ಹೊಸಕೋಟೆ: ನಗರದ ವಾರ್ಡ್ ನಂಬರ್ 12ರ ತಮ್ಮೇಗೌಡ ಬಡಾವಣೆಯಲ್ಲಿನ ಗಣೇಶ ದೇವಸ್ಥಾನದ ಸಮೀಪ ಈ ಘಟನೆ ನಡೆದಿದೆ.
ರಸ್ತೆಯಲ್ಲಿ ಸಾಗುತ್ತಿದ್ದ ಒಂಟಿ ಮಹಿಳೆ ಸರ ಕಿತ್ತು ಕಳ್ಳರು ಪರಾರಿಯಾಗಿದ್ದಾರೆ.
ಒಂಟಿ ಮಹಿಳೆಯರನ್ನು ಟಾರ್ಗೆಟ್ ಮಾಡಿದ ಕಳ್ಳರು, ಸರ ಕಿತ್ತು ಪರಾರಿಯಾಗುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಮಂಗಳವಾರ ಸಂಜೆ 4:00 ಗಂಟೆಗೆ ಘಟನೆ ನಡೆದಿದ್ದು, ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……..