100 ಕೋಟಿ ದಾಟಿದ ಕೋವಿಡ್ ಲಸಿಕೆಗಳ ಪ್ರಮಾಣ: ಲಸಿಕಾ ಕಾರ್ಯಕ್ರಮದಲ್ಲಿ ಭಾರತದ ಮಹತ್ವದ ಮೈಲಿಗಲ್ಲು

ನವದೆಹಲಿ: ದೇಶದಲ್ಲಿ ವಿತರಣೆಯಾದ ಕೋವಿಡ್ ಲಸಿಕೆಗಳ ಪ್ರಮಾಣ 100 ಕೋಟಿ ದಾಟಿರುವ ಹಿನ್ನೆಲೆಯಲ್ಲಿ, ಕೋವಿಡ್ ಸಾಂಕ್ರಾಮಿಕದ ವಿರುದ್ಧದ ಹೋರಾಟದಲ್ಲಿ ದೇಶಕ್ಕೆ ಬಲವಾದ ರಕ್ಷಾ ಕವಚ ದೊರೆತಿದೆ ಎಂದು ಪ್ರಧಾನಿ ನರೇದ್ರ ಮೋದಿ ಹೇಳಿದ್ದಾರೆ. 

ದೆಹಲಿಯ ಏಮ್ಸ್‌ ಆವರಣದಲ್ಲಿನ ರಾಷ್ಟ್ರೀಯ ಕ್ಯಾನ್ಸರ್‌ ಸಂಸ್ಥೆಯಲ್ಲಿ (ಎನ್‌ಸಿಐ) ಇನ್ಫೋಸಿಸ್ ಫೌಂಡೇಷನ್‌ ಸ್ಥಾಪಿಸಿದ ವಿಶ್ರಾಮ ಸದನವನ್ನು ಉದ್ಘಾಟಿಸಿ ವಿಡಿಯೊ ಕಾನ್ಫರೆನ್ಸ್‌ ಮೂಲಕ ಮಾತನಾಡಿದ ಅವರು, ದೇಶದಲ್ಲಿ ನೀಡುತ್ತಿರುವ ಕೋವಿಡ್‌ ಲಸಿಕೆಯ ಡೋಸ್‌ಗಳು ಗುರುವಾರ 100 ಕೋಟಿ ದಾಟಿದ್ದು ಲಸಿಕಾ ಕಾರ್ಯಕ್ರಮದಲ್ಲಿ ಭಾರತವು ಮಹತ್ವದ ಮೈಲಿಗಲ್ಲನ್ನು ಸ್ಥಾಪಿಸಿದೆ.

2021ರ ಅಕ್ಟೋಬರ್‌ 21 ಈ ವಿಶೇಷ ದಿನ ದೇಶದ ಇತಿಹಾಸದಲ್ಲಿ ದಾಖಲಾಗಿದೆ. ಭಾರತದ ಪ್ರತಿಯೊಬ್ಬ ನಾಗರಿಕನಿಗೆ ಈ ಶ್ರೇಯ ಸಲ್ಲುತ್ತದೆ. 

ದೇಶದ ಎಲ್ಲಾ ಲಸಿಕಾ ಉತ್ಪಾದನಾ ಕಂಪನಿಗಳು, ಲಸಿಕೆ ಸಾಗಣೆಯಲ್ಲಿ ತೊಡಗಿರುವ ಕಾರ್ಮಿಕರು ಮತ್ತು ಲಸಿಕೆಗಳನ್ನು ನಿರ್ವಹಿಸುವ ಆರೋಗ್ಯ ವಲಯದ ವೃತ್ತಿಪರರಿಗೆ ಕೃತಜ್ಞತೆ ಸಲ್ಲಿಸುತ್ತೇನೆ. 

