ಗಗನಕ್ಕೇರಿದ ಬೆಲೆಗಳ ನಡುವೆ ಆಯುಧ ಪೂಜೆ – ವಿಜಯದಶಮಿ ಹಬ್ಬಕ್ಕೆ ಸ್ವಾಗತ

ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ಆಯುಧಪೂಜೆ – ವಿಜಯದಶಮಿ ಹಬ್ಬಕ್ಕೆ ಸಿದ್ದತೆಗಳು ನಡೆದಿದ್ದು, ಬೂದುಕುಂಬಳ ಹೊರತಾಗಿ, ಹೂ ಹಣ್ಣು, ಬಾಳೆಕಂದು, ಸೇರಿದಂತೆ ಮಿಕ್ಕೆಲ್ಲಾ ಅಗತ್ಯ ವಸ್ತುಗಳ ಬೆಲೆಗಳು ಏರಿಕೆಯ ನಡುವೆಯೂ ಹಬ್ಬಕ್ಕೆ ಸ್ವಾಗತ ನಡೆದಿದೆ.

ನಗರದ ಮಾರುಕಟ್ಟೆ ಪ್ರದೇಶದಲ್ಲಿ  ಅಂಗಡಿಗಳು ಹಬ್ಬಕ್ಕೆಂದೇ ತೆರೆದಿವೆ. ಬೂದು ಕುಂಬಳಕಾಯಿ ಕೆಜಿಗೆ 10ರಿಂದ 15ರೂ ಇದೆ. ಆದರೆ ಹೂವಿನ ಬೆಲೆಗಳು ಗಗನಕ್ಕೇರಿವೆ. ಕಾಕಡ, ಮಳ್ಳೆ ಹೂವಿನ ಬೆಲೆ ಕೆ.ಜಿಗೆ 400 ರಿಂದ 500 ರೂಗಳ ವರೆಗಿದ್ದರೆ ಕನಕಾಂಬರ 1200ರೂ, ಶಾಮಂತಿಗೆ, ಬಟನ್ಸ್ , ಗುಲಾಬಿ ಮೊದಲಾದ ಹೂವಿನ ಬೆಲೆಗಳು ಕೆ.ಜಿಗೆ 150 ದಾಟಿವೆ. ಬಾಳೆ ಹಣ್ಣು ಕೆಜಿಗೆ 20 ರಿಂದ 60ರೂ, ಸೇರಿದಂತೆ ಇತರೆ ಹಣ್ಣುಗಳ ಬೆಲೆಗಳೂ ಕೆಜಿಗೆ 20 ರಿಂದ 30 ಹೆಚ್ಚಾಗಿವೆ. ಬಾಳೆಕಂದುಗಳ ಬೆಲೆ ಸಹ ಹೆಚ್ಚಾಗಿದೆ.

ಆಯುಧ ಪೂಜೆಗಾಗಿ ಮಗ್ಗಗಳು ಯಂತ್ರಗಳು, ವಾಹನಗಳು ಮೊದಲಾದವುಗಳನ್ನು ಶುದ್ದ  ಮಾಡಿ ಪೂಜೆಗೆ ಅಣಿ ಮಾಡಿಕೊಳ್ಳುತ್ತಿರುವ ದೃಶ್ಯ ಸಾಮಾನ್ಯವಾಗಿತ್ತು.

ಕಳೆದ ಒಂದು ವಾರದಿಂದ ತಾಲೂಕಿನಲ್ಲಿ ಮಳೆ ಬೀಳುತ್ತಿದ್ದು, ಹೂವುಗಳ ಮೇಲೆ ತೇವಾಂಶ ಹೆಚ್ಚಾಗಿ ಸಹಜವಾಗಿ ಬೆಲೆಗಳು ಹೆಚ್ಚಾಗಿವೆ. ಮಳೆಯಲ್ಲಿ ತೊಯ್ದಿರುವ ಹೂಗಳ ಬೆಲೆ ಕಡಿಮೆಯಿದ್ದರೆ, ತಾಜಾ ಹೂವುಗಳ ಬೆಲೆಗಳು ಹೆಚ್ಚಾಗಿವೆ.

