ಬೆಂ.ಗ್ರಾ.ಜಿಲ್ಲೆ: ರೈತರಿಂದ “ಅಮೃತ ಧಾರೆ” ಯೋಜನೆಯಡಿ ಅರ್ಜಿ ಆಹ್ವಾನ

ಬೆಂ.ಗ್ರಾ.ಜಿಲ್ಲೆ: ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ 2021-22ನೇ ಸಾಲಿಗೆ “ಅಮೃತಧಾರೆ ಯೋಜನೆಯಡಿ”  ಜಾನುವಾರು ಕ್ಷೇತ್ರಗಳಲ್ಲಿ ಹುಟ್ಟಿರುವ ಹಳ್ಳಿಕಾರ್ ಗಂಡು ಕರುಗಳನ್ನು ಮತ್ತು ಬೀಜದ ಹೋರಿಗಳನ್ನು ಇಲಾಖೆ ನಿಗದಿಪಡಿಸಿರುವ ಮಾರಾಟ ಬೆಲೆಯಂತೆ ಕೊಂಡುಕೊಳ್ಳಲು ಆಸಕ್ತ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. 

ಈ ಹಳ್ಳಿಕಾರ್ ಗಂಡು ಕರುಗಳನ್ನು ಅಥವಾ ಬೀಜದ ಹೋರಿಗಳು 6 ತಿಂಗಳಿಂದ 1 1/2 ವರ್ಷ, 1 1/2 ವರ್ಷದಿಂದ 2 ವರ್ಷ, 2 ರಿಂದ 2 1/2 ವರ್ಷ ಹಾಗೂ 2 ವರ್ಷದ ಮೇಲ್ಪಟ್ಟ ವರ್ಗಗಳಲ್ಲಿ ಒಟ್ಟು 27 ಕರುಗಳು ಲಭ್ಯವಿದ್ದು, ಆಸಕ್ತ ರೈತರು ಷರತ್ತು ಹಾಗೂ  ನಿಬಂಧನೆಗೊಳಪಟ್ಟು, ಹತ್ತಿರದ ಪಶು ಆಸ್ಪತ್ರೆಯನ್ನು ಸಂಪರ್ಕಿಸಿ, ಅರ್ಜಿ ನಮೂನೆಗಳನ್ನು ಪಡೆದು, ಭರ್ತಿ ಮಾಡಿದ ಅರ್ಜಿ ನಮೂನೆಗಳನ್ನು 2021ರ ಅಕ್ಟೋಬರ್ 10 ರೊಳಗೆ ಸಲ್ಲಿಸುವುದು.

ಹೆಚ್ಚಿನ ಮಾಹಿತಿಗಾಗಿ ತಾಲ್ಲೂಕುವಾರು ಮುಖ್ಯ ಪಶುವೈದ್ಯಾಧಿಕಾರಿಗಳು(ಆಡಳಿತ) ಪಶುಆಸ್ಪತ್ರೆ , ದೇವನಹಳ್ಳಿ ತಾಲ್ಲೂಕು ಮೊ.ಸಂ.: 9480910509,  ದೊಡ್ಡಬಳ್ಳಾಪುರ ತಾಲ್ಲೂಕು ಮೊ.ಸಂ.: 9632047920,  ಹೊಸಕೋಟೆ ತಾಲ್ಲೂಕು ಮೊ.ಸಂ.: 9448988649,  ನೆಲಮಂಗಲ ತಾಲ್ಲೂಕು ಮೊ.ಸಂ.: 9845637387  ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪ ನಿರ್ದೇಶಕರಾದ(ಆಡಳಿತ) ಡಾ.ಜಿ.ಎಂ.ನಾಗರಾಜ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿ ವಿಸ್ತರಣೆ

ಮೇ 5ರಂದು ಅದಾಲತ್.. ಗ್ರಾ.ಪಂ ಸದಸ್ಯ ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ

ಕರ್ನಾಟಕ ಪಂಚಾಯತ್‌ರಾಜ್ ಸೀಮಾ ನಿರ್ಣಯ ಆಯೋಗ ಏಪ್ರಿಲ್ 18ರಂದು ಹೊರಡಿಸಿರುವ ರಾಜ್ಯದ ಗ್ರಾಮ ಪಂಚಾಯಿತಿಗಳ ಚುನಾಯಿತ ಸದಸ್ಯ (Grama Panchayat member) ಸ್ಥಾನಗಳ ಕರಡು ಪ್ರಕಟಣೆಗೆ ಆಕ್ಷೇಪಣೆ ಸಲ್ಲಿಸುವ ಅವಧಿಯನ್ನು ಮೇ 2ರ ಸಂಜೆ

[ccc_my_favorite_select_button post_id="121469"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘ ಹಾಗೂ ನ್ಯಾಯಾಂಗ ಇಲಾಖೆಯಿಂದ ವಾರ್ಷಿಕ ಕ್ರೀಡಾಕೂಟ 2026-27ರ (Annual sports event) ಪ್ರಶಸ್ತಿ ವಿತರಣೆ ಕಾರ್ಯಕ್ರಮ (Awards ceremony) ನಗರದ ವಕೀಲರ ಭವನದಲ್ಲಿ ಆಯೋಜಿಸಲಾಗಿತ್ತು.

[ccc_my_favorite_select_button post_id="121459"]
ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ದೊಡ್ಡಬಳ್ಳಾಪುರ: ಸಿಡಿಲು ಬಡಿದು 2 ಹಸುಗಳ ಸಾವು..!

ಬಿಸಿಲ ಬೇಗೆಯಿಂದ ದೊಡ್ಡಬಳ್ಳಾಪುರ (Doddaballapur) ತಾಲೂಕಿನ ಜನತೆ ತತ್ತರಿಸುತ್ತಿರುವ ನಡುವೆಯೇ ಇಂದು ಮಧ್ಯಾಹ್ನದಿಂದ ತಾಲೂಕಿನ ಹಲವೆಡೆ ಮಳೆಯ ಸಿಂಚನವಾಗಿದೆ.

[ccc_my_favorite_select_button post_id="121471"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]