ಭಾರತದ ಕಾರ್ಪೊರೇಟ್‌ ವಲಯ, ಖಾಸಗಿ ವಲಯ ಮತ್ತು ಸಾಮಾಜಿಕ ಸಂಸ್ಥೆಗಳು ದೇಶದ ಆರೋಗ್ಯ ಸೇವೆಗಳನ್ನು ಬಲಪಡಿಸುವಲ್ಲಿ ನಿರಂತರವಾಗಿ ಕೊಡುಗೆ ನೀಡುತ್ತಿವೆ. ಪ್ರತಿ ಜಿಲ್ಲೆಯಲ್ಲಿ ಕನಿಷ್ಠ ಒಂದು ವೈದ್ಯಕೀಯ ಕಾಲೇಜನ್ನು ಹೊಂದುವ ನಮ್ಮ ಪ್ರಯತ್ನಗಳಲ್ಲಿ ಖಾಸಗಿ ವಲಯವು ಪ್ರಮುಖ ಪಾತ್ರ ವಹಿಸುತ್ತದೆ. 

ಇನ್ಫೋಸಿಸ್ ಫೌಂಡೇಷನ್‌ ತನ್ನ ಕಾರ್ಪೊರೇಟ್‌ ಸಾಮಾಜಿಕ ಹೊಣೆಗಾರಿಕೆ (ಸಿಎಸ್‌ಆರ್‌) ಯೋಜನೆಯ ಭಾಗವಾಗಿ 806 ಹಾಸಿಗೆಗಳ ವಿಶ್ರಾಮ ಸದನವನ್ನು ನಿರ್ಮಿಸಿದೆ ಎಂದು ಹೇಳಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಫೇಸ್‌ಬುಕ್‌ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಶ್ರೀಗಳು, ಜನ, ಕಾರ್ಯಕರ್ತರು ಬಯಸಿದ್ದು ತಪ್ಪು ಎಂದು ಹೇಳಲು ಆಗುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ಶ್ರೀಗಳು, ಜನ, ಕಾರ್ಯಕರ್ತರು ಬಯಸಿದ್ದು ತಪ್ಪು ಎಂದು ಹೇಳಲು ಆಗುವುದಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

"ಬಹಿರಂಗವಾಗಿ ನಾನು ಏಕೆ ಮಾತನಾಡಲಿ? ನಾನುಂಟು, ಪಕ್ಷವುಂಟು. ನಾವೆಲ್ಲರೂ ಒಟ್ಟಿಗೆ ಪಕ್ಷದಲ್ಲಿ ಕೆಲಸ ಮಾಡುತ್ತಿದ್ದೇವೆ" ಎಂದು ತಿಳಿಸಿದರು. D.K. Shivakumar

[ccc_my_favorite_select_button post_id="110708"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ ಮಹಿಳೆ

ಗ್ರಾಪಂ ಅಧ್ಯಕ್ಷೆಗೆ I Love You ಎಂದು PDO ಮೆಸೇಜ್..!; ರಾಜೀನಾಮೆಗೆ ಮುಂದಾದ

ಗ್ರಾಮಪಂಚಾಯಿತಿ ಅದ್ಯಕ್ಷೆಗೆ ಗ್ರಾಮಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಐ ಲವ್ ಯು (I Love You) ಎಂದು ಕಿರುಕುಳ ಆರೋಪ ಹಿನ್ನೆಲೆ, ಮಹಿಳೆಯೋರ್ವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ

[ccc_my_favorite_select_button post_id="110702"]
ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಬ್ರೇಕ್ ಫೇಲ್: 5 ಬಸ್ಸುಗಳ ನಡುವೆ ಅಪಘಾತ.. 6 ಭಕ್ತರಿಗೆ ಗಂಭೀರ ಪೆಟ್ಟು..!

ಯಾತ್ರೆಗೆ ತೆರಳುತ್ತಿದ್ದ 5 ಬಸ್ಸುಗಳ ನಡುವೆ ಡಿಕ್ಕಿ ಸಂಭವಿಸಿ (Accident) 6 ಮಂದಿ ಭಕ್ತರು ಗಂಭೀರವಾಗಿ ಗಾಯಗೊಂಡಿರುವ ಘಟನೆ

[ccc_my_favorite_select_button post_id="110578"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!