ಬೆಂ.ಗ್ರಾ.ಜಿಲ್ಲೆ: ವ್ಯವಸ್ಥಾಪನಾ ಸಮಿತಿ ರಚಿಸಲು ಆಸಕ್ತ ಭಕ್ತಾಧಿಗಳಿಂದ ಅರ್ಜಿ ಆಹ್ವಾನ

ಬೆಂ.ಗ್ರಾ.ಜಿಲ್ಲೆ: ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ 2011ರ ಕಲಂ 25 ರ ಅನ್ವಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ‘ಸಿ’ ಪ್ರವರ್ಗದ 5 ಅಧಿಸೂಚಿತ ದೇವಾಲಯಗಳಿಗೆ ಮೂರು ವರ್ಷಗಳ ಅವಧಿಗೆ 9 ಜನ ಸದಸ್ಯರನ್ನೊಳಗೊಂಡ ವ್ಯವಸ್ಥಾಪನಾ ಸಮಿತಿಯನ್ನು ರಚಿಸಲು ಆಸಕ್ತ ಭಕ್ತಾಧಿಗಳು / ಸಾರ್ವಜನಿಕರಿಂದ ಆಹ್ವಾನಿಸಲಾಗಿದೆ.

ಪ್ರವರ್ಗ ‘ಸಿ’ ದೇವಾಲಯಗಳಾದ ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಮಲ್ಲೋಹಳ್ಳಿಯಲ್ಲಿರುವ ಶ್ರೀ ರಂಗನಾಥಸ್ವಾಮಿ ದೇವಾಲಯ, ಕಸಬಾ ಹೋಬಳಿಯ ರಾಜಘಟ್ಟ (ಅಮಾನಿಕೆರೆ)ದಲ್ಲಿರುವ ಶ್ರೀ ಆಂಜನೇಯಸ್ವಾಮಿ ದೇವಾಲಯ, ದೇವನಹಳ್ಳಿ ತಾಲ್ಲೂಕಿನ ಕುಂದಾಣ ಹೋಬಳಿಯ ಕಾರಹಳ್ಳಿಯ ಶ್ರೀ ಆಂಜನೇಯಸ್ವಾಮಿ ದೇವಾಲಯ, ವಿಜಯಪುರ ಟೌನ್ ನ ಕೋಟೆ ಬೀದಿಯ ಶ್ರೀ ಚನ್ನಕೇಶವ ಸ್ವಾಮಿ ದೇವಾಲಯ(ಹೊಸ ಸೇರ್ಪಡೆ), ಹೊಸಕೋಟೆ ತಾಲ್ಲೂಕಿನ ಸೂಲಿಬೆಲೆ ಹೋಬಳಿಯ ಈಸ್ತೂರಿನಲ್ಲಿರುವ ಶ್ರೀ ಚನ್ನರಾಯಸ್ವಾಮಿ ದೇವಾಲಯ.

ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ (ತಿದ್ದುಪಡಿ) ಅಧಿನಿಯಮ 2011ರ ಕಲಂ 25ರನ್ವಯ ಮೇಲ್ಕಂಡ ‘ಸಿ’ ಪ್ರವರ್ಗದ 05  ಅಧಿಸೂಚಿತ ದೇವಾಲಯಗಳ ಪೈಕಿ 4 ಅಧಿಸೂಚಿತ ದೇವಾಲಯಗಳಿಗೆ ವ್ಯವಸ್ಥಾಪನಾ ಸಮಿತಿಗಳನ್ನು ರಚಿಸಲು ನಿಗದಿತ ಸಂಖ್ಯೆಯಲ್ಲಿ ಅರ್ಜಿಗಳು ಸ್ವೀಕೃತವಾಗದೆ ಇರುವುದರಿಂದ ಹಾಗೂ ಹೊಸದಾಗಿ ಪ್ರಕಟಣೆ ಹೊರಡಿಸಬೇಕಾಗಿರುವ ಒಂದು ದೇವಾಲಯ ಸೇರಿ ಒಟ್ಟು 5 ದೇವಾಲಯಗಳಿಗೆ ವ್ಯವಸ್ಥಾಪನಾ ಸಮಿತಿ ರಚಿಸಲು ಆಸಕ್ತ ಭಕ್ತಾಧಿಗಳಿಂದ ಹೊಸದಾಗಿ ಅರ್ಜಿಯನ್ನು ಆಹ್ವಾನಿಸಲಾಗಿದ್ದು, ನಿಗದಿತ ಅರ್ಜಿ ನಮೂನೆಯನ್ನು ಜಿಲ್ಲಾಧಿಕಾರಿ ಕಚೇರಿಯ ಮುಜರಾಯಿ ಶಾಖೆಯಲ್ಲಿ, ಸಂಬಂಧಿಸಿದ ತಹಶೀಲ್ದಾರ್ ಕಚೇರಿಯ ಮುಜರಾಯಿ ಶಾಖೆಯಲ್ಲಿ ಮತ್ತು ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಕಚೇರಿಯಲ್ಲಿ ಪಡೆಯಬಹುದಾಗಿದೆ.

ಈ ದೇವಾಲಯಗಳ ವ್ಯವಸ್ಥಾಪನಾ ಸಮಿತಿಗೆ ಕನಿಷ್ಟ 25 ವರ್ಷ ವಯಸ್ಸಾಗಿರುವ ಆಸಕ್ತ ಭಕ್ತಾಧಿಗಳು/ ಸಾರ್ವಜನಿಕರು ಸದಸ್ಯತ್ವ ಕೋರಿ ಅರ್ಜಿಯನ್ನು ನಿಗದಿತ ನಮೂನೆ-1 (ಬಿ) (22ನೇ ನಿಯಮ) ನಮೂನೆಯಲ್ಲಿ ಭರ್ತಿ ಮಾಡಿ 2021ರ ಅಕ್ಟೋಬರ್ 26ರೊಳಗೆ ಸಹಾಯಕ ಆಯುಕ್ತರು, ಹಿಂದೂ ಧಾರ್ಮಿಕ ದತ್ತಿ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಕೊಠಡಿ ಸಂಖ್ಯೆ 05, ಜಿಲ್ಲಾಡಳಿತ ಭವನ, ಬೀರಸಂದ್ರ, ದೇವನಹಳ್ಳಿ ತಾಲ್ಲೂಕು ಈ ಕಚೇರಿಗೆ ನೇರವಾಗಿ ಸಲ್ಲಿಸಬಹುದಾಗಿದೆ ಎಂದು ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಹಾಯಕ ಆಯುಕ್ತರು ಹಾಗೂ ಜಿಲ್ಲಾ ಧಾರ್ಮಿಕ ಪರಿಷತ್‌ನ ಪದನಿಮಿತ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

ಒಂದು ವಾರದೊಳಗೆ ಎತ್ತಿನಹೊಳೆ ಬಾಕಿ ಕಾಮಗಾರಿ ಪ್ರಾರಂಭ: ಡಿಸಿಎಂ ಡಿ.ಕೆ. ಶಿವಕುಮಾರ್

“ಕೇಂದ್ರ ಪರಿಸರ ಇಲಾಖೆಯವರು ದಂಡ ಹಾಗೂ ಮಿಟಿಗೇಷನ್ ಪ್ಲಾನ್ ಸೇರಿ 257 ಕೋಟಿ ರೂಪಾಯಿ ಹಣ ಸಂದಾಯ ಮಾಡಬೇಕು ಎಂದು ಸೂಚಿಸಿದ್ದಾರೆ. ಇಂದೇ ಈ ಹಣ ಪಾವತಿ ಮಾಡಿ ಎಂದು ಮಾರ್ಗದರ್ಶನ ನೀಡಿದ್ದೇನೆ. ಕಟ್ಟಿದ

[ccc_my_favorite_select_button post_id="121560"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]