ತೆಂಗು ಬೆಳೆಯ ಸುಧಾರಿತ ಬೇಸಾಯ ಪದ್ಧತಿಗಳು ಮತ್ತು ಯಾಂತ್ರೀಕರಣ ಕುರಿತು ಹಾಡೋನಹಳ್ಳಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ತರಬೇತಿ ಕಾರ್ಯಾಗಾರ

ಬೆಂ.ಗ್ರಾ.ಜಿಲ್ಲೆ: “ನವೀನ ಉದ್ಯಮಗಳ ಮೂಲಕ ಗ್ರಾಮೀಣ ಯುವಜನತೆಗೆ ಉದ್ಯೋಗ ಹಾಗೂ ಜೀವನೋಪಾಯ ಭದ್ರತೆ (ARYA)” ಯೋಜನೆಯಡಿ ತೆಂಗು ಬೆಳೆಯ ಸುಧಾರಿತ ಬೇಸಾಯ ಪದ್ಧತಿಗಳು ಮತ್ತು ಯಾಂತ್ರೀಕರಣ ಕುರಿತು ಜಿಲ್ಲೆಯಲ್ಲಿ ಹಾಡೋನಹಳ್ಳಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಗ್ರಾಮೀಣ ಯುವಕರಿಗೆ ಸೆ.27 ರಿಂದ ಅ.02 ರ ವರೆಗೆ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ತರಬೇತಿ ಕಾರ್ಯಕ್ರಮವನ್ನು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರ ಡಾ. ಎ.ಪಿ.ಮಲ್ಲಿಕಾರ್ಜುನ ಗೌಡ ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಅವರು,  ಕೋವಿಡ್ ಸಂದರ್ಭದಲ್ಲಿ ಗ್ರಾಮೀಣ ಯುವಕರು ಈ ತರಬೇತಿಯ ನಂತರ ತೆಂಗಿನ ಮರ ಹತ್ತುವುದನ್ನು ಒಂದು ಉದ್ಯೋಗವನ್ನಾಗಿ ಮಾಡಿಕೊಂಡರೆ ಗ್ರಾಮೀಣ ಪ್ರದೇಶಗಳಲ್ಲಿ ಜೀವನೋಪಾಯ ರೂಪಿಸಿಕೊಳ್ಳಬಹುದು ಮತ್ತು ಇದರಿಂದ ಕೆಲಸಕ್ಕಾಗಿ ನಗರ ಪ್ರದೇಶಗಳನ್ನು ಅವಲಂಬಿಸುವುದನ್ನು ತಡೆಯಬಹುದು ಎಂದು ಅಭಿಪ್ರಾಯಪಟ್ಟರು.

ಜಿಕೆವಿಕೆ ತೋಟಗಾರಿಕೆ ವಿಭಾಗದ ನಿವೃತ್ತ ಪ್ರಾಧ್ಯಾಪಕ ಡಾ.ಎಂ.ಚಂದ್ರೇಗೌಡ ತೆಂಗಿನಲ್ಲಿ ಸುಧಾರಿತ ತಳಿಗಳು, ಆಯ್ಕೆ ಮತ್ತು ತೆಂಗಿನ ಉತ್ಪನ್ನಗಳ ಬಗ್ಗೆ ಮಾಹಿತಿ ನೀಡಿದರು.

ತರಬೇತಿ ಸಂಯೋಜಕ ಡಾ.ವೆಂಕಟೇಗೌಡ ತೆಂಗಿನ ಬೆಳೆಯಲ್ಲಿ ಸುಧಾರಿತ ಬೇಸಾಯ ಕ್ರಮಗಳು ಬಗ್ಗೆ ಮಾಹಿತಿ ನೀಡಿದರು.

ಸಸ್ಯ ಸಂರಕ್ಷಣೆ ವಿಭಾಗದ ವಿಜ್ಞಾನಿ ಡಾ.ಬಿ.ಮಂಜುನಾಥ್, ತೆಂಗಿಗೆ ಬರುವ ಪ್ರಮುಖ ರೋಗ ಹಾಗೂ ಕೀಟಗಳ ಬಗ್ಗೆ ತಿಳಿಸಿ, ಅವುಗಳ ನಿವಾರಣೆ ತಂತ್ರಗಳ ಬಗ್ಗೆ ರೈತರಿಗೆ ಅರಿವು ಮೂಡಿಸಿದರು.

