ಸರಕಾರಿ ಹುದ್ದೆ, ಶಿಕ್ಷಣ ಸೇರಿ ಎಲ್ಲ ಕ್ಷೇತ್ರಗಳಲ್ಲೂ ಕೇಸರೀಕರಣ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಬೆಂಗಳೂರು: ಆರ್ ಎಸ್ಎಸ್ ನವರು ಶಿಕ್ಷಣ ಸಂಸ್ಥೆ, ವಿದ್ಯಾಲಯಗಳನ್ನು ಆರಂಭಿಸುತ್ತಾ ಸರ್ಕಾರಿ ಹುದ್ದೆ ಸೇರಿದಂತೆ ಎಲ್ಲ ಕ್ಷೇತ್ರಗಳ ಉನ್ನತ ಹುದ್ದೆಗಳಲ್ಲಿ ತಮ್ಮ ಕಾರ್ಯಕರ್ತರನ್ನು ಕೂರಿಸಲು ಪ್ರಯತ್ನಿಸುತ್ತಿದ್ದಾರೆ. ಇನ್ನು ಶಾಲೆ ಕಾಲೇಜುಗಳಲ್ಲಿ ಎಬಿವಿಪಿಗೆ ಸಂಬಂಧಿಸಿದವರನ್ನೇ ಪ್ರಾಧ್ಯಾಪಕರು, ಪ್ರಾಂಶುಪಾಲರುಗಳನ್ನು ನೇಮಕಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.

Guarantee scheme
ಎನ್ ವಿಶ್ವನಾಥ್

ಮಾಧ್ಯಮಗಳ ಜತೆ ಮಾತನಾಡಿದ ಡಿ.ಕೆ ಶಿವಕುಮಾರ್, ಇದು ಆರ್ ಎಸ್ ಎಸ್ ನವರ ಕಾರ್ಯಾಚರಣೆ ಶೈಲಿ. ಇದನ್ನೇ ನಾವು ಕೇಸರಿಕರಣ ಎಂದು ಹೇಳುತ್ತಿದ್ದೇವೆ. ಇದು ದೇಶದ ಸಾಮರಸ್ಯಕ್ಕೆ ಮಾರಕವಾಗಿದೆ ಎಂದು ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಬುಧವಾರ ನೀಡಿದ ಪ್ರತಿಕ್ರಿಯೆಯಲ್ಲಿ ಹೇಳಿದರು.

ಈ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇಲ್ಲವಾಗಿದೆ. ಸಚಿವರು, ಶಾಸಕರು ಹಾಗೂ ಇತರರು ಕೋವಿಡ್ ಸಮಯದಿಂದಲೂ ಶಾಂತಿ ಕದಡಲು ಪ್ರಯತ್ನಿಸುತ್ತಿದ್ದಾರೆ. ಕರ್ನಾಟಕ ಮಾತ್ರವಲ್ಲದೇ ಬಿಜೆಪಿ ಆಡಳಿತ ಇರುವ ದೇಶದ ಎಲ್ಲ ರಾಜ್ಯಗಳಲ್ಲೂ ಇದೇ ಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ದೂರಿದರು.

ರೈತರ ಪ್ರತಿಭಟನೆ ವಿಚಾರವಾಗಿ ಹರ್ಯಾಣ ಮುಖ್ಯಮಂತ್ರಿ ಖಟ್ಟರ್ ಅವರ ಹೇಳಿಕೆ, ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಹೇಳಿಕೆಯನ್ನೇ ನೋಡಿ. ಹೇಗೆ ತಿರುಚುತ್ತಿದ್ದಾರೆ ಎಂದು ಗೊತ್ತಾಗುತ್ತದೆ. ಉತ್ತರ ಪ್ರದೇಶ ರೈತರ ಹತ್ಯೆ ಪ್ರಕರಣದಲ್ಲಿ ಪೊಲೀಸರು ಸುಮೋಟೋ ಕೇಸ್ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಬೇಕು ಎಂದು ಶಿವಕುಮಾರ್ ಒತ್ತಾಯಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……. 

ರಾಜಕೀಯ

ಕೆಲವೇ ಕೆಲವು ಮುಖಂಡರಿಗೆ ಸೀಮಿತವಾದ ದೊಡ್ಡಬಳ್ಳಾಪುರ ಶಕ್ತಿ..!?; ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಸ್ಪೋಟ..!!

ಕೆಲವೇ ಕೆಲವು ಮುಖಂಡರಿಗೆ ಸೀಮಿತವಾದ ದೊಡ್ಡಬಳ್ಳಾಪುರ ಶಕ್ತಿ..!?; ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಸ್ಪೋಟ..!!

ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯ (Guarantee scheme) ಶಕ್ತಿ ಯೋಜನೆಯ ಸಂಭ್ರಮಾಚರಣೆ ನಡೆಯುತ್ತಿದೆ.

[ccc_my_favorite_select_button post_id="111094"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!