ಬೆಂ.ಗ್ರಾ.ಜಿಲ್ಲೆಯ ಕೋವಿಡ್-19 ಬುಲೆಟಿನ್ ವರದಿ / ದೊಡ್ಡಬಳ್ಳಾಪುರ ಮತ್ತು ಹೊಸಕೋಟೆ ತಾಲೂಕಿನಲ್ಲಿಂದು ಶೂನ್ಯ ಸೋಂಕಿತರು

ಬೆಂ.ಗ್ರಾ‌.ಜಿಲ್ಲೆ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಚಿಕಿತ್ಸೆಗೆ ದಾಖಲಾಗಿದ್ದ 10 ಜನ ಆಸ್ಪತ್ರೆಯಿಂದ ಬಿಡುಗಡೆಯಾಗಿ, ಹೊಸದಾಗಿ 05 ಕರೊನಾ ಪ್ರಕರಣಗಳು ವರದಿಯಾಗಿದ್ದು, ದೊಡ್ಡಬಳ್ಳಾಪುರ ಮತ್ತು ಹೊಸಕೋಟೆ ತಾಲೂಕಿನಲ್ಲಿಂದು ಶೂನ್ಯ ಸೋಂಕಿತರು ವರದಿಯಾಗಿದೆ.

ಜಿಲ್ಲಾಡಳಿತ ಬಿಡುಗಡೆ ಮಾಡಿರುವ ಬುಲೆಟಿನ್ ವರದಿಯನ್ವಯ ನೆಲಮಂಗಲ ತಾಲೂಕಿನ ಓರ್ವ ಪುರುಷ. ದೇವನಹಳ್ಳಿ ತಾಲೂಕಿನ 02 ಪುರುಷರು, 02 ಮಹಿಳೆಯರು ಸೇರಿ 04. ಒಟ್ಟು ಸೇರಿ ಜಿಲ್ಲೆಯಲ್ಲಿ ಒಟ್ಟು 05 ಮಂದಿಗೆ ಸೋಂಕು ದೃಢಪಟ್ಟಿದೆ ಎನ್ನಲಾಗಿದೆ.

ಪ್ರಸ್ತುತ ಜಿಲ್ಲೆಯಲ್ಲಿ 81 ಮಂದಿ ಸೋಂಕಿತರನ್ನು ನಿಗಾ ಘಟಕದಲ್ಲಿಡಲಾಗಿದೆ ಎನ್ನಲಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 162ಕ್ಕೆ ಏರಿಕೆಯಾಗಿದೆ.

ಉಳಿದಂತೆ ಜಿಲ್ಲೆಯ 2104 ಮಂದಿಯನ್ನು ಕಡ್ಡಾಯ ಗೃಹ ಬಂದನದಲ್ಲಿ ಇಡಲಾಗಿದ್ದು,

ಇಂದಿನ ವರದಿಯ ಅನ್ವಯ 467 ಮಂದಿಯ ಫಲಿತಾಂಶ ಬಾಕಿ ಉಳಿದಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…….

ರಾಜಕೀಯ

ಜೆಡಿಎಸ್ ಜೊತೆ ಮೈತ್ರಿ ಬೇಡ ಅಂತಿರೋ ಬಿಜೆಪಿ ಶಾಸಕರಿಗೆ ನಿಖಿಲ್ ಕುಮಾರಸ್ವಾಮಿ ಟಾಂಗ್

ಜೆಡಿಎಸ್ ಜೊತೆ ಮೈತ್ರಿ ಬೇಡ ಅಂತಿರೋ ಬಿಜೆಪಿ ಶಾಸಕರಿಗೆ ನಿಖಿಲ್ ಕುಮಾರಸ್ವಾಮಿ ಟಾಂಗ್

ಜೆಡಿಎಸ್ (JDS)- ಬಿಜೆಪಿ (BJP) ಮೈತ್ರಿ ಬಗ್ಗೆ ಹಾದಿ ಬೀದಿಯಲ್ಲಿ ಚರ್ಚೆಯಾದರೆ ಬಗೆಹರಿಯುವುದಿಲ್ಲ. ನಾಲ್ಕು ಗೋಡೆಗಳ ಒಳಗಡೆ ಚರ್ಚೆಯಾಗಿರುವುದು ಆ ಗೋಡೆಗಳ ಒಳಗೆಯೇ ಇರಬೇಕು. ಬೀದಿಯಲ್ಲಿ ಚರ್ಚೆ ಆಗಬಾರದು ಎಂದು ಬಿಜೆಪಿ ನಾಯಕರು ಹೇಳಿಕೆಗೆ

[ccc_my_favorite_select_button post_id="119507"]
20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕದಲ್ಲಿ ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ

[ccc_my_favorite_select_button post_id="119504"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಮರಕ್ಕೆ ಕಾರು ಡಿಕ್ಕಿ: ಸಬ್‌ಇನ್ಸ್‌ಪೆಕ್ಟರ್ ಸಾವು

ಮರಕ್ಕೆ ಕಾರು ಡಿಕ್ಕಿ: ಸಬ್‌ಇನ್ಸ್‌ಪೆಕ್ಟರ್ ಸಾವು

ಆರೋಪಿಯನ್ನು ಹಿಡಿಯಲು ಹೋದ ಪೊಲೀಸರು ಪ್ರಯಾಣಿಸುತ್ತಿದ್ದ ಕಾರೊಂದು ರಸ್ತೆಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ (Accident) ಸಬ್‌ಇನ್ಸ್‌ಪೆಕ್ಟರ್ ಸಾವನ್ನಪ್ಪಿ, ಇನ್ಸ್‌ಪೆಕ್ಟರ್ ಸೇರಿ ಐವರು ಪೊಲೀಸರು ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಮಹಾರಾಜಗಂಜ್ ಗೋರಖ್‌ಪುರ ಮುಖ್ಯ ರಸ್ತೆಯಲ್ಲಿ ಇಂದು ಬೆಳಿಗ್ಗೆ ನಡೆದಿದೆ.

[ccc_my_favorite_select_button post_id="119478"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಖಾಸಗಿ ಕಾರ್ಖಾನೆಯ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ (Accident), ದ್ವಿಚಕ್ರ ವಾಹನ ಸವಾರ ಸಾವನಪ್ಪಿರುವ ಘಟನೆ ತಾಲೂಕಿನ ಗೊಲ್ಲಹಳ್ಳಿ ಕ್ರಾಸ್ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಇಂದು ಸಂಜೆ

[ccc_my_favorite_select_button post_id="119492"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!