ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಉಪವಿಭಾಗದ ಡಿವೈಎಸ್ಪಿಯಾಗಿ ವರ್ಗಗಾವಣೆಯಾಗಿರುವ ನಾಗರಾಜ್.ಕೆ.ಎಸ್ ಇಂದು ಅಧಿಕಾರ ಸ್ವೀಕರಿಸಿದರು.
ನಗರದ ಪೊಲೀಸ್ ಠಾಣೆ ಆವರಣದಲ್ಲಿ ನೂತನ ಡಿವೈಎಸ್ಪಿ ನಾಗರಾಜ್.ಕೆ.ಎಸ್ ಅವರಿಗೆ ಉಪವಿಭಾಗದ ವತಿಯಿಂದ ಗೌರವ ವಂದನೆ ನೀಡಿ ಸ್ವಾಗತಿಸಲಾಯಿತು.
ಈ ವೇಳೆ ಸರ್ಕಲ್ ಇನ್ಸ್‌ಪೆಕ್ಟರ್ ಎಂ.ಬಿ.ನವೀನ್ ಕುಮಾರ್, ಸಬ್ ಇನ್ಸ್‌ಪೆಕ್ಟರ್ ಗಳಾದ ಗೋವಿಂದ್, ಗಜೇಂದ್ರ ಮತ್ತಿತರರಿದ್ದರು.
ಕಳೆದ ಎರಡು ವರ್ಷಗಳಿಂದ ಡಿವೈಎಸ್ಪಿಯಾಗದಿದ್ದ ಟಿ.ರಂಗಪ್ಪನವರ ವರ್ಗಾವಣೆ ನಂತರ ಅವರ ಸ್ಥಾನಕ್ಕೆ ನಾಗರಾಜ್.ಕೆ.ಎಸ್ ಅವರನ್ನು ನೇಮಿಸಲಾಗಿದೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…….