ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ ಮತ್ತು ಕೇವಲ ರಾಜ್ಯ ರಾಜಕಾರಣಕ್ಕೆ ಮಾತ್ರ: ಸಿದ್ದರಾಮಯ್ಯ

ಬೆಂಗಳೂರು: ರಾಷ್ಟ್ರ ರಾಜಕಾರಣದಲ್ಲಿ ತಮಗೆ ಯಾವುದೇ ಆಸಕ್ತಿ ಇಲ್ಲ ಮತ್ತು ಕೇವಲ ರಾಜ್ಯ ರಾಜಕಾರಣಕ್ಕೆ ಮಾತ್ರ ತಾವು ಸೀಮಿತವಾಗುವುದಾಗಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮಂಗಳವಾರ ಸ್ಪಷ್ಟಪಡಿಸಿದ್ದಾರೆ.

ದೆಹಲಿಯಲ್ಲಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಹಿನ್ನಲೆ ರಾಷ್ಟ್ರ ರಾಜಕಾರಣಕ್ಕೆ ಆಹ್ವಾನ ನೀಡಲಾಗಿದೆ ಎಂಬ ಮಾಧ್ಯಮಗಳ ವರದಿಗೆ ಸ್ಪಷ್ಟನೆ ನೀಡಿರುವ ಸಿದ್ದರಾಮಯ್ಯ. ಕಾಂಗ್ರೆಸ್ ಅಧ್ಯಕ್ಷರಾದ ಸೋನಿಯಾಗಾಂಧಿಯವರ ಜೊತೆಗಿನ ಭೇಟಿ‌‌ ಎಂದಿನಂತೆ ಸೌಹಾರ್ದಯುತವಾಗಿತ್ತು.

ರಾಜ್ಯ ಮತ್ತು ರಾಷ್ಟ್ರದಲ್ಲಿ‌ ಕಾಂಗ್ರೆಸ್ ಸಂಘಟನೆಯ ಬಗ್ಗೆ  ಚರ್ಚೆ ನಡೆಯಿತು. ರಾಷ್ಟ್ರರಾಜಕಾರಣಕ್ಕೆ ಅವರು ನನಗೆ ಆಹ್ವಾನ ನೀಡಿರಲಿಲ್ಲ. ಇವೆಲ್ಲ ಊಹಾಪೋಹದ ಸುದ್ದಿ.

ರಾಷ್ಟ್ರರಾಜಕಾರಣದಲ್ಲಿ‌ ನನಗೆ ಆಸಕ್ತಿ‌ ಇಲ್ಲ‌. ನಮ್ಮ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಅವರು ಈ  ಹಿಂದೆ ಆಹ್ವಾನಿಸಿದಾಗಲೇ ನನ್ನ ನಿಲುವನ್ನು ಸ್ಪಷ್ಟಪಡಿಸಿದ್ದೆ. ರಾಜಕೀಯದಲ್ಲಿ‌ ಸಕ್ರಿಯನಾಗಿರುವವರೆಗೆ ರಾಜ್ಯಕ್ಕೆ ಸೀಮಿತವಾಗಿರುವೆ ಎಂದಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…….

ರಾಜಕೀಯ

ಚನ್ನರಾಯಪಟ್ಟಣ ರೈತ ಹೋರಾಟಗಾರರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ

ಚನ್ನರಾಯಪಟ್ಟಣ ರೈತ ಹೋರಾಟಗಾರರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ

ದೇವನಹಳ್ಳಿ ಚನ್ನರಾಯಪಟ್ಟಣದ ರೈತ ಹೋರಾಟಗಾರರು, ಸ್ಥಳೀಯ ಮುಖಂಡರು ಹಾಗೂ ಹೋರಾಟ ಒಕ್ಕೂಟದ ಮುಖಂಡರೊಂದಿಗೆ ಸಭೆ ನಡೆಸಿದ Cmsiddaramaiah

[ccc_my_favorite_select_button post_id="110536"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಬಾಲ್ಯ ವಿವಾಹ ತಡೆಯುವಲ್ಲಿ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ; ಜಿಲ್ಲಾಧಿಕಾರಿ ಎ.ಬಿ.ಬಸವರಾಜು

ಬಾಲ್ಯ ವಿವಾಹ ತಡೆಯುವಲ್ಲಿ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ; ಜಿಲ್ಲಾಧಿಕಾರಿ

ಬಾಲ್ಯ ವಿವಾಹಗಳನ್ನು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಬಾಲ್ಯ ವಿವಾಹ (Child marriage) ಪ್ರಕರಣಗಳನ್ನು ಶೂನ್ಯಕ್ಕೆ ತರುವಲ್ಲಿ ಸೂಕ್ತ ಕ್ರಮ ವಹಿಸಿ ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು

[ccc_my_favorite_select_button post_id="110547"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!