ದೊಡ್ಡಬಳ್ಳಾಪುರ: ವಿಐಪಿ ಮತ್ತು ಅಧಿಕಾರಿಗಳ ಡೈರಿ

ದೊಡ್ಡಬಳ್ಳಾಪುರ: ಕೋವಿಡ್ ಎರಡನೇ ಅಲೆಯ ಕಾರಣ ನಿಲ್ಲಿಸಲಾಗಿದ್ದ ಹರಿತಲೇಖನಿ ವಿಐಪಿ ಮತ್ತು ಅಧಿಕಾರಿಗಳ ದಿನಚರಿ ವರದಿಯನ್ನು ಮತ್ತೆ ಇಂದಿನಿಂದ ಆರಂಭಿಸಲಾಗುತ್ತಿದೆ.

ಸರ್ಕಾರಿ ಕಚೇರಿಗಳಲ್ಲಿನ ಅಧಿಕಾರಿಗಳ ಲಭ್ಯತೆ ಕುರಿತು ಈ ವರದಿ ಮಾಹಿತಿ ನೀಡಲಿದ್ದು, ಕಾರ್ಯ ನಿಮಿತ್ತ ಅಧಿಕಾರಿಗಳ ಭೇಟಿಗೆ ತೆರಳುವ ಸಾರ್ವಜನಿಕರಿಗೆ ಈ ವರದಿ ಅನುಕೂಲ ಕಲ್ಪಿಸಲಿದೆ.

ಶಾಸಕ ಟಿ.ವೆಂಕಟರಮಣಯ್ಯ, ತಹಶೀಲ್ದಾರ್ ಟಿ.ಎಸ್.ಶಿವರಾಜ್, ತಾಲೂಕು ಪಂಚಾಯಿತಿ ಇಒ ಟಿ.ಮುರುಡಯ್ಯ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೆಶಕ ಸೋಮಶೇಖರ್, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೆಶಕ ಶ್ರೀನಿವಾಸ್: ಕೊಡಿಗೇಹಳ್ಳಿ ಮತ್ತು ಅರಳು ಮಲ್ಲಿಗೆ ಗ್ರಾಮಪಂಚಾಯಿತಿ ಆವರಣದಲ್ಲಿ ನಡೆಯುವ ಗ್ರಾಮಸಭೆಯಲ್ಲಿ ಭಾಗಿ.

ಬೆಸ್ಕಾಂ ಎಇಇ ರೋಹಿತ್:  ಕಚೇರಿಯಲ್ಲಿ ಲಭ್ಯ.

ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್: ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ. ನಂತರ ಕಚೇರಿಯಲ್ಲಿ ಲಭ್ಯ.

ಸಿಡಿಪಿಒ ಅನಿತಾ ಲಕ್ಷ್ಮೀ: ಡಿಡಿ ಕಚೇರಿ ಭೇಟಿ. ನಂತರ ಕಚೇರಿ ಕಾರ್ಯ ಮತ್ತು ಗ್ರಾಮಸಭೆ ಭೇಟಿ.

ತಾಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ: ಜಿಲ್ಲಾ ಆರೋಗ್ಯಾಧಿಕಾರಿಗಳ ಕಚೇರಿಗೆ ಬೇಟಿ. ನಂತರ ಕಚೇರಿಯಲ್ಲಿ ಲಭ್ಯ.

ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಸುಶೀಲಮ್ಮ: ಜಿಕೆವಿಕೆಯಲ್ಲಿ ನಡೆಯುವ  ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರೊಂದಿಗಿನ ಸಭೆಯಲ್ಲಿ ಭಾಗಿ.

ಸೂಚನೆ: ಕೊನೆಯ ಕ್ಷಣದ ಬದಲಾವಣೆ ಹೊರತುಪಡಿಸಿ

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…….

ರಾಜಕೀಯ

ಈ ಮುಂಚೆ ಅಮಾನತು ಆದರೂ ಶಾಸಕರಿಗೆ ಅರಿವು ಬಂದಿಲ್ಲ: ಸ್ಪೀಕರ್ ಯುಟಿ ಖಾದರ್ ಗರಂ

ಈ ಮುಂಚೆ ಅಮಾನತು ಆದರೂ ಶಾಸಕರಿಗೆ ಅರಿವು ಬಂದಿಲ್ಲ: ಸ್ಪೀಕರ್ ಯುಟಿ ಖಾದರ್

ಬೆಂಗಳೂರು: ಈ ಮುಂಚೆಯೇ ಸದನದಿಂದ ಅಮಾನತು ಆದರೂ ಶಾಸಕರಿಗೆ ತಮ್ಮ ತಪ್ಪಿನ ಅರಿವು ಬಂದಿಲ್ಲ. ಇಂತಹ ವರ್ತನೆ ಸರಿಯಾಗಬೇಕು. ಅವರಿಗೆ ಶಿಸ್ತು ಕಲಿಸುವ ಪ್ರಯತ್ನ ಇದಾಗಿದೆ ಎಂದು 18 ಶಾಸಕರ ಅಮಾನತು ಆದೇಶದ ಕುರಿತು

[ccc_my_favorite_select_button post_id="104452"]
ಕರ್ನಾಟಕ ಬಂದ್.. ದೊಡ್ಡಬಳ್ಳಾಪುರದಲ್ಲಿ ಪ್ರತಿಕೃತಿ ದಹನ

ಕರ್ನಾಟಕ ಬಂದ್.. ದೊಡ್ಡಬಳ್ಳಾಪುರದಲ್ಲಿ ಪ್ರತಿಕೃತಿ ದಹನ

ದೊಡ್ಡಬಳ್ಳಾಪುರ (Doddaballapura): ಕರ್ನಾಟಕ ಬಂದ್ ಕರೆ ಹಿನ್ನೆಲೆಯಲ್ಲಿ ಕನ್ನಡ ಒಕ್ಕೂಟ ಕರ್ನಾಟಕ, ರಾಜ್ಯ, ಕನ್ನಡ ಜಾಗೃತಿ ವೇದಿಕೆ, ಕರ್ನಾಟಕ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಪ್ರಜಾ ವಿಮೋಚನಾ ಬಹುಜನ ಸಮಿತಿ, ನೋಂದವರ ಬಂಧು ಸೇವಾ ಸಂಸ್ಥೆ

[ccc_my_favorite_select_button post_id="104447"]
ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಸಿಎಂ ಸಿದ್ದರಾಮಯ್ಯರ ಭೇಟಿಯಾದ ತಮಿಳುನಾಡು ಅರಣ್ಯ ಸಚಿವ.. ಮಹತ್ವದ ಚರ್ಚೆ

ಬೆಂಗಳೂರು; ತಮಿಳುನಾಡಿನ ಅರಣ್ಯ ಸಚಿವರಾದ ಡಾ.ಕೆ.ಪೊನ್ನುಮುಡಿ ಮತ್ತು ರಾಜ್ಯಸಭಾ ಸದಸ್ಯರಾದ ಮೊಹಮದ್ ಅಬ್ದುಲ್ಲಾ ಇಸ್ಮಾಯಿಲ್ ಅವರು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರನ್ನು ಭೇಟಿಯಾದರು. ಈ ವೇಳೆ ಕೇಂದ್ರ ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ

[ccc_my_favorite_select_button post_id="104024"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕಿಂಗ್ ಕೊಹ್ಲಿಗೆ ಗೆಳೆಯ ಎಬಿಡಿ ಕಿವಿಮಾತು

ಕಿಂಗ್ ಕೊಹ್ಲಿಗೆ ಗೆಳೆಯ ಎಬಿಡಿ ಕಿವಿಮಾತು

ಬೆಂಗಳೂರು: IPLಗೆ ಕ್ಷಣಗಣನೆ ಆಭವಾಗಿದ್ದು, ಕ್ರಿಕೆಟ್ ಜ್ವರ ವ್ಯಾಪಿಸುತ್ತಿದೆ. ಈ ನಡುವೆ ಆರ್‌ಸಿಬಿಯ ಮಾಜಿ ಆಟಗಾರ, ದಕ್ಷಿಣಆಫ್ರಿಕಾದ ಮೂಲದ ಎಬಿ.ಡಿ ವಿಲ್ಲಿಯರ್ಸ್ (ABD) ವಿರಾಟ್ ಕೊಹ್ಲಿಗೆ (Virat Kohli) ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ‘ವಿರಾಟ್

