ದೊಡ್ಡಬಳ್ಳಾಪುರ: ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಶಿಕ್ಷಕರಿಂದ ಕಪ್ಪು ಪಟ್ಟಿ ಧರಿಸಿ ಕರ್ತವ್ಯ / ಮನವಿ ಪತ್ರ ಸಲ್ಲಿಕೆ

ದೊಡ್ಡಬಳ್ಳಾಪುರ: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಪ್ರಾಥಮಿಕ ಶಾಲೆ  ಶಿಕ್ಷಕರು ಕಪ್ಪು ಪಟ್ಟಿ ಧರಿಸಿ ಇಂದು ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಕರ್ನಾಟಕ ರಾಜ್ಯ ಪ್ರಾಥಮಿಕ ಶಿಕ್ಷಕರ ಬೇಡಿಕೆಗಳ ಈಡೇರಿಕೆಗಾಗಿ ಶಿಕ್ಷಕರು ಕಪ್ಪು ಪಟ್ಟಿ ಧರಿಸಿ ಚಳುವಳಿ ಮಾದರಿಯಲ್ಲಿ ಪ್ರತಿಭಟನೆ ಮಾಡಲು ರಾಜ್ಯ ಕಾರ್ಯಕಾರಿ ಸಭೆಯ ನಿರ್ಣಯದಂತೆ ಈ ನಿರ್ಣಯವನ್ನು ಕೈಗೊಳ್ಳಲಾಗಿತ್ತು. ಈ ಹಿನ್ನೆಲೆಯಲ್ಲಿ ಶಿಕ್ಷಕರು ಕಪ್ಪು ಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಶಿಕ್ಷಕರ ಪ್ರಮುಖ ಬೇಡಿಕೆಗಳಾದ ಸಿ ಅಂಡ್ ಆರ್ ನಿಯಮ ತಿದ್ದುಪಡಿ, ವರ್ಗಾವಣೆ, ಮುಖ್ಯ ಶಿಕ್ಷಕರ ಸಮಸ್ಯೆ, ಸೇವಾ ನಿರತ ಪ್ರಾಥಮಿಕ ಶಾಲಾ ಪದವೀಧರರ 6 ರಿಂದ 8ನೇ ತರಗತಿ ವಿಲೀನಗೊಳಿಸಲು ಹಾಗೂ NPS ತೆಗೆಯುವುದು ಮತ್ತು ಗ್ರಾಮೀಣ ಪ್ರದೇಶದ ಶಿಕ್ಷಕರ ಸಮಸ್ಯೆ ಬಗೆಹರಿಸುವುದು ಹಾಗೂ ಇನ್ನಿತರ ಸಮಸ್ಯೆಗಳ ಈಡೇರಿಕೆಗಾಗಿ ಈಗಾಗಲೇ ತರಬೇತಿ ಬಹಿಷ್ಕಾರ ಮಾಡಿದ್ದು, ಇದನ್ನು ಮುಂದುವರೆಸಿ ಹೋರಾಟದ ಮುಂದುವರೆದ ಭಾಗವಾಗಿ ಶಿಕ್ಷಕರು ಶಾಲಾ ಕರ್ತವ್ಯದ ಅವಧಿಯಲ್ಲಿ ಮಕ್ಕಳ ಜೊತೆಗಿದ್ದು ಕಪ್ಪು ಪಟ್ಟಿಧರಿಸಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಮನವಿ ಪತ್ರ ಸಲ್ಲಿಕೆ: ಮತ್ತೊಂದೆಡೆ ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ  ಕೆ.ಜೈ ಕುಮಾರ್ ನೇತೃತ್ವದಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ.

ಈ ವೇಳೆ ಕಾರ್ಯದರ್ಶಿ ವಸಂತ ಗೌಡ, ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷ ಎಂ.ಎಸ್.ರಾಜಶೇಖರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಹಕಾರ್ಯದರ್ಶಿಗಳಾದ ಅಮ್ಜದ್ ಖಾನ್, ಚಂದ್ರಕಲಾ, ಗೌರವ ಅಧ್ಯಕ್ಷ ಎಸ್.ಮಂಜುನಾಥ್, ಜಿಲ್ಲಾ ಖಂಜಾಚಿ ಕೆ.ಎಚ್.ಬಸವಲಿಂಗಯ್ಯ ಇದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಫೇಸ್‌ಬುಕ್‌ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…… 

ರಾಜಕೀಯ

ಕೆಲವೇ ಕೆಲವು ಮುಖಂಡರಿಗೆ ಸೀಮಿತವಾದ ದೊಡ್ಡಬಳ್ಳಾಪುರ ಶಕ್ತಿ..!?; ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಸ್ಪೋಟ..!!

ಕೆಲವೇ ಕೆಲವು ಮುಖಂಡರಿಗೆ ಸೀಮಿತವಾದ ದೊಡ್ಡಬಳ್ಳಾಪುರ ಶಕ್ತಿ..!?; ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ ಸ್ಪೋಟ..!!

ಇಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಯ (Guarantee scheme) ಶಕ್ತಿ ಯೋಜನೆಯ ಸಂಭ್ರಮಾಚರಣೆ ನಡೆಯುತ್ತಿದೆ.

[ccc_my_favorite_select_button post_id="111094"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿ.. ಮಾರಕಾಸ್ತ್ರಗಳಿಂದ ಹಲ್ಲೆ..!

ಎಣ್ಣೆ ಪಾರ್ಟಿಯಲ್ಲಿ (Drinks party) ಜತೆಗೂಡಿದ ಸ್ನೇಹಿತರು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹೊಡೆದು ಗಂಭೀರವಾಗಿ ಹಲ್ಲೆ ಮಾಡಿರುವ ಘಟನೆ ನಗರದಲ್ಲಿ ನಡೆದಿದೆ.

[ccc_my_favorite_select_button post_id="111121"]
FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

FROM DODDABALAPURA RAILWAY POLICE: ರೈಲಿಗೆ ಸಿಲುಕಿ ವ್ಯಕ್ತಿ ಸಾವು..

ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯೋರ್ವ ರೈಲಿಗೆ ಸಿಲುಕಿ ಸಾವನಪ್ಪಿರುವ (Dies) ಘಟನೆ ದೊಡ್ಡಬಳ್ಳಾಪುರ- ರಾಜಾನುಕುಂಟೆ ನಡುವಿನ ***

[ccc_my_favorite_select_button post_id="111089"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!