ದೊಡ್ಡಬಳ್ಳಾಪುರದ ಅರ್.ಎಲ್.ಜಾಲಪ್ಪ ಶಿಕ್ಷಣ ಸಂಸ್ಥೆಯಲ್ಲಿ ಹದಿಹರೆಯದವರ ಸಮಸ್ಯೆಗಳ ಪರಿಹಾರಕ್ಕೆ ಕ್ವೆಸ್ಟ್ ಉದ್ಘಾಟನೆ

ದೊಡ್ಡಬಳ್ಳಾಪುರ: ನಗರದ ಹೊರವಲಯದ ಅರ್.ಎಲ್.ಜಾಲಪ್ಪ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಲಯನ್ಸ್ ಕ್ಲಬ್ ಆಫ್ ದೊಡ್ಡಬಳ್ಳಾಪುರ ಅರ್.ಎಲ್.ಜಾಲಪ್ಪ ಶಿಕ್ಷಣ ಸಂಸ್ಥೆವತಿಯಿಂದ ಹದಿಹರೆಯದವರ ಸಮಸ್ಯೆಗಳ ಅನ್ವೇಷಣಾ ಕಾರ್ಯಕ್ರಮದ ಉದ್ಘಾಟನೆ ಮಾಡಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಆರ್.ಎಲ್‌.ಜಾಲಪ್ಪ ಶಿಕ್ಷಣ ಸಂಸ್ಥೆಯ ನಿರ್ದೇಶಕ ಜೆ.ರಾಜೇಂದ್ರ, ಇದೊಂದು ಉತ್ತಮ ಕಾರ್ಯಕ್ರಮವಾಗಿದ್ದು,  ಪಠ್ಯ ವಸ್ತು ಹೊರತುಪಡಿಸಿ ಮಕ್ಕಳಲ್ಲಿ ಉಂಟಾಗುವ ಮಾನಸಿಕ ಸಮಸ್ಯೆಗಳನ್ನು ದೂರ ಮಾಡುವ ಲಯನ್ಸ್ ಕ್ಲಬ್ ನ ಈ ಉದ್ದೇಶ ನಿಜಕ್ಕೂ ಸ್ವಗತಾರ್ಹ ಎಂದರು.

ಕಾರ್ಯಕ್ರಮದ ಮುಖ್ಯ ಅಥಿತಿ ಕ್ವೆಸ್ಟ್ ಡಿಸ್ಟ್ರಿಕ್ಟ್‌ ಕೋ-ಆರ್ಡಿನೇಟರ್ ಜಿ.ಕೆ.ಉಷಾಕುಮಾರಿ ಮಾತನಾಡಿ, ಮಕ್ಕಳಲ್ಲಿ ಸ್ವಾಭಾವಿಕವಾಗಿ ದೈಹಿಕ ಮತ್ತು ಮಾನಸಿಕ ಬದಲಾವಣೆಗಳನ್ನು ತಿಳಿದು ಅವರ ಮನಸ್ಸಿನಲ್ಲಾಗುವ ಸಮಸ್ಯೆಗಳನ್ನು ಅರಿತು ತಿಳುವಳಿಕೆ ನೀಡಿ, ಉತ್ತಮ ಭವಿಷ್ಯ ರೂಪಿಸುವುದು ನಮ್ಮ ಲಯನ್ಸ್ ಸಂಸ್ಥೆಯ ಕರ್ತವ್ಯವಾಗಿದೆ ಎಂದರು.

