ದೊಡ್ಡಬಳ್ಳಾಪುರ: ಅಕ್ಟೋಬರ್‌ 13ರ VIPs & Officers ದಿನಚರಿ

ಶಾಸಕ ಟಿ.ವೆಂಕಟರಮಣಯ್ಯ, ತಹಶೀಲ್ದಾರ್ ಟಿ.ಎಸ್.ಶಿವರಾಜ್, ತಾಲೂಕು ಪಂಚಾಯಿತಿ ಇಒ ಟಿ.ಮುರುಡಯ್ಯ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೆಶಕ ಸೋಮಶೇಖರ್: ಮಜರಾಹೊಸಹಳ್ಳಿ ಗ್ರಾಮ ಪಂಚಾಯತಿ ಆವರಣದಲ್ಲಿ ನಡೆಯುವ ಗ್ರಾಮಸಭೆಯಲ್ಲಿ ಭಾಗಿ.

ಸಿಡಿಪಿಓ ಅನಿತಾಲಕ್ಷ್ಮೀ, ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಶುಭಮಂಗಳ, ತಾಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ: ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೆಶಕ ಶ್ರೀನಿವಾಸ್: ಕಚೇರಿಯಲ್ಲಿ ಲಭ್ಯ.

ಬೆಸ್ಕಾಂ ಎಇಇ ರೋಹಿತ್: ನೆಲಮಂಗಲ ವಿಭಾಗ ಕಚೇರಿಯಲ್ಲಿ ನಡೆಯುವ ಸಭೆಯಲ್ಲಿ ಭಾಗಿ.

ಕೃಷಿ ಇಲಾಖೆ ಸಹಾಯಕ ನಿರ್ದೆಶಕಿ ಸುಶೀಲಮ್ಮ: ತೂಬಗೆರೆ ಹೋಬಳಿ ರೈತ ಸಂಪರ್ಕ ಕೇಂದ್ರ ಭೇಟಿ. ನಂತರ ನರೇಗಾ ಕಾಮಗಾರಿ ಪರಿಶೀಲನೆ.

ಸೂಚನೆ: ಕೊನೆಯ ಕ್ಷಣದ ಬದಲಾವಣೆ ಹೊರತು ಪಡಿಸಿ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ

ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ

ಓಟ್ ಚೋರಿ ಹೆಸರಿನಲ್ಲಿ ಕಾಂಗ್ರೆಸ್ ನವರು ಸುಳ್ಳನ್ನು ಸತ್ಯ ಮಾಡಲು ಹೊರಟಿದ್ದಾರೆ‌. ಅದರಿಂದ ಏನೂ ಆಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ (Basavaraja Bommai) ಹೇಳಿದರು.

[ccc_my_favorite_select_button post_id="117357"]
ಹಿರಿಯ ಶಾಸಕ ಶಾಮಾನೂರು ಶಿವಶಂಕರಪ್ಪ ನಿಧನ

ಹಿರಿಯ ಶಾಸಕ ಶಾಮಾನೂರು ಶಿವಶಂಕರಪ್ಪ ನಿಧನ

ರಾಜ್ಯ ಕಾಂಗ್ರೆಸ್ ನ ದಾವಣಗೆರೆ ಮೂಲದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ (Shamanur Shivashankarappa) ಅವರು ವಿಧಿವಶರಾಗಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು.

[ccc_my_favorite_select_button post_id="117359"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ  ತೀರ್ಮಾನ: ಡಿಸಿಎಂ ಡಿ.ಕೆ.ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ಡಿಸಿಎಂ

"ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡುವ ಬಗ್ಗೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar) ತಿಳಿಸಿದರು.

[ccc_my_favorite_select_button post_id="117214"]
ಫೇಸ್‌ಬುಕ್‌ ಪರಿಚಯ: ಮಹಿಳೆಗೆ ಹಣ ನೀಡಿ ಪೆಟ್ಟು ತಿಂದ ಯುವಕ

ಫೇಸ್‌ಬುಕ್‌ ಪರಿಚಯ: ಮಹಿಳೆಗೆ ಹಣ ನೀಡಿ ಪೆಟ್ಟು ತಿಂದ ಯುವಕ

ಫೇಸ್‌ಬುಕ್‌ನಲ್ಲಿ (Facebook) ಪರಿಚಯವಾದ ಮಹಿಳೆ ನೋಡಲು ಬೆಂಗಳೂರಿನಿಂದ ಮಡಿಕೇರಿಗೆ ಬಂದಿದ್ದ ಯುವಕನ ಮೇಲೆ ಮೂವರು ಯುವಕರು ಹಲ್ಲೆ ನಡೆಸಿರುವ ಘಟನೆ ಶುಕ್ರವಾರ ನಡೆದಿದೆ.

[ccc_my_favorite_select_button post_id="117343"]
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ (Accident) ಮೂವರು ಸಾವನಪ್ಪಿರುವ ಘಟನೆ *** ಹೊರವಲಯದ *** ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="117239"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]