ಭಾರತ್ ಬಂದ್‍ಗೆ ಅನುದಾನ ರಹಿತ ಖಾಸಗಿ ಶಾಲೆಗಳ ಒಕ್ಕೂಟದಿಂದ ನೈತಿಕ ಬೆಂಬಲ / ಶಾಲೆಗಳಿಗಿಲ್ಲ ರಜೆ: ಎ.ಸುಬ್ರಮಣ್ಯ

ದೊಡ್ಡಬಳ್ಳಾಪುರ: ಮಕ್ಕಳ ಭವಿಷ್ಯದ ದೃಷ್ಟಿಯಿಂದ ಶಾಲಾ ಕಾಲೇಜುಗಳನ್ನು ಬಂದ್ ಮಾಡದೆ. ಹಸಿರು ಬಟ್ಟೆ ಅಥವಾ ಹಸಿರು ಪಟ್ಟಿಯನ್ನು ಧರಿಸಿ ರೈತ ಪರ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್‍ಗೆ ನೈತಿಕ ಬೆಂಬಲ ಸೂಚಿಸಲಾಗುವುದು ಎಂದು ಅನುದಾನ ರಹಿತ ಖಾಸಗಿ ಶಾಲೆಗಳ ಒಕ್ಕೂಟದ ತಾಲೂಕು ಅಧ್ಯಕ್ಷ ಎ.ಸುಬ್ರಮಣ್ಯ ತಿಳಿಸಿದ್ದಾರೆ.

ಭಾರತ್ ಬಂದ್ ಕುರಿತು ಹರಿತಲೇಖನಿಯೊಂದಿಗೆ ಮಾತನಾಡಿರುವ ಅವರು, ಕೃಷಿ ಕಾಯ್ದೆ ವಿರೋಧಿಸಿ ರೈತ ಪರ ಸಂಘಟನೆಗಳು ಸೆ.27ರಂದು ಭಾರತ್ ಬಂದ್‍ಗೆ ಕರೆ ನೀಡಿವೆ. ಈ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಬಂದ್‍ಗೆ ನೈತಿಕ ಬೆಂಬಲವಷ್ಟೇ ನೀಡಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.

ಆ ದಿನದಂದು ಶಾಲಾ-ಕಾಲೇಜುಗಳನ್ನ ಮುಚ್ಚುವುದಿಲ್ಲ. ಕೋವಿಡ್‍ನಿಂದಾಗಿ ಬಾಗಿಲು ಮುಚ್ಚಿದ್ದ ಶಾಲೆಗಳು ಈಗಷ್ಟೆ ಆರಂಭವಾಗುತ್ತಿವೆ. ಮಕ್ಕಳ ಶೈಕ್ಷಣಿಕ ದೃಷ್ಟಿಯಿಂದ ಶಾಲೆಗಳನ್ನ ಬಂದ್ ಮಾಡಲು ಆಗುವುದಿಲ್ಲ. ಹಸಿರು ಬಟ್ಟೆ ಅಥವಾ ಹಸಿರು ಪಟ್ಟಿ ಧರಿಸಿ ಈ ಮೂಲಕ ಭಾರತ್ ಬಂದ್‍ಗೆ ನೈತಿಕ ಬೆಂಬಲ ಸೂಚಿಸಲಾಗುವುದು ಎಂದು ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

JDS ದೊಡ್ಡಬಳ್ಳಾಪುರ ಅಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆ ಬಹುತೇಕ ಖಚಿತ..?

JDS ದೊಡ್ಡಬಳ್ಳಾಪುರ ಅಧ್ಯಕ್ಷರಾಗಿ ಹರೀಶ್ ಗೌಡ ಆಯ್ಕೆ ಬಹುತೇಕ ಖಚಿತ..?

ಬೆಂಗಳೂರು ಗ್ರಾಮಾಂತರ ಜಿಲ್ಲಾ ಜೆಡಿಎಸ್ (JDS) ಅಧ್ಯಕ್ಷ ಆಯ್ಕೆ ಬೆನ್ನಲ್ಲೇ, ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷ ಯಾರಾಗಲಿದ್ದಾರೆ ಎಂಬ ಚರ್ಚೆ ವ್ಯಾಪಕವಾಗಿ ನಡೆಯುತ್ತಿದೆ. ಕೆಲವೇ ದಿನಗಳಲ್ಲಿ ಅಂತಿಮ ನಿರ್ಣಯ ಹೊರಬೀಳಲಿದೆ.

[ccc_my_favorite_select_button post_id="120862"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ಸಾವು

ದೊಡ್ಡಬಳ್ಳಾಪುರ: ಕೃಷಿ ಹೊಂಡಕ್ಕೆ ಬಿದ್ದು ಸಾವು

ಕೃಷಿ ಹೊಂಡಕ್ಕೆ (Krushi Honda) ಬಿದ್ದು 34 ವರ್ಷದ ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ *** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.

[ccc_my_favorite_select_button post_id="120787"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]