ಕೋಟಿಗೊಬ್ಬ 3 ರದ್ದಾಗಿದ್ದಕ್ಕೆ ನಟ ಸುದೀಪ್​ ವಿಡಿಯೋ ಸಂದೇಶ: ಯಾರಿಂದ ತೊಂದರೆ ಆಗಿದೆ ಅನ್ನೋದು ಗೊತ್ತೆಂದ ಕಿಚ್ಚಾ

ಬೆಂಗಳೂರು: ಕೋಟಿಗೊಬ್ಬ-3 ಚಿತ್ರದ ಪ್ರದರ್ಶನ ರದ್ದಾಗಿದ್ದಕ್ಕೆ ನಟ ಸುದೀಪ್ ಅವರು ಅಭಿಮಾನಿಗಳಲ್ಲಿ ಕ್ಷಮೆ ಕೋರಿದ್ದಾರೆ. ಅಲ್ಲದೆ ವಿಡಿಯೋ ಬಿಡುಗಡೆ ಮಾಡಿರುವ ಕಿಚ್ಚಾ ಸುದೀಪ್, ಈ ತೊಂದರೆ ಯಾರಿಂದ ಆಯ್ತು ಎಂಬುದು ನನಗೆ ಗೊತ್ತಿದೆ. ಅವರಿಗೆ ಕಾಲವೇ ಉತ್ತರ ಕೊಡುತ್ತೆ ಎಂದಿದ್ದಾರೆ.

ಕುರಿತು ಟ್ವೀಟ್ ಮಾಡಿರುವ ಅವರು, ಕಾರಣಾಂತರಗಳಿಂದ ಕೋಟಿಗೊಬ್ಬ-3 ಚಿತ್ರ ಬಿಡುಗಡೆ ವಿಳಂಬವಾಗುತ್ತಿದೆ. ಅದರೆ ಅಭಿಮಾನಿಗಳು ತಾಳ್ಮೆಯಿಂದ ವರ್ತಿಸಬೇಕು. ಚಿತ್ರ ಬಿಡುಗಡೆ ವಿಳಂಬಕ್ಕೂ ಚಿತ್ರಮಂದಿರಗಳಿಗೂ ಯಾವುದೇ ರೀತಿಯ ಸಂಬಂಧವಿಲ್ಲ, ಥಿಯೇಟರ್ ಗಳ ಮುಂದೆ ಗಲಾಟೆ ಮಾಡದಂತೆ ಮನವಿ ಮಾಡಿದ್ದಾರೆ.

ಸೂರಪ್ಪ ಬಾಬು ನಿಮ್ಮ ಜೊತೆ ನಾವಿದ್ದೇವೆ ಎಂದು ನಿರ್ಮಾಪಕರಿಗೆ ಧೈರ್ಯ ಹೇಳಿರುವ ಸುದೀಪ್, ನಾಳೆ ಬೆಳಗ್ಗೆ 6 ಗಂಟೆಗೆ ಸಿನಿಮಾ ತೆರೆ ಕಾರಣಲಿದೆ ಎಂದು ಕಿಚ್ಚಾ ಹೇಳಿದ್ದಾರೆ.  ಇನ್ನು ಅಭಿಮಾನಿಗಳು ಕಾವುದೇ ಕಾರಣಕ್ಕೂ ಚಿತ್ರಮಂದಿರಗಳನ್ನು ಹಾನಿ ಮಾಡಬೇಡಿ ಎಂದು ಮನವಿ ಮಾಡಿದ್ದಾರೆ.

ಇದಕ್ಕು ಮುನ್ನ ಈಗಾಗಲೇ ಥಿಯೇಟರ್‌ಗಳ ಬಳಿ ಆಗಮಿಸಿರುವ ಎಲ್ಲ ಅಭಿಮಾನಿಗಳಿಗೂ ಶೋ ತಡವಾದ ಬಗ್ಗೆ ತಿಳಿಸುವುದು ನನ್ನ ಕರ್ತವ್ಯವಾಗಿದೆ. ಥಿಯೇಟರ್ ನಲ್ಲಿ ಸಿನಿಮಾ ಇದೆ.. ಆದರೆ ತಾಂತ್ರಿಕ ಸಮಸ್ಯೆಯಿಂದ ಸಿನಿಮಾ ತೋರಿಸಲು ಆಗುತ್ತಿಲ್ಲ. ಕೆಲವರ ಬೇಜವಾಬ್ದಾರಿಯಿಂದ ಈ ರೀತಿ ಆಗಿದೆ. ಸಿನಿಮಾ ಮತ್ತೆ ಯಾವಾಗ ಪ್ರದರ್ಶನ ಆಗುತ್ತೆ ಅನ್ನೋದನ್ನ ಮತ್ತೆ ನಾನು ನಿಮಗೆ ತಿಳಿಸ್ತಿನಿ. ಹೊಸ ಸಮಯ ತಿಳಿಸುವುದು ನನ್ನ ಕರ್ತವ್ಯ ಅಲ್ಲಿಯವೆಗೂ ನೀವೆಲ್ಲ ತಾಳ್ಮೆಯಿಂದ ಇರಿ, ಸಿನಿಮಾ ರಿಲೀಸ್ ಆಗಿಲ್ಲ ಅಂತ ಥಿಯೇಟರ್ ಗಳಿಗೆ ಹಾನಿ ಮಾಡಬೇಡಿ ಎಂದಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…..

ರಾಜಕೀಯ

ಚನ್ನರಾಯಪಟ್ಟಣ ರೈತ ಹೋರಾಟಗಾರರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ

ಚನ್ನರಾಯಪಟ್ಟಣ ರೈತ ಹೋರಾಟಗಾರರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ

ದೇವನಹಳ್ಳಿ ಚನ್ನರಾಯಪಟ್ಟಣದ ರೈತ ಹೋರಾಟಗಾರರು, ಸ್ಥಳೀಯ ಮುಖಂಡರು ಹಾಗೂ ಹೋರಾಟ ಒಕ್ಕೂಟದ ಮುಖಂಡರೊಂದಿಗೆ ಸಭೆ ನಡೆಸಿದ Cmsiddaramaiah

[ccc_my_favorite_select_button post_id="110536"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಆನ್ ಲೈನ್ ಗೇಮ್ ಆಡಿ 18 ಲಕ್ಷ ಕಳೆದುಕೊಂಡ ಯುವಕ.. ಆತ್ಮಹತ್ಯೆ!

ಆನ್ ಲೈನ್ ಗೇಮ್ ಆಡಿ 18 ಲಕ್ಷ ಕಳೆದುಕೊಂಡ ಯುವಕ.. ಆತ್ಮಹತ್ಯೆ!

ಆನ್ ಲೈನ್ ಗೇಮ್ ಆಡಿ ಬರೋಬ್ಬರಿ 18 ಲಕ್ಷ ರೂ.ಹಣ ಕಳೆದುಕೊಂಡ ಯುವಕನೋರ್ವ ಸೆಲ್ಪಿ ವೀಡಿಯೊ ಮಾಡಿ ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ..

[ccc_my_favorite_select_button post_id="110524"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!