂದು, ನಗರದ ಕೋರ್ಟ್ ರಸ್ತೆಯಲ್ಲಿ ಬಾಡಿಗೆ‌ ಮನೆಯಲ್ಲಿ ವಾಸ್ತವ್ಯ ಹೂಡಿದ್ದರು.

ಮನೆಯಲ್ಲಿ ಕಳ್ಳತನ ನಡೆದಿರುವ ಕುರಿತಂತೆ ಹುಂಗಿ ರಮೇಶ್ ಅವರು ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ಕುರಿತು ತನಿಖೆ ನಡೆಸಿದ ಪೊಲೀಸರು ರೇವತಿಯನ್ನು ಕರೆತಂದು ವಿಚಾರಣೆ ನಡೆಸಿದರೆ ಆಕೆ ಒಪ್ಪದೆ ಇದ್ದೂ, ಆಕೆಯ ಮೊಬೈಲ್ ನಲ್ಲಿ ಒಡವೆ ಧರಿಸಿ ತಗೆಯಲಾಗಿದ್ದ ಪೋಟೋ ಮೂಲಕ‌ ರೇವತಿಯೇ ಕಳ್ಳತನ ನಡೆಸಿರುವುದು ಪತ್ತೆ ಮಾಡಿದ್ದಾರೆ‌. ಆದರೆ ದೂರಿನಲ್ಲಿ ನೀಡಲಾಗಿರುವ ಕಳ್ಳತನದ ವಸ್ತುಗಳ ಪಟ್ಟಿಗೂ, ಈಕೆ ಕದ್ದಿರುವೆ ಎಂದು ಒಪ್ಪಿಕೊಂಡಿರುವ ವಸ್ತುಗಳಿಗೂ ವೆತ್ಯಾಸವಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಬಾಲ್ಯವಿವಾಹ: ಶಿವಮೊಗ್ಗ ಮೂಲದ ರೇವತಿಗೆ ಪೋಷಕರು 16ನೇ ವಯಸ್ಸಿಗೆ ಮದುವೆ ಮಾಡಿದ್ದು, ಗಂಡನಿಲ್ಲದ ಕಾರಣ 5 ವರ್ಷದ ಹೆಣ್ಣು ಮಗುವಿರುವ ರೇವತಿ ಜೀವನೋಪಾಯಕ್ಕಾಗಿ ದೊಡ್ಡಬಳ್ಳಾಪುರಕ್ಕೆ ಬಂದಿದ್ದಾಳೆ. ಈಕೆ ಸ್ಥಿತಿ ಕಂಡವರು ಮನೆ ಕೆಲಸಕ್ಕೆಂದು ಹುಂಗಿ ರಮೇಶ್ ಅವರ ಸೇರಿಸಿದ್ದಾರೆ. ಆದರೆ ಆಕೆಯ ದುರಾಸೆಯಿಂದ ಕಂಬಿ ಹಿಂದೆ ಜೀವನ‌ ನಡೆಸಬೇಕಾದ ಅನಿರ್ವಾರ್ಯತೆ ಎದುರಾಗಿದ್ದು, ಹೆಣ್ಣು ಮಗುವನ್ನು ರೇವತಿಯ ಅಕ್ಕ ಪೋಷಿಸುತ್ತಿದ್ದಾರೆಂದು ಪೊಲೀಸ್ ಇಲಾಖೆ ಮೂಲಗಳು ಹರಿತಲೇಖನಿಗೆ ತಿಳಿಸಿವೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಯಾರಾಗಲಿದ್ದಾರೆ ದೊಡ್ಡಬಳ್ಳಾಪುರ ತಾಲೂಕು ಜೆಡಿಎಸ್ ಅಧ್ಯಕ್ಷ..?

ಇತ್ತೀಚೆಗಷ್ಟೇ ಏಕಾಏಕಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ (JDS) ಅಧ್ಯಕ್ಷ ಆಯ್ಕೆ ಬೆನ್ನಲ್ಲೇ, ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಯಾರಾಗಲಿದ್ದಾರೆ ಎಂಬ ಚರ್ಚೆ ವ್ಯಾಪಕವಾಗಿ ನಡೆಯುತ್ತಿದೆ.

[ccc_my_favorite_select_button post_id="120068"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ತಂಗಳು ಸಾಂಬಾರ್ ಬಡಿಸಿದ್ದಕ್ಕೆ ಕಿರಿಕ್: ಗೃಹಿಣಿ ಆತ್ಮಹತ್ಯೆ

ತಂಗಳು ಸಾಂಬಾರ್ ಬಡಿಸಿದ್ದಕ್ಕೆ ಕಿರಿಕ್: ಗೃಹಿಣಿ ಆತ್ಮಹತ್ಯೆ

ಕ್ಷುಲ್ಲಕ ಕಾರಣಕ್ಕೆ ಜಗಳವಾಗಿ ದುರಂತದಲ್ಲಿ ಅಂತ್ಯಗೊಂಡ ಹಲವು ಘಟನೆಗಳು ಬೆಂಗಳೂರಿನಲ್ಲಿ ನಡೆದಿವೆ. ಅದಕ್ಕೆ ಸೇರ್ಪಡೆಯಾಗಿ ಮೂರು ದಿನದ ತಂಗಳು ಸಾಂಬಾರ್ ಬಡಿಸಿದ ವಿಚಾರಕ್ಕೆ ಪತಿ, ಪತ್ನಿ ನಡುವೆ ತೆಗೆದಿದ್ದರಿಂದ ಮನನೊಂದ ಪತ್ನಿ ಕಳೆನಾಶಕ ಸೇವಿಸಿ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾಳೆ.

[ccc_my_favorite_select_button post_id="120034"]
ದಿನ ಭವಿಷ್ಯ: ಈ ರಾಶಿಯವರಿಂದು ಉದ್ವಿಗ್ನತೆಗೆ ಒಳಗಾಗದಿರಿ

ದಿನ ಭವಿಷ್ಯ: ಈ ರಾಶಿಯವರಿಂದು ಉದ್ವಿಗ್ನತೆಗೆ ಒಳಗಾಗದಿರಿ

ರಾಹುಕಾಲ: 07:30AM ರಿಂದ 09:00AM ಗುಳಿಕಕಾಲ: 01:30PM ರಿಂದ 03:00PM ಯಮಗಂಡಕಾಲ: 10:30AM ರಿಂದ 12:00PM Astrology

[ccc_my_favorite_select_button post_id="120054"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!