ಮತದಾರರ ಸಹಾಯವಾಣಿ ಮೊಬೈಲ್‌ ಆ್ಯಪ್‌ (Voter Helpline App) ಡೌನ್‌ಲೋಡ್ ಮಾಡಿಕೊಳ್ಳಿ: ತಹಶೀಲ್ದಾರ್ ಟಿ.ಎಸ್.ಶಿವರಾಜ್

ದೊಡ್ಡಬಳ್ಳಾಪುರ: ಚುನಾವಣಾ ಆಯೋಗದ ನಿರ್ದೇಶನದಂತೆ ತಾಲೂಕಿನಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯಕ್ರಮವು ನಡೆಯತ್ತಿದ್ದು. ಹೊಸ ಮತದಾರರ ಸೇರ್ಪಡೆ, ಪರಿಶೀಲನೆ ಮತ್ತು ದೃಢೀಕರಣ, ಮತದಾರರ ಪಟ್ಟಿಯಲ್ಲಿತಿದ್ದುಪಡಿ ಮುಂತಾದವುಗಳನ್ನು ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು  ತಹಶೀಲ್ದಾರ್ ಟಿ.ಎಸ್.ಶಿವರಾಜ್ ಹೇಳಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ಈಗಾಗಲೇ ಚುನಾವಣಾ ಆಯೋಗದಿಂದ ಮತದಾರರ ಸಹಾಯವಾಣಿ ಮೊಬೈಲ್‌ ಆ್ಯಪ್‌ ಬಿಡುಗಡೆ ಮಾಡಲಾಗಿದೆ. ಮತದಾರರು ಮತದಾರರ ಸಹಾಯವಾಣಿ ಮೊಬೈಲ್‌ ಆ್ಯಪ್‌ ಮೂಲಕ ಪರಿಶೀಲಿಸಿ ಧೃಡೀಕರಿಸಬಹುದು ಎಂದವರು ಹೇಳಿದ್ದಾರೆ.

ಮತದಾರರು ತಮ್ಮ ಮೊಬೈಲ್‌ ನ Google play store ನಲ್ಲಿ ಭಾರತ ಚುನಾವಣೆ ಆಯೋಗ ಹೊಸದಾಗಿ ಸಿದ್ದಪಡಿಸಿರುವ Voter Helpline App (VHA)ನ್ನು ಕಡ್ಡಾಯವಾಗಿ ಡೌನ್‌ಲೋಡ್ ಮಾಡಿಕೊಳ್ಳಬೇಕೆಂದು ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಕಾಂಗ್ರೆಸ್ ಸರ್ಕಾರದಲ್ಲಿ 3 ಸಾವಿರಕ್ಕೂ ಹೆಚ್ಚು ರೈತರು ಆತ್ಮಹತ್ಯೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಸರ್ಕಾರದಲ್ಲಿ 3 ಸಾವಿರಕ್ಕೂ ಹೆಚ್ಚು ರೈತರು ಆತ್ಮಹತ್ಯೆ: ನಿಖಿಲ್ ಕುಮಾರಸ್ವಾಮಿ

ರಾಜ್ಯದಲ್ಲಿ ಬೇಸಿಗೆಯ ಹಿನ್ನೆಲೆ ತೀವ್ರ ನೀರಿನ ಸಮಸ್ಯೆ ಉಂಟಾಗಿದ್ದು, ರೈತರು ಸಂಕಷ್ಟದಲ್ಲಿದ್ದಾರೆ. ಈ ಸರ್ಕಾರ ಅಧಿಕಾರಕ್ಕೆ ಬಂದ ನಂತರ 3 ಸಾವಿರಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ: ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="121594"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]