ನನ್ನ ಹೆತ್ತ ತಾಯಿಯನ್ನೇ ಮತಾಂತರ ಮಾಡಲಾಗಿದೆ: ಶಾಸಕ ಗೂಳಿಹಟ್ಟಿ ಚಂದ್ರಶೇಖರ್

ಬೆಂಗಳೂರು: ಶಾಸಕ ಗೂಳಿಹಟ್ಟಿ ಚಂದ್ರಶೇಖರ್ ತನ್ನ ತಾಯಿಯೇ ಮತಾಂತರವಾಗಿದ್ದಾರೆಂದು, ಅಧಿವೇಶನದಲ್ಲಿ ಶೂನ್ಯ ವೇಳೆಯಲ್ಲಿ ಆತಂಕ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಮತಾಂತರ ವ್ಯಾಪಕವಾಗಿ ನಡೆಯುತ್ತಿದೆ. ಪತ್ರಿಕೆ, ಟಿವಿಯಲ್ಲಿ ಉಡುಪಿಯಲ್ಲಿ, ಚಿತ್ರದುರ್ಗದಲ್ಲಿ ಸಾಕಷ್ಟು ಮತಾಂತರವಾಗಿರುವ ಕುರಿತು ಪ್ರಕಟವಾಗಿದೆ. ನನ್ನ ಕ್ಷೇತ್ರದಲ್ಲಿ ಸುಮಾರು ಹದಿನೈದರಿಂದ ಇಪ್ಪತ್ತು ಸಾವಿರ ಮಂದಿ ಮತಾಂತರವಾಗಿದ್ದಾರೆ ಎಂದರು.

ಕ್ರಿಶ್ಚಿಯನ್ಸ್ ನನ್ನ ತಾಯಿಯನ್ನು ಮತಾಂತರ ಮಾಡಿದ್ದಾರೆ ಎಂದು ಹೇಳಿದರು. ರೋಗಗಳು ಗುಣವಾಗುತ್ತದೆಂದು ಹೇಳಿ ಕ್ರಿಶ್ಚಿಯನ್ ಮಿಷನರಿಗಳು ಅಮಾಯಕರನ್ನು ಕರೆದುಕೊಂಡು ಹೋಗಿ ಮತಾಂತರ ಮಾಡುತ್ತಾರೆಂದು ಗಂಭೀರ ಆರೋಪ ಮಾಡಿದರು.

ಮನೆಯಲ್ಲಿ ದೇವರ ಫೋಟೊ ಇಡಬಾರದು, ಕುಂಕುಮ ಇಡಬಾರದೆಂದು ಬಿಂಬಿಸಿ ಕಳುಹಿಸುತ್ತಾರೆ. ನನ್ನ ತಾಯಿ ಮೊಬೈಲ್ ಫೋನಿನಲ್ಲೂ ಅವರದೇ ಗೀತೆಗಳನ್ನು ಇಟ್ಟುಕೊಂಡಿರುತ್ತಾರೆ, ಇದು ನಮಗೆ‌ ಮುಜುಗರವಾಗುತ್ತಿದೆ. ಇದನ್ನು ಪ್ರಶ್ನಿಸಿದರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎನ್ನುತ್ತಾರೆ ಎಂದು ಹೇಳಿದರು.

ಮತಾಂತರಕ್ಕೆ ದಲಿತರು, ಹಿಂದುಳಿದ ವರ್ಗ ಮತ್ತು ಮುಸ್ಲಿಮರು ಕೂಡ ಮತಾಂತರವಾಗುತ್ತಿದ್ದಾರೆ ಎಂದ ಅವರು ಇದನ್ನು ತಡೆಗಟ್ಟಲು ಕಾನೂನು ತರಬೇಕೆಂದು ಆಗ್ರಹಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಹಾಗೂ ಟ್ವಿಟರ್ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಸರ್ಕಾರಕ್ಕೆ ಸಾವಿರ ದಿನಗಳ ಹಿನ್ನೆಲೆಯಲ್ಲಿ ಆರನೇ ಗ್ಯಾರಂಟಿ ಭೂಮಿ ಗ್ಯಾರಂಟಿ: ಡಿ.ಕೆ. ಶಿವಕುಮಾರ್

ಸರ್ಕಾರಕ್ಕೆ ಸಾವಿರ ದಿನಗಳ ಹಿನ್ನೆಲೆಯಲ್ಲಿ ಆರನೇ ಗ್ಯಾರಂಟಿ ಭೂಮಿ ಗ್ಯಾರಂಟಿ: ಡಿ.ಕೆ. ಶಿವಕುಮಾರ್

“ನಾವು ರಾಜಕಾರಣದಲ್ಲಿದ್ದೇವೆ, ರಾಜಕಾರಣ ಮಾಡಲೇಬೇಕು. ನನಗೆ ಸದಾ ಯಶಸ್ಸು ಸಿಗುತ್ತದೆ. ಸ್ವಲ್ಪ ಶ್ರಮ ಬೇಕಾಗುತ್ತದೆ ಅಷ್ಟೇ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119357"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಆಲ್ ಇಂಡಿಯಾ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ ಆರ್.ಎಲ್. ಜಾಲಪ್ಪ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆ

ಆಲ್ ಇಂಡಿಯಾ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ ಆರ್.ಎಲ್. ಜಾಲಪ್ಪ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳು

ಆರ್.ಎಲ್. ಜಾಲಪ್ಪ (R.L. Jalapppa) ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿನಿಯರಾದ ಗೌತಮಿ .ಬಿ ಹಾಗೂ ಹೇಮಾ .ಬಿ ವಿ ಅವರು ಆಲ್ ಇಂಡಿಯಾ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ (All India Ball Badminton Competition) ವಿಶ್ವೇಶ್ವರಯ್ಯ

[ccc_my_favorite_select_button post_id="119295"]

RCB: ಮತ್ತೆ ಕಪ್ ನಮ್ದು

[ccc_my_favorite_select_button post_id="119174"]

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ.

[ccc_my_favorite_select_button post_id="118983"]

ಜ.30 ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ

[ccc_my_favorite_select_button post_id="118943"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ಮಡದಿಗೆ ಉಂಟಾಗಿದ್ದ ಅನಾರೋಗ್ಯ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಮನೆಗೆ ಕರೆದೊಯ್ಯುತ್ತಿದ್ದ ವ್ಯಕ್ತಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸಾವನಪ್ಪಿರುವ ಘಟನೆ (Accident) ತಾಲೂಕಿನಲ್ಲಿ ಸಂಭವಿಸಿದೆ.

[ccc_my_favorite_select_button post_id="119259"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!