ವಿಜ್ಞಾನಿ ಡಾ.ವೀರನಾಗಪ್ಪ, ಪಿ. ಮಣ್ಣು ಪರೀಕ್ಷೆ ಮಹತ್ವ ಮತ್ತು ತೆಂಗಿನ ಸಮಗ್ರ ಪೋಷಕಾಂಶಗಳ ಬಗ್ಗೆ ಮಾಹಿತಿ ನೀಡಿದರು.

ಹಿರಿಯ ಸಂಶೋಧನಾ ಸಹಾಯಕ ಶಿವಪ್ರಸಾದ್, ಎಸ್. ತೆಂಗಿನ ಬೇಸಾಯದಲ್ಲಿ ಉಪಯೋಗಿಸುವ ವಿವಿದ ಯಂತ್ರಗಳ ಬಗ್ಗೆ ತಿಳಿಸಿದರು.

ತರಬೇತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ಅನಿಲ್ ಕುಮಾರ್ ಶಿಬಿರಾರ್ಥಿಗಳಿಗೆ ಸಾಧನವನ್ನು ಬಳಸಿ ತೆಂಗಿನ ಮರ ಹತ್ತುವ ಕೌಶಲ್ಯವನ್ನು ಹೇಳಿಕೊಟ್ಟರು.

ಶಿಬಿರಾರ್ಥಿಗಳಿಗೆ ತೆಂಗಿನ ಮರ ಹತ್ತುವ ಸಾಧನ, ಹೆಲ್ಮೆಟ್, ಕುಡುಗೋಲು ಮತ್ತು ಪ್ರಥಮ ಚಿಕಿತ್ಸೆ ಕಿಟ್‍ಗಳನ್ನು ಉಚಿತವಾಗಿ ನೀಡಲಾಯಿತು.

ತರಬೇತಿ ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ 20 ಜನ ಯುವಕರು ಭಾಗವಹಿಸಿದ್ದರೆಂದು ಪ್ರಕಟಣೆ ತಿಳಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…….

ರಾಜಕೀಯ

ರಾಜ್ಯಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ: ಸಿಎಂ ಸಿದ್ದರಾಮಯ್ಯ| Cmsiddaramaiah

ರಾಜ್ಯಗಳ ಅಭಿವೃದ್ಧಿಯಿಂದ ಮಾತ್ರ ದೇಶದ ಅಭಿವೃದ್ಧಿ ಸಾಧ್ಯ: ಸಿಎಂ ಸಿದ್ದರಾಮಯ್ಯ| Cmsiddaramaiah

ಐದೂ ಗ್ಯಾರಂಟಿಗಳು ಎಲ್ಲಾ ಜಾತಿ, ಎಲ್ಲಾ ಧರ್ಮದವರಿಗೂ ಸೇರಿವೆ. ನಾವು ಸಕಲರ ಅಭಿವೃದ್ಧಿ ರೂಪಿಸಿದ್ದರಿಂದಲೇ ರಾಜ್ಯದ ಆರ್ಥಿಕತೆ ವೇಗ ಪಡೆದುಕೊಂಡಿದೆ. Cmsiddaramaiah

[ccc_my_favorite_select_button post_id="97667"]
ಭ್ರಷ್ಟಾಚಾರ ನಿರ್ಮೂಲನೆ ಸಂಸ್ಥೆಯ ಯುವ ಘಟಕ ರಾಜ್ಯಾಧ್ಯಕ್ಷರಾಗಿ ಸತೀಶ್ ನೇಮಕ| appoint

ಭ್ರಷ್ಟಾಚಾರ ನಿರ್ಮೂಲನೆ ಸಂಸ್ಥೆಯ ಯುವ ಘಟಕ ರಾಜ್ಯಾಧ್ಯಕ್ಷರಾಗಿ ಸತೀಶ್ ನೇಮಕ| appoint

ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಭ್ರಷ್ಟಾಚಾರ ನಿರ್ಮೂಲನೆ ಸಂಸ್ಥೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಸಿಎಂ ಬಾಲಾಜಿ appoint

