ಬೆಂ.ಗ್ರಾ.ಜಿಲ್ಲೆ: ಜಾನಪದ ಕಾರ್ಯಾಗಾರಕ್ಕೆ ಅರ್ಜಿ ಆಹ್ವಾನ

ಬೆಂ.ಗ್ರಾ.ಜಿಲ್ಲೆ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲ್ಲೂಕುಗಳಲ್ಲಿ ವಿವಿಧ ಕಲಾ ಪ್ರಕಾರಗಳಲ್ಲಿ ತಾಲ್ಲೂಕುವಾರು ಒಂದು ದಿನದ ಜಾನಪದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲು ಉದ್ದೇಶಿಸಲಾಗಿದ್ದು,  15-35 ವರ್ಷ ವಯೋಮಿತಿಯುಳ್ಳ ಆಸಕ್ತ ಯುವಕ-ಯುವತಿಯರು, ವಿದ್ಯಾರ್ಥಿ-ವಿದ್ಯಾರ್ಥಿನಿಯರು ಹಾಗೂ ಸಂಘ-ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅರ್ಜಿ ಸಲ್ಲಿಸಲು 2021ರ ಅ.05 ಕೊನೆಯ ದಿನವಾಗಿದೆ.

ಹಾಗೆಯೇ, ವಿವಿಧ ಜಾನಪದ ತರಬೇತಿ ಮತ್ತು ಕಾರ್ಯಾಗಾರ, ಯುವ ಸಂಪರ್ಕ ಸಭೆ ಮತ್ತು ಸ್ವಾಮಿ ವಿವೇಕಾನಂದರ ಜಯಂತಿಯ ಕಾರ್ಯಕ್ರಮಗಳನ್ನು ತಾಲ್ಲೂಕುವಾರು/ ಹೋಬಳಿವಾರು ಹಮ್ಮಿಕೊಳ್ಳಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ನೋಂದಾಯಿತಗೊಂಡ ಯುವಕ-ಯುವತಿ ಸಂಘಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿಯನ್ನು 2021ರ  ಅಕ್ಟೋಬರ್ 07 ರೊಳಗೆ ಸಲ್ಲಿಸುವುದು.

ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ವಿವರಗಳಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾಡಳಿತ ಭವನ, 1ನೇ ಮಹಡಿ, ಬೀರಸಂದ್ರ, ದೇವನಹಳ್ಳಿ ತಾಲ್ಲೂಕು ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊ.ಸಂ.: 9845608598, 9632778567 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಚನ್ನರಾಯಪಟ್ಟಣ ರೈತ ಹೋರಾಟಗಾರರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ

ಚನ್ನರಾಯಪಟ್ಟಣ ರೈತ ಹೋರಾಟಗಾರರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ

ದೇವನಹಳ್ಳಿ ಚನ್ನರಾಯಪಟ್ಟಣದ ರೈತ ಹೋರಾಟಗಾರರು, ಸ್ಥಳೀಯ ಮುಖಂಡರು ಹಾಗೂ ಹೋರಾಟ ಒಕ್ಕೂಟದ ಮುಖಂಡರೊಂದಿಗೆ ಸಭೆ ನಡೆಸಿದ Cmsiddaramaiah

[ccc_my_favorite_select_button post_id="110536"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಬಾಲ್ಯ ವಿವಾಹ ತಡೆಯುವಲ್ಲಿ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ; ಜಿಲ್ಲಾಧಿಕಾರಿ ಎ.ಬಿ.ಬಸವರಾಜು

ಬಾಲ್ಯ ವಿವಾಹ ತಡೆಯುವಲ್ಲಿ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ; ಜಿಲ್ಲಾಧಿಕಾರಿ

ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಬಾಲ್ಯ ವಿವಾಹ (Child marriage) ಪ್ರಕರಣಗಳನ್ನು ಶೂನ್ಯಕ್ಕೆ ತರುವಲ್ಲಿ ಸೂಕ್ತ ಕ್ರಮ ವಹಿಸಿ ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು

[ccc_my_favorite_select_button post_id="110547"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!