ದೊಡ್ಡಬಳ್ಳಾಪುರ: ನಗರದ ಹೊರವಲಯದ ಬಾಶೆಟ್ಟಿಹಳ್ಳಿ ರಸ್ತೆಯಲ್ಲಿ ದ್ವಿಚಕ್ರ ವಾಹನ ಹಾಗೂ ಬೊಲೆರೊ ವಾಹನದ ನಡುವೆ ಡಿಕ್ಕಿ ಸಂಭವಿಸಿ, ಅಪರಿಚಿತ ವ್ಯಕ್ತಿ ಸಾವನಪ್ಪಿದ್ದಾರೆ.
ಅಪಘಾತದಲ್ಲಿ ಆಂದ್ರಪ್ರದೇಶ ನೊಂದಣಿ ಸಂಖ್ಯೆಯ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಸುಮಾರು 55 ವರ್ಷದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ.
ಮೃತರ ಕುರಿತು ಮಾಹಿತಿ ಇದ್ದಲ್ಲಿ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಯನ್ನು ಸಂಪರ್ಕಿಸಬೇಕೆಂದು ಇನ್ಸ್ಪೆಕ್ಟರ್ ಸತೀಶ್ ಮನವಿ ಮಾಡಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..