ಬೆಂ.ಗ್ರಾ.ಜಿಲ್ಲೆ: 2021ರ ಸೆಪ್ಟೆಂಬರ್ ಮಾಹೆಯ ಕಂದಾಯ ಕಾರ್ಯಕ್ಷಮತೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯು ರಾಜ್ಯದಲ್ಲಿಯೇ ಎರಡನೇ ಸ್ಥಾನ ಪಡೆದಿದೆ.
ಮೊದಲ ತುಮಕೂರು ಜಿಲ್ಲೆ, ಎರಡನೇ ಸ್ಥಾನ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ಮೂರನೇ ಸ್ಥಾನವನ್ನು ಶಿವಮೊಗ್ಗ ಜಿಲ್ಲೆ ಪಡೆದಿದೆ ಎಂದು ಪ್ರಕಟಣೆ ತಿಳಿಸಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ..