ಸಡಗರದ ವಿಜಯದಶಮಿ ಆಚರಣೆ: ಮುಗಿಲು ಮುಟ್ಟಿದ ಭಕ್ತರ ಸಂಭ್ರಮ

ದೊಡ್ಡಬಳ್ಳಾಪುರ: ಕರೊನಾಂತದಿಂದ ಹೊರಬಂದಿರುವ ಜನತೆ ವಿಜಯದಶಮಿ ಹಬ್ಬವನ್ನು ಸಡಗರ ಸಂಭ್ರಮಗಳಿಂದ ಆಚರಿಸಿದರು.

ಶಕ್ತಿ ದೇವಿಯ ಆರಾಧನೆ, ಸಾಂಸ್ಕೃತಿಕ ಆಚರಣೆಗಳ ಅನಾವರಣವಾಗುವ ನವರಾತ್ರಿಯ ಒಂಬತ್ತು ದಿನಗಳು ನಗರದ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜಾ ಕಾರ್ಯಕ್ರಮಗಳು ನಡೆದವು.

ವಿಜಯ ದಶಮಿ ಅಂಗವಾಗಿ ಗ್ರಾಮೀಣ  ಪ್ರದೇಶಗಳಲ್ಲಿ ಬನ್ನಿ ಹೊಡೆಯುವ ಆಚರಣೆ ನಡೆಯಿತು. ಮಹಿಳೆಯರು ಬನ್ನಿ ಮರಕ್ಕೆ ಮಳ್ಳು ಕಟ್ಟಿ ಪೂಜೆ ಸಲ್ಲಿಸಿದರು.

ನಗರದ ನೆಲದಾಂಜನೇಯಸ್ವಾಮಿ ದೇವಾಲಯದಲ್ಲಿನ ಬನ್ನಿ ಮರಕ್ಕೆ ಭಕ್ತಾದಿಗಳು ಪೂಜೆ ಸಲ್ಲಿಸಿದರು.

ನಗರದ ವನ್ನಿಗರ ಪೇಟೆಯಲ್ಲಿರುವ ಶ್ರೀ ಸಪ್ತ ಮಾತೃಕಾ ಮಾರಿಯಮ್ಮ ದೇವಾಲಯದಲ್ಲಿ ನವರಾತ್ರಿ ಅಂಗವಾಗಿ ದುರ್ಗಾ ದೇವಿಯ ಮೂರ್ತಿ ಹಾಗೂ ದಸರಾ ಬೊಂಬೆಗಳನ್ನು ಪ್ರತಿಷ್ಟಾಪಿಸಿ, ದೇವಿಗೆ ಪ್ರತಿನಿತ್ಯ ವಿಶೇಷ ಅಲಂಕಾರ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ನಗರದ ಕಾಳಮ್ಮ ದೇವಾಲಯದಲ್ಲಿ ಪ್ರತಿನಿತ್ಯ ವಿಶೇಷ ಅಲಂಕಾರ ಮಾಡಿ ವಿಜಯದಶಮಿಯಂದು ನಗರ ಉತ್ಸವ ನಡೆಸಿ ಬನ್ನಿ ಮಂಟಪದ ಪೂಜೆ ನೆರವೇರಿಸಲಾಯಿತು.

ನಗರದ ಶ್ರೀ ರಾಮಲಿಂಗ ಚೌಡೇಶ್ವರಿ, ಶ್ರೀ ಶಾರದಾ ಶಂಕರ ಸದನ,  ಮುತ್ಯಾಲಮ್ಮ ದೇವಿ,ಅಯ್ಯಪ್ಪಸ್ವಾಮಿ ದೇವಾಲಯ,ಶ್ರೀ ವಾಸವಿ ಕ್ಕನಿಕಾ ಪರಮೇಶ್ವರಿ, ಶ್ರೀ ಜನಾರ್ಧನಸ್ವಾಮಿ, ಶ್ರೀ ವೇಣುಗೋಪಾಲಸ್ವಾಮಿ, ಹಾಗೂ ಕುಚ್ಚಪ್ಪನಪೇಟೆಯ ಮಾರಮ್ಮದೇವಿ  ದೇವಾಲಯಗಳಲ್ಲಿ ಶರನ್ನವರಾತ್ರೋತ್ಸವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

ಆರೂಢಿ ಗ್ರಾಮದ ಶ್ರೀ ವಡಸಲಮ್ಮ ದೇವಿ ಸೇರಿದಂತೆ ಗ್ರಾಮಾಂತರ ಭಾಗದ ದೇವಾಲಯಗಳಲ್ಲಿ ವಿಶೇಷ ಪೂಜೆ, ದೇವತೆಗಳ ಮೆರವಣಿಗೆ ಕೈಗೊಳ್ಳಲಾಗಿತ್ತು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಮುನೇಗೌಡರ ಮನೆಗೆ JDS ದೊಡ್ಡಬಳ್ಳಾಪುರ ಅಧ್ಯಕ್ಷ ಹರೀಶ್ ಗೌಡ ಭೇಟಿ..!

ಮುನೇಗೌಡರ ಮನೆಗೆ JDS ದೊಡ್ಡಬಳ್ಳಾಪುರ ಅಧ್ಯಕ್ಷ ಹರೀಶ್ ಗೌಡ ಭೇಟಿ..!

ಜೆಡಿಎಸ್ (JDS) ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಹರೀಶ್ ಗೌಡ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲಾ ನಿಕಟಪೂರ್ವ ಅಧ್ಯಕ್ಷ ಬಿ.ಮುನೇಗೌಡ ಅವರ ಸ್ವ ಗೃಹಕ್ಕೆ ಭೇಟಿ ನೀಡಿದ್ದಾರೆ.

[ccc_my_favorite_select_button post_id="121727"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]