e-ಕ್ಷಣ ಪ್ರಮಾಣ ಪತ್ರಗಳ ವಿತರಣೆಯಲ್ಲಿ ಬೆಂ.ಗ್ರಾ.ಜಿಲ್ಲೆ ರಾಜ್ಯಕ್ಕೆ ಪ್ರಥಮ

ಬೆಂ.ಗ್ರಾ.ಜಿಲ್ಲೆ: e-ಕ್ಷಣ ಪ್ರಮಾಣ ಪತ್ರಗಳ ವಿತರಣೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಪ್ರಥಮ ಸ್ಥಾನ ಪಡೆದಿದೆ.

ಈ ಕುರಿತು ಅಟಲ್ ಜೀ ಜನಸ್ನೇಹಿ ನಿರ್ದೇಶನಾಲಯದ ನಿರ್ದೇಶಕಿ ಗಂಗೂ ಬಾಯಿ ರಮೇಶ್ ಮಾನಕರ, ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರಿಗೆ ಪತ್ರ ಬರೆದು ಅಭಿನಂದನೆ ಸಲ್ಲಿಸಿದ್ದಾರೆ.

e-ಕ್ಷಣ ಪ್ರಮಾಣ ಪತ್ರಗಳ ವಿತರಣೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಸೆ.2021ರಲ್ಲಿ ಶೇ.39 ರಷ್ಟು ಸಾಧನೆ ಮಾಡಿ, ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿದೆ. ಇದೇ ಉತ್ಸಾಹವನ್ನು ಮುಂದುವರೆಸುವ ವಿಶ್ವಾಸವನ್ನು ಗಂಗೂ ಬಾಯಿ ರಮೇಶ್ ಮಾನಕರ ವ್ಯಕ್ತಪಡಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ.

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ ಬೃಹತ್ ಶ್ರೀರಾಮ ಶೋಭಾಯಾತ್ರೆ: ಪೂರ್ವಭಾವಿಯಾಗಿ ಅಬ್ಬರದ ಬೈಕ್ ರ‍್ಯಾಲಿ

ದೊಡ್ಡಬಳ್ಳಾಪುರದಲ್ಲಿ ಬೃಹತ್ ಶ್ರೀರಾಮ ಶೋಭಾಯಾತ್ರೆ: ಪೂರ್ವಭಾವಿಯಾಗಿ ಅಬ್ಬರದ ಬೈಕ್ ರ‍್ಯಾಲಿ

ವಿಶ್ವ ಹಿಂದೂ ಪರಿಷದ್ ಬಜರಂಗದ ವತಿಯಿಂದ ಮೂರು ದಿನಗಳ ಕಾಲ ಹಮ್ಮಿಕೊಂಡಿರುವ ಬೃಹತ್ ಶ್ರೀರಾಮ ಶೋಭಾಯಾತ್ರೆ (Sri Rama Sobhayatre) ಹಿನ್ನಲೆಯಲ್ಲಿ ಮೊದಲ ದಿನ ಪೂರ್ವಭಾವಿಯಾಗಿ ಬೈಕ್ ರ‍್ಯಾಲಿ ನಡೆಸುವ ಮೂಲಕ ಶೋಭಾ ಯಾತ್ರೆಯ

[ccc_my_favorite_select_button post_id="120514"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

ಐಪಿಎಲ್‌ (IPL) ಅತ್ಯಂತ ಜನಪ್ರಿಯ ಫ್ರಾಂಚೈಸಿ ಆರ್‌ಸಿಬಿಯನ್ನು (RCB) ಆದಿತ್ಯ ಬಿರ್ಲಾ ಗ್ರೂಪ್ ಮತ್ತು ಟೈಮ್ಸ್ ಆಫ್ ಇಂಡಿಯಾ ನೇತೃತ್ವದ ಒಕ್ಕೂಟವು ಖರೀದಿಸಿದೆ.

[ccc_my_favorite_select_button post_id="120461"]
47 ವಿವಿಧ ಪ್ರಕರಣ: 111 ಕೆಜಿ ಗಾಂಜಾ ನಾಶ..!

47 ವಿವಿಧ ಪ್ರಕರಣ: 111 ಕೆಜಿ ಗಾಂಜಾ ನಾಶ..!

ಅಬಕಾರಿ ಇಲಾಖಾ ವತಿಯಿಂದ ವಿವಿಧ 47 ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾದ 111.355 ಕೆ.ಜಿ ಗಾಂಜಾವನ್ನು (Ganja) ಬೆಂಗಳೂರು ಗ್ರಾಮಾಂತರ ವಿಭಾಗದ ಅಬಕಾರಿ ಜಂಟಿ ಆಯುಕ್ತರ (ಜಾ&ತ) ಅಧ್ಯಕ್ಷತೆಯಲ್ಲಿ ಸೆಂಚುರಿ ರೀಫೈನರೀಸ್ ಪ್ರೈ.ಲಿಮಿಟೆಡ್, ಫ್ಲ್ಯಾಟ್ ನಂ.17A & B, KIADB ಇಂಡಸ್ಟ್ರಿಯಲ್ ಏರಿಯಾ, ಹೊಸಕೋಟೆ ಯಲ್ಲಿ

[ccc_my_favorite_select_button post_id="120501"]
ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ಶ್ರೀರಾಮನವಮಿ ಹಬ್ಬಕ್ಕೆಂದು ತಮ್ಮನ ಮನೆಗೆ ಬರುತ್ತಿದ್ದ ಮಹಿಳೆಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಹಮಾಮ್ ಗೇಟ್ ಬಳಿ ಗುರುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120487"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!