ರೈತರ ಹತ್ಯೆ ಖಂಡಿಸಿ ದೊಡ್ಡಬಳ್ಳಾಪುರದಲ್ಲಿ ಪಂಜಿನ‌ ಮೆರವಣಿಗೆ ನಡೆಸಿದ ಕಾಂಗ್ರೆಸ್

ದೊಡ್ಡಬಳ್ಳಾಪುರ: ಉತ್ತರ ಪ್ರದೇಶದ ಲಖಿಂಪುರ–ಖೇರಿಗೆ ಹಿಂಸಾಚಾರ ಹಾಗೂ ರೈತರ ಹತ್ಯೆ ಖಂಡಿಸಿ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ನಗರದಲ್ಲಿಂದು ಶಾಸಕ ಟಿ.ವೆಂಕಟರಮಣಯ್ಯ ನೇತೃತ್ವದಲ್ಲಿ ಬೃಹತ್ ಪಂಜಿನ ಮೆರವಣಿಗೆ ನಡೆಯಿತು.

ಬಿಜೆಪಿ ಸರ್ಕಾರದ ವಿರುದ್ಧ ನಗರ, ಗ್ರಾಮಾಂತರ, ಯುವ ಕಾರ್ಯಕರ್ತರು, ಮಹಿಳಾ ಕಾಂಗ್ರೆಸ್ ವಿಭಾಗದ ಪ್ರತಿನಿಧಿಗಳು ಒಳಗೊಂಡಂತೆ ಹಲವು ಪ್ರಮುಖ ನಾಯಕರು, ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಹಳೇ ಬಸ್ ನಿಲ್ದಾಣದಿಂದ ತಾಲೂಕು ಕಚೇರಿವ ವೃತ್ತದವರೆಗೆ ಆಯೋಜಿಸಲಾಗಿದ್ದ ಪಂಜಿನ ಮೆರವಣಿಗೆಯಲ್ಲಿ ಶಾಸಕ ಟಿ.ವೆಂಕಟರಮಣಯ್ಯ, ಕೆಪಿಸಿಸಿ ಸದಸ್ಯ ಜಿ.ಲಕ್ಷ್ಮೀಪತಿ, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೈರೇಗೌಡ, ಕಸಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ಪಿ ವೆಂಕಟೇಶ್, ಮುಖಂಡರಾದ ಆಂಜನಮೂರ್ತಿ, ಆದಿತ್ಯ ನಾಗೇಶ್, ರೇವತಿ ಅನಂತ ರಾಮ್, ಅಖಿಲೇಶ್, ಶ್ರೀನಗರ ಬಷೀರ್, ಪು.ಮಹೇಶ್ ಮಜರಾಹೊಸಹಳ್ಳಿ ಗ್ರಾಪಂ‌ ಅಧ್ಯಕ್ಷ ಸಂದೇಶ್ ಸೇರಿದಂತೆ ಹಲವು ಪಾಲ್ಗೊಂಡಿದ್ದರು.

ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ಘೋಷಣೆ ಕೂಗಿದರು. ರೈತರ ಮೇಲೆ ಕಾರು ಹರಿಸಿ ಅವರ ಸಾವಿಗೆ ಕಾರಣವಾದ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಅವರ ವಿರುದ್ಧ ಕಠಿಣ ಕ್ರಮಗಳಡಿ ಪ್ರಕರಣ ದಾಖಲಿಸಿ ಬಂಧಿಸಬೇಕು ಎಂದು ಆಗ್ರಹಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……. 