[ccc_my_favorite_select_button post_id="97638"]
Cyclone Fengal: ಚೆನ್ನೈನಲ್ಲಿ ತಪ್ಪಿದ ವಿಮಾನ ದುರಂತ..!| Viral video

Cyclone Fengal: ಚೆನ್ನೈನಲ್ಲಿ ತಪ್ಪಿದ ವಿಮಾನ ದುರಂತ..!| Viral video

ಇಂಡಿಗೋ ವಿಮಾನದ ವೀಡಿಯೊ ವೈರಲ್ ಆಗಿದ್ದು, ಹಲವಾರು ಬಳಕೆದಾರರು ಭಯಾನಕ ಕ್ಷಣಕ್ಕೆ ಪ್ರತಿಕ್ರಿಯಿಸಿದ್ದಾರೆ. Cyclone Fengal

[ccc_my_favorite_select_button post_id="97582"]

happy international men’s day 2024

[ccc_my_favorite_select_button post_id="96756"]

tirumala; ತಿರುಪತಿ ತಿಮ್ಮಪ್ಪನ ಭಕ್ತರಿಗೆ ಗುಡ್ ನ್ಯೂಸ್.!

[ccc_my_favorite_select_button post_id="96752"]

shabarimale ಮಂಡಲ ಪೂಜೆ ಆರಂಭ: ಮೊದಲ ದಿನವೇ

[ccc_my_favorite_select_button post_id="96574"]
ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿ ಶಿಕಾಗೊದಲ್ಲಿ ಹತ್ಯೆ.‌!| murder

ಗುಂಡಿನ ದಾಳಿ: ಭಾರತೀಯ ಮೂಲದ ವಿದ್ಯಾರ್ಥಿ ಶಿಕಾಗೊದಲ್ಲಿ ಹತ್ಯೆ.‌!| murder

2023-24ರಲ್ಲಿ ಚೀನಾಗಿಂತಲೂ ಭಾರತೀಯ ವಿದ್ಯಾರ್ಥಿಗಳೇ ಅಮೆರಿಕಕ್ಕೆ ಉನ್ನತ ವ್ಯಾಸಂಗಕ್ಕಾಗಿ ಹೆಚ್ಚಿನ (3.30 ಲಕ್ಷ) ಸಂಖ್ಯೆಯಲ್ಲಿ ತೆರಳಿದ್ದಾರೆ. Murder

[ccc_my_favorite_select_button post_id="97531"]

ಬಾಂಗ್ಲಾದಲ್ಲಿ ಹಿಂದೂ ಸಾಧು ಬಂಧನ; ನಾಳೆ ರಾಜ್ಯದಾದ್ಯಂತ

[ccc_my_favorite_select_button post_id="97359"]

miss universe; ವಿಶ್ವ ಸುಂದರಿ ಕಿರೀಟ ಮುಡಿಗೇರಿಸಿಕೊಂಡ

[ccc_my_favorite_select_button post_id="96599"]

mike tyson vs jake paul date,

[ccc_my_favorite_select_button post_id="96464"]

elon musk; ಟ್ರಂಪ್ ಪರ ವಕಾಲತ್ತು: ಎಕ್ಸ್

[ccc_my_favorite_select_button post_id="96366"]

ಕ್ರೀಡೆ

ಬ್ಯಾಟಿಂಗ್ ಆಡುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ| Cmsiddaramaiah

ಬ್ಯಾಟಿಂಗ್ ಆಡುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ|

ಇಂಥಾದ್ದಕ್ಕೆಲ್ಲಾ ಹೆದರಿದ್ದರೆ ರಾಜಕಾರಣದಲ್ಲಿ ಉಳಿಯೋಕೆ ಆಗ್ತಿರಲಿಲ್ಲ. ಯಾವ ತಪ್ಪು ಮಾಡದ ನಾನು ಯಾವುದಕ್ಕೂ ಹೆದರುವ ಪ್ರಶ್ನೆಯೇ ಇಲ್ಲ Cmsiddaramaiah

[ccc_my_favorite_select_button post_id="97644"]
Suicide: ಮಿಲ್ಟ್ರಿ ಹೋಟೆಲ್ ಮಾಲೀಕ ನೇಣಿಗೆ ಶರಣು..!

