ದೊಡ್ಡಬಳ್ಳಾಪುರ: ಅಡುಗೆ ಅನಿಲ ಸೋರಿಕೆ / ಮೂವರಿಗೆ ಗಾಯ / ನಕಲಿ ಸಿಲಿಂಡರ್ ಬಳಕೆಯಿಂದಾಗಿ ಪದೇ ಪದೇ ಅವಘಡದ ಆತಂಕ

ದೊಡ್ಡಬಳ್ಳಾಪುರ: ಕೈಗಾರಿಕಾ ಪ್ರದೇಶದಲ್ಲಿನ ಅಡುಗೆ ಅನಿಲ ಸೋರಿಕೆಯಾಗಿ ಹಲವು ಮಂದಿ ಗಾಯಗೊಂಡಿರುವ ಪ್ರಕರಣ ಮಾಸುವ ಮುನ್ನವೆ, ಬಾಶೆಟ್ಟಹಳ್ಳಿಯ ವಿನಾಯಕ ನಗರದಲ್ಲಿ ಇಂದು ಬೆಳಗ್ಗೆ ಅಡುಗೆ ಅನಿಲ ಸೋರಿಕೆಯಾದ ಪರಿಣಾಮ ಬೆಂಕಿ ವ್ಯಾಪಿಸಿ ಮೂವರಿಗೆ ಗಾಯಗಳಾಗಿವೆ.

ಉತ್ತರಪ್ರದೇಶ ಮೂಲದ ಮೂರು ಮಂದಿ ಯುವಕರು ವಿನಾಯಕ ನಗರದಲ್ಲಿ ಒಟ್ಟಾಗಿ ವಾಸವಿದ್ದು, ಅಡುಗೆ ಬಳಕೆಗೆ ಸಿಲಿಂಡರ್ ಬಳಸಿದ್ದಾರೆ. ರಾತ್ರಿ ಮಲಗುವ ಮುನ್ನ ಸಿಲಿಂಡರ್ ಆಫ್ ಮಾಡಿದ್ದರು ಸಹ ಅನಿಲ ಸೋರಿಕೆಯಾಗಿದ್ದು, ಇಂದು ಬೆಳಗ್ಗೆ ವಿದ್ಯುತ್ ಸ್ವಿಚ್ ಹಾಕಿದಾಗ ಬೆಂಕಿ ಹತ್ತಿಕೊಂಡು ಮೂರು ಜನರಿಗೂ ಗಾಯಗಳಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಘಟನೆಯಲ್ಲಿ ಶ್ರೇಯಸ್ ನಾಥ್ ಗುಪ್ತ (25 ವರ್ಷ) ಎನ್ನುವ ಯುವಕನಿಗೆ ತೀವ್ರವಾಗಿ ಗಾಯಗಳಾಗಿದ್ದು, ಉಳಿದ ಮನಂಜಿತ್ (26ವರ್ಷ), ಸಾಗರ್ ಚೌಹಾನ್ (19 ವರ್ಷ) ಸಣ್ಣಪುಟ್ಟ ಗಾಯಗಳಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಕಿ ವ್ಯಾಪಿಸಿದ ರಭಸಕ್ಕೆ ಮನೆಯ ಸಿಮೆಂಟ್ ಶೀಟ್ಗಳು ಹಾರಿ ಹೋಗಿವೆ. ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ಪೊಲೀಸರು ಸ್ಥಳ ಪರಿಶೀಲನೆ ನೆಡೆಸಿದ್ದಾರೆ.

ಕೈಗಾರಿಕಾ ಪ್ರದೇಶ, ಬಾಶೆಟ್ಟಹಳ್ಳಿ ವ್ಯಾಪ್ತಿಯಲ್ಲಿ ಮರು ಭರ್ತಿ ಸಿಲೆಂಡರ್ ಬಳಕೆ ಹಾಗೂ ಅನಧಿಕೃತ ಸಿಲಿಂಡರ್ ಬಳಕೆಯಿಂದ ಈ ರೀತಿಯ ಪ್ರಕರಣಗಳು ಪದೇ ಪದೇ ನಡೆಯಲು ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಗ್ಯಾರಂಟಿ ಯೋಜನೆಗಳನ್ನ ಕೊಟ್ಟು ಜನರನ್ನು ಮರಳು ಮಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

ಕಾಂಗ್ರೆಸ್ ಶಾಸಕರೇ ರಾಜ್ಯ ಸರ್ಕಾರದ ವಿರುದ್ದ ತಿರುಗಿ ಬಿದ್ದಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy)

[ccc_my_favorite_select_button post_id="110970"]
ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ಯೋಜನೆ ಲೂಟಿ ಮಾಡುವ ಉದ್ದೇಶ: ಆರ್‌.ಅಶೋಕ

ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆ ಲೂಟಿ ಮಾಡುವ ಉದ್ದೇಶವನ್ನು ಹೊಂದಿದೆ. ಇದು ಹಣ ಕೊಳ್ಳೆ ಹೊಡೆಯುವ ಸ್ಕೀಮ್‌: ಆರ್‌.ಅಶೋಕ (R. Ashoka)

[ccc_my_favorite_select_button post_id="111019"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ದೊಡ್ಡಬಳ್ಳಾಪುರ: ಅಕ್ರಮ ಗುಡಿಸಲು, ಶೆಡ್ ನಿರ್ಮಾಣದ ಆರೋಪ.. ನಗರಸಭೆಗೆ ದೂರು

ನಗರಸಭೆ ವ್ಯಾಪ್ತಿಯ ರಾಜೀವ್ ಗಾಂಧಿ ಬಡಾವಣೆಯಲ್ಲಿ ಸರ್ಕಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ಶೆಡ್ ‌ನಿರ್ಮಾಣ ಮಾಡಲಾಗಿದೆ Municipal council

[ccc_my_favorite_select_button post_id="110824"]
ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ದೊಡ್ಡಬಳ್ಳಾಪುರ: ಲಾರಿಗೆ ಡಿಕ್ಕಿ.. ಬೊಲೆರೋ.. ವಾಹನ ಚಾಲಕ ಸಾವು..!

ನಿಂತಿದ್ದ ಲಾರಿಗೆ ಹಿಂದಿನ ಡಿಕ್ಕಿ ಹೊಡೆದ ಪರಿಣಾಮ ಬೊಲೆರೋ ಪಿಕಪ್ ವಾಹನ ಚಾಲಕ ಸಾವನಪ್ಪಿರುವ ಘಟನೆ (Accident)

[ccc_my_favorite_select_button post_id="111021"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!