ಬೆಂ.ಗ್ರಾ.ಜಿಲ್ಲೆ: ಮಹಿಳೆಯರಿಂದ ಉದ್ಯೋಗಿನಿ, ಕಿರುಸಾಲ ಯೋಜನೆಯಡಿ ಅರ್ಜಿ ಆಹ್ವಾನ

ಬೆಂ.ಗ್ರಾ.ಜಿಲ್ಲೆ: ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ 2021-22ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳಲ್ಲಿ ಉದ್ಯೋಗಿನಿ ಮತ್ತು ಕಿರುಸಾಲ ಯೋಜನೆಯನ್ನು ಅನುಷ್ಠಾನಗೊಳಿಸಲು ಅರ್ಹ ಮಹಿಳಾ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ‌‌.

ಉದ್ಯೋಗಿನಿ ಯೋಜನೆಯಡಿ ಸ್ವಯಂ ಉದ್ಯೋಗ ಮಾಡಲಿಚ್ಛಿಸುವಂತಹ 18-55 ವರ್ಷದೊಳಗಿನ, ಕುಟುಂಬದ ವಾರ್ಷಿಕ ಆದಾಯ ರೂ. 1,50,000/- ಕ್ಕಿಂತ ಕಡಿಮೆ ಇರುವಂತಹ ಸಾಮಾನ್ಯ ವರ್ಗದ ಮಹಿಳೆಯರು ಹಾಗೂ ರೂ. 2,00,000/-ಕ್ಕಿಂತ ಕಡಿಮೆ ಆದಾಯ ಹೊಂದಿರುವಂತಹ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳೆಯರು ಅರ್ಜಿ ಸಲ್ಲಿಸಬಹುದಾಗಿದ್ದು, ಈ ಯೋಜನೆಯಡಿ ಬ್ಯಾಂಕ್‌ನಿಂದ ರೂ.1 ಲಕ್ಷದಿಂದ 3 ಲಕ್ಷಗಳವರೆಗೆ ಸಾಲ ಮತ್ತು ನಿಗಮದಿಂದ ಸಹಾಯಧನ ಸೌಲಭ್ಯವನ್ನು  ಒದಗಿಸಲಾಗುವುದು.ಕಿರುಸಾಲ ಯೋಜನೆಯಡಿ ಸೌಲಭ್ಯ ಪಡೆಯಲು ಅರ್ಹ ಮಹಿಳಾ ಸ್ವಸಹಾಯ ಸಂಘಗಳು, ಇತರೆ ವರ್ಗದ ಮಹಿಳಾ ಸ್ತ್ರೀ ಶಕ್ತಿ ಸ್ವಸಹಾಯ ಸಂಘಗಳು ಆದಾಯೋತ್ಪನ್ನ ಚಟುವಟಿಕೆ/ ಸಣ್ಣ ಉದ್ದಿಮೆ ಕೈಗೊಳ್ಳಲು ಅರ್ಜಿ ಸಲ್ಲಿಸಬಹುದಾಗಿದ್ದು, ಈ ಯೋಜನೆಯಡಿ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ರೂ. 2,00,000 ಬಡ್ಡಿ ರಹಿತ ಸಾಲ  ಒದಗಿಸಲಾಗುವುದು.

ಆಸಕ್ತ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಗಳನ್ನು ಆಯಾ  ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ 2021ರ ಆಕ್ಟೋಬರ್ 30ರೊಳಗೆ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಆಯಾ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಮತ್ತು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಠಡಿ ಸಂ. 206, 2ನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪ ನಿರ್ದೇಶಕಿ ಅನಿತಾಲಕ್ಷ್ಮೀ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…….

ರಾಜಕೀಯ

ದೊಡ್ಡಬಳ್ಳಾಪುರ TAPMCS ಚುನಾವಣೆ: NDA ಅಭ್ಯರ್ಥಿಗಳ ಪರ ಬಿ.ಮುನೇಗೌಡ ಬಿರುಸಿನ ಪ್ರಚಾರ

ದೊಡ್ಡಬಳ್ಳಾಪುರ TAPMCS ಚುನಾವಣೆ: NDA ಅಭ್ಯರ್ಥಿಗಳ ಪರ ಬಿ.ಮುನೇಗೌಡ ಬಿರುಸಿನ ಪ್ರಚಾರ

ನವೆಂಬರ್ 2 ರಂದು ನಡೆಯಲಿರುವ ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ಚುನಾವಣೆಗೆ ಎನ್‌ಡಿ‌ಎ (NDA) ಬೆಂಬಲಿತ ಅಭ್ಯರ್ಥಿಗಳ ಪರ ಜೆಡಿಎಸ್ ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಬಿ.ಮುನೇಗೌಡ (B. Mune

[ccc_my_favorite_select_button post_id="115484"]
ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ: Cmsiddaramaiah, D.K.Shivakumar

[ccc_my_favorite_select_button post_id="115427"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಭಾರತ (India) ತಂಡವು ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ (Women's ODI World Cup tournament) ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ (Australia) ವಿರುದ್ಧ 5 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ.

[ccc_my_favorite_select_button post_id="115495"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಸಮೀಪದ ಹಾಲು ಶಿಥಲೀಕರಣ ಘಟಕದ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident), ಸುಮಾರು 11 ವರ್ಷದ ಬಾಲಕ ಸಾವನಪ್ಪಿರುವ ದಾರುಣ ಘಟನೆ ನಡೆದಿದೆ.

[ccc_my_favorite_select_button post_id="115509"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!