ದೊಡ್ಡಬಳ್ಳಾಪುರ ಮೂಲದವರಿಂದ ವಿದೇಶದಲ್ಲಿ ನವರಾತ್ರಿ ಸಂಭ್ರಮ

ದೊಡ್ಡಬಳ್ಳಾಪುರ: ತಾಲೂಕಿನಾದ್ಯಂತ ನವರಾತ್ರಿ ಆರಂಭವಾಗಿದ್ದು, ನವರಾತ್ರಿ ಅಂಗವಾಗಿ ನಗರದ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳ ಅಂಗವಾಗಿ ನಿತ್ಯವೂ ವಿವಿಧ ಅಲಂಕಾರಗಳನ್ನು ಮಾಡಲಾಗುತ್ತಿದೆ.  

ನಗರದ ವನ್ನಿಗರ ಪೇಟೆಯಲ್ಲಿರುವ ಶ್ರೀ ಸಪ್ತಮಾತೃಕಾ ಮಾರಿಯಮ್ಮ, ರಾಮಲಿಂಗ ಚೌಡೇಶ್ವರಿ ದೇವಾಲಯ, ಗಾಣಿಗರ ಪೇಟೆಯಲ್ಲಿನ ಕಾಳಿಕಾ ಕಮಟೇಶ್ವರ ದೇವಾಲಯದಲ್ಲಿ  ಹಿಮಗಿರಿ, ರಾಜ ರಾಜೇಶ್ವರಿ, ಶ್ರೀ ಲಕ್ಷ್ಮೀ, ಭದ್ರಕಾಳಿ ಅಲಂಕಾರ, ಅನ್ನಪೂರ್ಣೇಶ್ವರಿ, ಸರಸ್ವತಿ, ದುರ್ಗಾದೇವಿ, ಸಿಂಹವಾಹಿನಿ, ಶಕ್ತಿಸ್ವರೂಪಿಣಿ ವಿಶೇಷ ಅಲಂಕಾರಗಳನ್ನು ನಿತ್ಯ ಕ್ರಮವಾಗಿ ಮಾಡಲಾಗುತ್ತಿದೆ. 

ವಿದೇಶದಲ್ಲಿ ನವರಾತ್ರಿ ಸಂಭ್ರಮ: ಇಡೀ ದೇಶದಲ್ಲಿ ನವರಾತ್ರಿ ಆಚರಿಸಲಾಗುತ್ತಿದೆ. ನಮ್ಮ ದೇಶದಲ್ಲಷ್ಟೇ ಅಲ್ಲದೇ ವಿದೇಶದಲ್ಲಿ ನೆಲಸಿರುವ ಭಾರತೀಯರು, ವಿವಿಧ ದೇವಾಲಯಗಳಲ್ಲಿ ನವರಾತ್ರಿ ಆಚರಣೆ ಮಾಡುತ್ತಿದ್ದಾರೆ.

ಇಂಡೋನೇಷಿಯಾ ರಾಜಧಾನಿ ಜಕಾರ್ತದ ಉತ್ತರದಲ್ಲಿರುವ ಪ್ಲೂಯಿಟ್‍ನ ಶ್ರೀ ವೆಂಕಟೇಶ್ವರ ದೇವಾಲಯದಲ್ಲಿ ನವರಾತ್ರಿ ಅಂಗವಾಗಿ  ವಿಶೇಷ ಅಲಂಕಾರ  ಹಾಗೂ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಇಲ್ಲಿನ ಭಾರತೀಯ ಮೂಲದ ಭಕ್ತಾದಿಗಳು ಪೂಜಾ ಕಾರ್ಯಕ್ರಮದಲ್ಲಿ ಶ್ರದ್ಧಾಭಕ್ತಿಗಳಿಂದ ಭಾಗವಹಿಸುತ್ತಿದ್ದಾರೆ. ದೇವಾಲಯದ ವಿಶೇಷ ಅಲಂಕಾರದ ಪೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ನೋಡಿ ಭಕ್ತರು ಆನಂದಿಸುತ್ತಿದ್ದಾರೆ ಎಂದು  ದೇವಾಲಯದಲ್ಲಿ ಪ್ರಧಾನ ಅರ್ಚಕರಾಗಿರುವ ದೊಡ್ಡಬಳ್ಳಾಪುರ ಮೂಲದ ಎಸ್.ಗೋಪಾಲ್ ತಿಳಿಸಿದ್ದಾರೆ. 

ಜಕಾರ್ತದ ಉತ್ತರದಲ್ಲಿರುವ ಪ್ಲೂಯಿಟ್‍ನ ಶ್ರೀ ವೆಂಕಟೇಶ್ವರ ದೇವಾಲಯದಲ್ಲಿ ನವರಾತ್ರಿ ಅಂಗವಾಗಿ ದೊಡ್ಡಬಳ್ಳಾಪುರ ಮೂಲದ ಅರ್ಚಕರಿಂದ ಮಾಡಿರುವ ವಿಶೇಷ ಅಲಂಕಾರಗಳು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ….

ರಾಜಕೀಯ

ಮೋದಿ ಅವರ ನಡಳಿವಳಿಕೆಯಿಂದ ಪ್ರಭಾವಿತನಾದೆ: ಹೆಚ್.ಡಿ. ದೇವೇಗೌಡ

ಮೋದಿ ಅವರ ನಡಳಿವಳಿಕೆಯಿಂದ ಪ್ರಭಾವಿತನಾದೆ: ಹೆಚ್.ಡಿ. ದೇವೇಗೌಡ

ನಮ್ಮ ಜತೆ ಪ್ರೀತಿ ಹೊಂದಿದ್ದರು, ಮೋದಿ (Modi) ಅವರ ಜತೆ ಮದುವೆಯಾದರು ಎಂದು ತಮ್ಮ ಬಗ್ಗೆ ಟೀಕೆ ಮಾಡಿದ್ದ ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರಿಗೆ ಮಾಜಿ ಪ್ರಧಾನಿಗಳಾದ ಹೆಚ್.ಡಿ.

[ccc_my_favorite_select_button post_id="120397"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

ಇಂಡಿಯನ್ ಪ್ರೀಮಿಯರ್ ಲೀಗ್ (IPL) ಕ್ರಿಕೆಟ್ ಟೂರ್ನಿಯ ಪಂದ್ಯಾವಳಿ ವೀಕ್ಷಣೆಗೆ ಟಿಕೆಟ್ ಖರೀದಿಸುವ ಸಂದರ್ಭದಲ್ಲಿ ನಕಲಿ ಲಿಂಕ್‌ಗಳ ಬಗ್ಗೆ ಕ್ರಿಕೆಟ್ ಪ್ರೇಮಿಗಳು ಎಚ್ಚರ ವಹಿಸುವಂತೆ ಈಶಾನ್ಯ ವಿಭಾಗದ ಪೊಲೀಸರು ಮನವಿ ಮಾಡಿದ್ದಾರೆ.

[ccc_my_favorite_select_button post_id="120376"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!