Suicide: ಮಿಲ್ಟ್ರಿ ಹೋಟೆಲ್ ಮಾಲೀಕ ನೇಣಿಗೆ ಶರಣು..!

ಮುಂಜಾನೆ ಹೋಟೆಲ್‌ ತೆಗೆಯದೆ ಇದ್ದಾಗ ಸ್ಥಳೀಯರು ಪರಿಶೀಲಿಸಿದಾಗ ಘಟನೆ ಬೆಳಕಿಗೆ ಬಂದಿದೆ. Suicide

[ccc_my_favorite_select_button post_id="97641"]
Accident: ಬ್ಯಾಂಕಾಕ್ ಪ್ರವಾಸ ಮುಗಿಸಿ ಬಂದ ಮೂವರು ಅಪಘಾತದಲ್ಲಿ ಸಾವು..!

Accident: ಬ್ಯಾಂಕಾಕ್ ಪ್ರವಾಸ ಮುಗಿಸಿ ಬಂದ ಮೂವರು ಅಪಘಾತದಲ್ಲಿ ಸಾವು..!

ಬಿಮ್ಸ್ ಆಸ್ಪತ್ರೆಯ ಕ್ಯಾನ್ಸರ್ ವೈದ್ಯ ಡಾ.ಗೋವಿಂದರಾಜುಲು, ನೇತ್ರ ತಜ್ಞ ಡಾ.ಯೋಗೀಶ್ ಮತ್ತು ವಕೀಲ ವೆಂಕಟನಾಯ್ಡು ಸ್ಥಳದಲ್ಲೇ ಮೃತಪಟ್ಟವರು. Accident

[ccc_my_favorite_select_button post_id="97560"]

ಆರೋಗ್ಯ

ಸಿನಿಮಾ

Darshan ಪ್ರಕರಣ: ಕೊಲ್ಲುವ ಉದ್ದೇಶವಿದ್ದರೆ ಊಟ, ನೀರು ತಂದುಕೊಡಿ, ಪೊಲೀಸರಿಗೆ ಒಪ್ಪಿಸಿ ಎನ್ನಲು ಸಾಧ್ಯವೇ..?;  ನ್ಯಾಯವಾದಿ ಸಿವಿ ನಾಗೇಶ್ ಪ್ರಬಲ ವಾದ

Darshan ಪ್ರಕರಣ: ಕೊಲ್ಲುವ ಉದ್ದೇಶವಿದ್ದರೆ ಊಟ, ನೀರು ತಂದುಕೊಡಿ, ಪೊಲೀಸರಿಗೆ ಒಪ್ಪಿಸಿ ಎನ್ನಲು

ಸಾಕ್ಷಿಯ ಫೋಟೋದಲ್ಲಿರುವ ಪ್ಯಾಂಟ್, ಅವರು ತೋರಿಸಿರುವ ಪ್ಯಾಂಟ್ ಬೇರೆ ಇದೆ. ಪ್ಯಾಂಟನ್ನೇ ಪೊಲೀಸರು ಬದಲಾಯಿಸಿದ್ದಾರೆ. Darshan

[ccc_my_favorite_select_button post_id="97390"]

pushpa 2 ಟ್ರೇಲರ್ ಬಿಡುಗಡೆ; ಹೇಗಿದೆ ನೋಡಿ

[ccc_my_favorite_select_button post_id="96641"]

nayanthara-ಧನುಶ್ ಜಗಳ ಜೋರು..!

[ccc_my_favorite_select_button post_id="96590"]

ದರ್ಶನ್‌ರನ್ನ ಮತ್ತೆ ಜೈಲಿಗೆ ಕಳಿಸಲು ಪೊಲೀಸರ ಸಿದ್ದತೆ..!

[ccc_my_favorite_select_button post_id="96441"]
error: Content is protected !!