[ccc_my_favorite_select_button post_id="104303"]

ಫೆ.28 ರಂದು ಮಹಿಳಾ ಕ್ರೀಡಾಕೂಟ

[ccc_my_favorite_select_button post_id="103061"]

ಕ್ರೀಡಾ ಶಾಲೆ/ ವಸತಿ ನಿಲಯ ಪ್ರವೇಶಾತಿಗೆ ಆಯ್ಕೆ

[ccc_my_favorite_select_button post_id="101814"]

Kho kho world cup ಫೈನಲ್‌ನಲ್ಲಿ ಗೆದ್ದು

[ccc_my_favorite_select_button post_id="101277"]
ಕಾಶ್ಮೀರದ ಬಿಜೆಪಿ ನಾಯಕ ಆತ್ಮಹತ್ಯೆ

ಕಾಶ್ಮೀರದ ಬಿಜೆಪಿ ನಾಯಕ ಆತ್ಮಹತ್ಯೆ

ಶ್ರೀನಗರ: ಶಿಫಾರಸು-ಕಾಶ್ಮೀರದ ಮಾಜಿ ಶಾಸಕ, ಬಿಜೆಪಿ ಮುಖಂಡ ಫಕೀರ್ ಮೊಹಮ್ಮದ್ ಖಾನ್ ಆತ್ಮಹತ್ಯೆ (Suicide) ಮಾಡಿಕೊಂಡಿದ್ದಾರೆ. ಅವರಿಗೆ 62 ವರ್ಷ ವಯಸ್ಸಾಗಿತ್ತು. ಅವರು ತುಳಸಿ ಭಾಗ್ ಸರಕಾರಿ ವಸತಿ ಗೃಹದ ಕೊಠಡಿಯಲ್ಲಿ ಗುರುವಾರ ಬೆಳಗ್ಗೆ ತಮ್ಮದೇ ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡ ದ್ದಾರೆ ಎಂದು

[ccc_my_favorite_select_button post_id="104372"]
Doddaballapura: ಅಪರಿಚಿತ ವಾಹನ ಡಿಕ್ಕಿ.. ಜಿಂಕೆ ಸಾವು..!

Doddaballapura: ಅಪರಿಚಿತ ವಾಹನ ಡಿಕ್ಕಿ.. ಜಿಂಕೆ ಸಾವು..!

ದೊಡ್ಡಬಳ್ಳಾಪುರ (Doddaballapura): ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಜಿಂಕೆಯೊಂದು ಸ್ಥಳದಲ್ಲೇ ಸಾವನ್ನಪಿರುವ ಘಟನೆ ನೆಲಮಂಗಲ ರಸ್ತೆಯ ಆಕಾಶವಾಣಿ ಪ್ರಸಾರ ಕೇಂದ್ರ ಬಳಿ ಸಂಭವಿಸಿದೆ. ಶುಕ್ರವಾರ ರಾತ್ರಿ ಸುಮಾರು 4 ವರ್ಷ

[ccc_my_favorite_select_button post_id="104439"]

ಆರೋಗ್ಯ

ಸಿನಿಮಾ

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ಸಿನಿಮಾದವರ ನೆಟ್ಟು, ಬೋಲ್ಟು ಟೈಟ್ ಮಾಡುವ ಕಾರ್ಯ ಆರಂಭ..?

ತುಮಕೂರು: ಬೆಂಗಳೂರು ನಡೆದ ಅಂತರರಾಷ್ಟ್ರೀಯ ಫಿಲಂ ಫೆಸ್ಟಿವಲ್ ಕಾರ್ಯಕ್ರಮಕ್ಕೆ ಗೈರಾದ ಖ್ಯಾತ ನಟ, ನಟಿಯರ ಕುರಿತು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ (DK Shivakumar) ಚಿತ್ರರಂಗದವರ ನಟ್ಟು ಬೋಲ್ಟು ಟೈಟು ಮಾಡುತ್ತೇನೆ ಎಂದು

[ccc_my_favorite_select_button post_id="103709"]
error: Content is protected !!