ರಾಜಕೀಯ

ಬಮೂಲ್ ನಿರ್ದೇಶಕರಾಗಿ ಡಿಕೆ ಸುರೇಶ್‌ ಅವಿರೋಧ ಆಯ್ಕೆ

ಬಮೂಲ್ ನಿರ್ದೇಶಕರಾಗಿ ಡಿಕೆ ಸುರೇಶ್‌ ಅವಿರೋಧ ಆಯ್ಕೆ

ಕನಕಪುರ ಬಮೂಲ್ ನಿರ್ದೇಶಕ ಸ್ಥಾನದ ಚುನಾವಣೆಯಲ್ಲಿ ಮಾಜಿ ಸಂಸದ ಡಿಕೆ ಸುರೇಶ್ (DK Suresh) ಅವರು ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

[ccc_my_favorite_select_button post_id="107438"]
ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ‘ಭೂ ಗ್ಯಾರಂಟಿ’ ಯೋಜನೆ: ಡಿಸಿಎಂ ಡಿಕೆ ಶಿವಕುಮಾರ್

ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ‘ಭೂ ಗ್ಯಾರಂಟಿ’ ಯೋಜನೆ: ಡಿಸಿಎಂ ಡಿಕೆ ಶಿವಕುಮಾರ್

“ರಾಜ್ಯ ಸರ್ಕಾರ ಕೇವಲ ಎರಡು ವರ್ಷದ ಸಂಭ್ರಮಾಚರಣೆ ಮಾಡುತ್ತಿಲ್ಲ. ಜನರಿಗೆ ‘ಭೂ ಗ್ಯಾರಂಟಿ’ (Land Guarantee) ಯೋಜನೆ: ಡಿಸಿಎಂ ಡಿಕೆ ಶಿವಕುಮಾರ್ (DK Shivakumar)

[ccc_my_favorite_select_button post_id="107434"]
ಆಪರೇಷನ್ ಸಿಂಧೂರ: ಪಾಕ್‌ಗೆ ಕೇಂದ್ರ ಸರ್ಕಾರದಿಂದಲೇ ಮಾಹಿತಿ: ಜೈಶಂಕ‌ರ್ Video ಪೋಸ್ಟ್ ಮಾಡಿದ ರಾಹುಲ್‌ ಗಾಂಧಿ

ಆಪರೇಷನ್ ಸಿಂಧೂರ: ಪಾಕ್‌ಗೆ ಕೇಂದ್ರ ಸರ್ಕಾರದಿಂದಲೇ ಮಾಹಿತಿ: ಜೈಶಂಕ‌ರ್ Video ಪೋಸ್ಟ್ ಮಾಡಿದ

ಉಗ್ರರ ದಾಳಿ ಬೆನ್ನಲ್ಲೇ ಪಾಕಿಸ್ತಾನದ ಉಗ್ರರ ಅಡಗುತಾಣಗಳ ಗುರಿಯಾಗಿಸಿ ನಡೆಸಿದ 'ಆಪರೇಷನ್ ಸಿಂಧೂರ' (Operation Sindoora) ದಾಳಿ ಕುರಿತು ಕೇಂದ್ರ ಸರ್ಕಾರ ಮುಂಚಿತವಾಗಿಯೆ ಪಾಕಿಸ್ತಾನಕ್ಕೆ ಮಾಹಿತಿ

[ccc_my_favorite_select_button post_id="107328"]
los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

los angeles fire| ಅಮೆರಿಕ ಕಾಡ್ಗಿಚ್ಚು: ಸಾವಿನ ಸಂಖ್ಯೆ 11ಕ್ಕೆ| Video

ಹಾಲಿವುಡ್ ಹಿಲ್ ಹಾಗೂ ಸ್ಟುಡಿಯೋ ಸಿಟಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ವಿಮಾನ, ಹೆಲಿಕಾಪ್ಟರ್ ಗಳ ಮೂಲಕ ನೀರು ಸಿಂಪಡಿಸಿ ನಂದಿಸಲಾಗಿತ್ತು los Angeles fire

[ccc_my_favorite_select_button post_id="100721"]