ಬೆಲೆ ಏರಿಕೆ ನೋಡಿದರೆ ಹಬ್ಬ ಮಾಡಲು ಉತ್ಸಾಹವೇ ಇಲ್ಲದಿದ್ದರೂ ಹಿಂದಿನಿಂದಲೂ ಆಚರಿಸುತ್ತಿರುವ ಹಬ್ಬಗಳನ್ನು ಆಚರಿಸಲೇಬೇಕಲ್ಲ ಎನ್ನುತ್ತಾರೆ ಬಹುಪಾಲು ಸಾರ್ವಜನಿಕರು.

ಸರ್ಕಾರಿ ಕಚೇರಿಗಳಲ್ಲಿ ಆಯುಧ ಪೂಜೆ :ತಾಲೂಕು ಕಚೇರಿ, ಉಪವಿಭಾಗಾಕಾರಿಗಳ ಕಚೇರಿ, ಸಿಡಿಪಿಓ ಕಚೇರಿ ಮೊದಲಾಗಿ ಸರ್ಕಾರಿ ಕಚೇರಿಗಳಲ್ಲಿ ಬುಧವಾರವೇ ಆಯುಧ ಪೂಜಾ ಕಾರ್ಯಕ್ರಮಗಳು ನಡೆದವು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಶೃಂಗೇರಿ ಮತ ಮರು ಎಣಿಕೆ ಪ್ರಕರಣ: ರಾಜ್ಯಪಾಲರ ಮೊರೆ ಹೋದ ಬಿಜೆಪಿ

ಶೃಂಗೇರಿ ಮತ ಮರು ಎಣಿಕೆ ಪ್ರಕರಣ: ರಾಜ್ಯಪಾಲರ ಮೊರೆ ಹೋದ ಬಿಜೆಪಿ

ಶೃಂಗೇರಿ (Sringeri) ಶಾಸಕ (MLA) ಡಿ.ಎನ್.ಜೀವರಾಜ್ (D.N. Jeevaraj) ಅವರಿಗೆ ಸ್ಪೀಕರ್ ಯು.ಟಿ.ಖಾದರ್ (U.T. Khader) ಪ್ರಮಾಣವಚನ ಬೋಧಿಸಲು ತಡ ಮಾಡುತ್ತಿದ್ದಾರೆ.‌ ಆದ್ದರಿಂದ ರಾಜ್ಯಪಾಲರೇ (Governor) ನೇರವಾಗಿ ಪ್ರಮಾಣವಚನ ಬೋಧಿಸಲು ಕೋರಿದ್ದೇವೆ ಎಂದು ಪ್ರತಿಪಕ್ಷ

[ccc_my_favorite_select_button post_id="121777"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ: ಅಕ್ರಮ ಸಂಬಂಧಕ್ಕೆ ಉಪನ್ಯಾಸಕಿ ಬಲಿ..!

ದೊಡ್ಡಬಳ್ಳಾಪುರ (Doddaballapur) ನಿರ್ಜನ ಪ್ರದೇಶದಲ್ಲಿದ್ದ ಕಾರಿನಲ್ಲಿ (Car) ಸುಟ್ಟುಕರಕಲಾದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾದ ಪ್ರಕರಣವನ್ನು ಪತ್ತೆಹಚ್ಚಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಚಂದ್ರಕಾಂತ್ (SP ) ಶ್ಲಾಘಿಸಿದ್ದು, ಅಭಿನಂದನೆ ಪತ್ರ ಹಾಗೂ ನಗದು ಪುರಸ್ಕಾರ ನೀಡುವುದಾಗಿ

[ccc_my_favorite_select_button post_id="121767"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]