ಬೆಂ.ಗ್ರಾ.ಜಿಲ್ಲೆ: ಅ.01 ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆ

ಬೆಂ.ಗ್ರಾ.ಜಿಲ್ಲೆ: ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತಿ, ಮಹಿಳೆಯರು ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರು ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆ ಇವರ ಸಹಯೋಗದೊಂದಿಗೆ “ವಿಶ್ವ ಹಿರಿಯ ನಾಗರಿಕರ ದಿನಾಚರಣೆ-2021”ರ ಸಮಾರಂಭವನ್ನು ಅಕ್ಟೋಬರ್  01 ರಂದು ಬೆಳಿಗ್ಗೆ 10 ಗಂಟೆಗೆ, ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.ಪೌರಾಡಳಿತ, ಸಣ್ಣ ಕೈಗಾರಿಕೆಗಳು ಹಾಗೂ ಸಾರ್ವಜನಿಕ ವಲಯ ಉದ್ಯಮಗಳ ಸಚಿವರಾದ ಎನ್.ನಾಗರಾಜ್ (ಎಂ.ಟಿ.ಬಿ) ಅವರು ಸಮಾರಂಭವನ್ನು ಉದ್ಘಾಟಿಸಿಸಲಿದ್ದು, ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕರಾದ ನಿಸರ್ಗ ನಾರಾಯಣ ಸ್ವಾಮಿ.ಎಲ್.ಎನ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.  ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸದಸ್ಯ ಬಿ.ಎನ್.ಬಚ್ಚೇಗೌಡ, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಟಿ.ವೆಂಕಟರಮಣಯ್ಯ, ನೆಲಮಂಗಲ  

ವಿಧಾನಸಭಾ ಕ್ಷೇತ್ರದ ಶಾಸಕಡಾ|| ಕೆ.ಶ್ರೀನಿವಾಸಮೂರ್ತಿ, ಹೊಸಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಶರತ್‍ಕುಮಾರ್ ಬಚ್ಚೇಗೌಡ, ವಿಧಾನ ಪರಿಷತ್ ಸದಸ್ಯರುಗಳಾದ ಪುಟ್ಟಣ್ಣ, ಅ.ದೇವೆಗೌಡ, ಎಸ್.ರವಿ, ಸರ್ಕಾರದ ಕಾರ್ಯದರ್ಶಿಗಳು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿಯಾದ ಪಿ.ಹೇಮಲತಾ ಮತ್ತು ಎಲ್ಲಾ ಚುನಾಯಿತ ಪ್ರತಿನಿಧಿಗಳು, ಎಲ್ಲಾ ನಾಮ ನಿರ್ದೇಶಿತ ಸದಸ್ಯರು, ಪ್ರಗತಿಪರ ಸಂಘಟನೆಗಳು ಹಾಗೂ ಮುಖಂಡರು ಭಾಗವಹಿಸಲಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್, ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ|| ಕೋನ ವಂಶಿಕೃಷ್ಣ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜಗದೀಶ ಎನ್.ಎಂ., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ಉಪ ನಿರ್ದೇಶಕಿ ಅನಿತಾಲಕ್ಷ್ಮೀ ಭಾಗವಹಿಸಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ರಣದೀಪ್ ಸುರ್ಜೇವಾಲ ಕರ್ನಾಟಕದ ಸೂಪರ್ ಸಿಎಂ: ನಿಖಿಲ್ ಕುಮಾರಸ್ವಾಮಿ ಟೀಕೆ

ರಣದೀಪ್ ಸುರ್ಜೇವಾಲ ಕರ್ನಾಟಕದ ಸೂಪರ್ ಸಿಎಂ: ನಿಖಿಲ್ ಕುಮಾರಸ್ವಾಮಿ ಟೀಕೆ

ಬೆಂಗಳೂರು: ಕರ್ನಾಟಕದ ಸೂಪರ್ ಸಿಎಂ ಆಗಿ ಅಧಿಕಾರ ವಹಿಸಿಕೊಂಡಿರುವ ರಣದೀಪ್ ಸುರ್ಜೇವಾಲ (Randeep Surjewala) ಅವರಿಗೆ ಅಭಿನಂದನೆಗಳು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="111193"]
ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಘೋಷಿಸಿ: ಬಿ.ವೈ.ವಿಜಯೇಂದ್ರ

ಸಿದ್ದರಾಮಯ್ಯನವರು ಮತ್ತು ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಪ್ರಶ್ನಿಸಲು ಬಯಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ (B.Y. Vijayendra) ಅವರು ತಿಳಿಸಿದ್ದಾರೆ.

[ccc_my_favorite_select_button post_id="111198"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಪೊಲೀಸ್ ಹೆಡ್ ಕಾನ್ಸ್ಟೆಬಲ್ ಆತ್ಮಹತ್ಯೆ..!

ಪೊಲೀಸ್ ಹೆಡ್ ಕಾನ್ಸ್ಟೆಬಲ್ ಆತ್ಮಹತ್ಯೆ..!

ಪೊಲೀಸ್ ಠಾಣೆ ಆವರಣದಲ್ಲಿರುವ ರೆಸ್ಟ್ ರೂಮ್ ನಲ್ಲಿ ಹೆಡ್ ಕಾನ್ಸ್ಟೇಬಲ್ ಒಬ್ಬರು ಆತ್ಮಹತ್ಯೆಗೆ ಶರಣಾಗಿರುವ (Suicide) ಘಟನೆ

[ccc_my_favorite_select_button post_id="111207"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!