ಕ್ರೀಡೆ

ಕುಟುಂಬದೊಂದಿಗೆ ತಿಮ್ಮಪ್ಪನ ದರ್ಶನ ಪಡೆದ ಗೌತಮ್ ಗಂಭೀರ್

ಕುಟುಂಬದೊಂದಿಗೆ ತಿಮ್ಮಪ್ಪನ ದರ್ಶನ ಪಡೆದ ಗೌತಮ್ ಗಂಭೀರ್

ಭಾರತದ ಕ್ರಿಕೆಟ್ ತಂಡದ ತರಬೇತುದಾರ ಗೌತಮ್ ಗಂಭೀರ್ (Gautam Gambhir) ಅವರು ಆಂಧ್ರಪ್ರದೇಶದ ಪ್ರಸಿದ್ಧ ತಿರುಪತಿ ತಿಮ್ಮಪ್ಪನ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.

[ccc_my_favorite_select_button post_id="107331"]
ನಡುರಸ್ತೆಯಲ್ಲೇ ಯುವಕನ ಕೊಲೆ..!

ನಡುರಸ್ತೆಯಲ್ಲೇ ಯುವಕನ ಕೊಲೆ..!

ನಡುರಸ್ತೆಯಲ್ಲೇ ಚಾಕುವಿನಿಂದ ಇರಿದು ಯುವಕ ನೋರ್ವನನ್ನು ಬರ್ಬರ ವಾಗಿ ಕೊಲೆ (Murder) ಮಾಡಲಾಗಿದ್ದು, ಜನರು ಬೆಚ್ಚಿಬಿದ್ದಿದ್ದಾರೆ.

[ccc_my_favorite_select_button post_id="107389"]
ಆಂಧ್ರದಲ್ಲಿ ಮತ್ತೆ ಅಪಘಾತ: ಪ್ರವಾಸಕ್ಕೆ ತೆರಳಿದ್ದ ಬಿಜೆಪಿ ಮುಖಂಡ ಸೇರಿ ಕರ್ನಾಟಕದ ಮೂವರು ಸಾವು

ಆಂಧ್ರದಲ್ಲಿ ಮತ್ತೆ ಅಪಘಾತ: ಪ್ರವಾಸಕ್ಕೆ ತೆರಳಿದ್ದ ಬಿಜೆಪಿ ಮುಖಂಡ ಸೇರಿ ಕರ್ನಾಟಕದ ಮೂವರು

ನಿನ್ನೆಯಷ್ಟೇ ಚಿಕ್ಕಬಳ್ಳಾಪುರ ಜಿಲ್ಲೆಯ ಮೂವರು ಆಂಧ್ರ ಪ್ರದೇಶದಲ್ಲಿ (Andra Pradesh) ನಡೆದ ಕಾರು ಅಪಘಾತದಲ್ಲಿ (Accident) ಸಾವನಪ್ಪಿರುವ ಬೆನ್ನಲ್ಲೇ,

[ccc_my_favorite_select_button post_id="107407"]

ಆರೋಗ್ಯ

ಸಿನಿಮಾ

ಮುಸ್ಸಂಜೆ ಮಾತು ಸಿನಿಮಾಗೆ 17 ವರ್ಷ: ನಟ ಸುದೀಪ್ ಹೇಳಿದ್ದು ಇಷ್ಟು| Video ನೋಡಿ

ಮುಸ್ಸಂಜೆ ಮಾತು ಸಿನಿಮಾಗೆ 17 ವರ್ಷ: ನಟ ಸುದೀಪ್ ಹೇಳಿದ್ದು ಇಷ್ಟು| Video

ಕಿಚ್ಚ ಸುದೀಪ್ (Sudeep) ಮತ್ತು ರಮ್ಯ (Ramya )ಅಭಿನಯದ ಯಶಸ್ವಿ ಚಿತ್ರ ಮುಸ್ಸಂಜೆ ಮಾತು (Mussanje Mathu) ಸಿನಿಮಾ ಬಿಡುಗಡೆಯಾಗಿ ಇಂದಿಗೆ 17 ವರ್ಷ.

[ccc_my_favorite_select_button post_id="107204"]
error: Content is protected !!