ಶ್ರೀ ದೇವರಾಜ್ ಅರಸ್ ಅಂತಾರಾಷ್ಟ್ರೀಯ ವಸತಿ ಶಾಲೆಯ ಪ್ರಾಂಶುಪಾಲರು ಹಾಗೂ ಕ್ವೆಸ್ಟ್ ಕಮಿಟಿಯ ಅಧ್ಯಕ್ಷೆ ದೇವಿಕಾರಾಣಿ ಮಾತನಾಡಿ, ಲಯನ್ಸ್ ಕ್ಲಬ್ ದೊಡ್ಡಬಳ್ಳಾಪುರ ನಮ್ಮ ಸಂಸ್ಥೆಯ ಎರಡು ಶಾಲೆಗಳನ್ನು ದತ್ತು ಪಡೆದು, ಮಕ್ಕಳಲ್ಲಿರುವ ಅನೇಕ ಗೊಂದಲಗಳನ್ನು, ಅವರಲ್ಲೂಂಟಾಗುವ ಕೋಪ,ಯಾರ ಬಳಿಯೂ ಭಾವನೆಗಳನ್ನು ಹಂಚಿಕೊಳ್ಳದಿರುವುದು ಇಂತಹ ಹತ್ತು ಹಲವು ಸಮಸ್ಯೆಗಳನ್ನು ಪರಿಹರಿಸುವ ಕಾರ್ಯಕ್ರಮ ಇದಾಗಿದೆ. ಇಂತಹ ಕಾರ್ಯಕ್ರಮಕ್ಕೆ ಶಾಲೆಯಿಂದ ಎಲ್ಲಾ ರೀತಿಯ ಸಹಾಯ ನೀಡುವುದಾಗಿ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಆರ್.ಎಲ್.ಜೆ ಸಂಸ್ಥೆಯ ಸಿಇಒ ಜೆ.ನಾಗೇಂದ್ರ ಸ್ವಾಮಿ, ಲಯನ್ಸ್ ಕ್ಲಬ್‌ನ ರೀಜನ್ ಚೇರ್ ಪರ್ಸನ್, ಕೆ.ವಿ.ಪ್ರಭುಸ್ವಾಮಿ, ರೀಜನ್ ಚೇರ್ ಪರ್ಸನ್, ಪ್ರಿಯಾ.ಎ.ಆರ್, ಡಿಸ್ಟ್ರಿಕ್ಟ್‌ ಕ್ವೆಸ್ಟ್ ಸದಸ್ಯರಾದ ಸರ್ವಮಂಗಳ ಪ್ರಸನ್ನ ಕುಮಾರ್, ದೀಪ್ತಿ, ಲಯನ್ಸ್ ಕ್ಲಬ್ ಆಫ್ ದೊಡ್ಡಬಳ್ಳಾಪುರ ಅರ್.ಎಲ್.ಜಾಲಪ್ಪ ಶಿಕ್ಷಣ ಸಂಸ್ಥೆ ಸಂಸ್ಥಾಪಕ ಅಧ್ಯಕ್ಷ ಎಂ.ಆರ್.ಶ್ರೀನಿವಾಸ್, ಕಾರ್ಯದರ್ಶಿ ಕೆ.ಎಂ.ಮುನಿರಾಮೇಗೌಡ, ಸಹ ಕಾರ್ಯದರ್ಶಿ ಕೆ.ವೀಣಾ, ಬಾಬುರೆಡ್ಡಿ ಮತ್ತಿತರರು ಹಾಜರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ...

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

5 ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷೆ..!

ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ (Monsoon deficit) ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಸೂಚಿಸಿದರು.

[ccc_my_favorite_select_button post_id="121032"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ದೋಸ, ಇಡ್ಲಿ, ಸಾಂಬಾರ್, ಚಟ್ನಿ, ಚಟ್ನಿ ಗೀತೆ ಬಳಸಿ ಅವಮಾನಿಸುತ್ತಾರೆ.. CSK ದೂರು.!

ಇತ್ತೀಚೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ (RCB) ಮತ್ತು ಸಿಎಸ್‌ಕೆ (CSK) ಪಂದ್ಯದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಡಿಜೆ ಸಿಎಸ್​ಕೆ ಅಭಿಮಾನಿಗಳನ್ನು ಹಾಗೂ ಆಟಗಾರರನ್ನು ಅವಮಾನಿಸಿದ್ದಾರೆ ಎಂದು ಚೆನ್ನೈ ಸೂಪರ್ ಕಿಂಗ್ಸ್ ಮ್ಯಾನೇಜ್ಮೆಂಟ್

[ccc_my_favorite_select_button post_id="121029"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತ: ಇನ್‌ಸ್ಪೆಕ್ಟರ್ ದುರ್ಮರಣ

ಕಾರು ಅಪಘಾತದಲ್ಲಿ (Accident) ವಿಜಯನಗರ-ಕೊಪ್ಪಳ ಜಿಲ್ಲಾ ಡಿಸಿಆರ್‌ಇ ಪೊಲೀಸ್‌ ಇನ್ ಸ್ಪೆಕ್ಟರ್ ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆ ಜಗಳೂರು ತಾಲೂಕಿನ ಕಡಬನಕಟ್ಟೆ ಬಳಿ ಸಂಭವಿಸಿದೆ.

[ccc_my_favorite_select_button post_id="121017"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!