ದೊಡ್ಡಬಳ್ಳಾಪುರ: ವಾಕಿಂಗ್ 24 ಗೆಳೆಯರ ಬಳಗದಿಂದ ನಗರಸಭೆಗೆ ನೂತನವಾಗಿ ಚುನಾಯಿತರಾದ ರವಿಕುಮಾರ್, ಪದ್ಮನಾಭ್ ಹಾಗೂ ಎಸ್.ಎ.ಭಾಸ್ಕರ್ ಅವರನ್ನು ಸನ್ಮಾನಿಸಲಾಯಿತು.
ನಗರದ ಸಿದ್ದೇಶ್ವರ ಲೇಔಟ್ ನಲ್ಲಿ ಆಯೋಜಿಸಿದ್ದ ಸರಳ ಕಾರ್ಯಕ್ರಮದಲ್ಲಿ ನೂತನ ಸದಸ್ಯರನ್ನು ಸನ್ಮಾನಿಸಲಾಯಿತು.
ನಗರಸಭೆ ನೂತನ ಸದಸ್ಯರಾದ ರವಿಕುಮಾರ್ ಹಾಗೂ ಪದ್ಮನಾಭ್ ಇದೇ ಗೆಳೆಯರ ಬಳಗದ ಸದಸ್ಯರೆನ್ನುವುದು ಮತ್ತೊಂದು ವಿಶೇಷ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….