ದೊಡ್ಡಬಳ್ಳಾಪುರ: ರಾಜ್ಯದಲ್ಲಿ ಇಂದಿನಿಂದ 1ರಿಂದ 5ನೇ ತರಗತಿ ವರೆಗಿನ ಶಾಲೆಗಳು 20 ತಿಂಗಳುಗಳ ಬಳಿಕ ಆರಂಭವಾಗಿವೆ.
ಲಸಿಕೆ ಬಂದರೂ ಕರೊನಾ ಆತಂಕ ಇನ್ನು ಕಡಿಮೆ ಆಗಿಲ್ಲ. ಈ ಹಿನ್ನೆಲೆ ಸರ್ಕಾರ ಸಹ ಎಲ್ಲ ಮುಂಜಾಗ್ರತ ಕ್ರಮಗಳೊಂದಿಗೆ ಶಾಲೆ ಆರಂಭಿಸೋದಾಗಿ ಹೇಳಿದೆ. ಹಾಗಾಗಿ ಭಾನುವಾರವೇ ಶಾಲೆಗಳನ್ನು ಶುಚಿಗೊಳಿಸಲಾಗಿತ್ತು.
ಇಂದಿನಿಂದ 1 ರಿಂದ 5ನೇ ತರಗತಿವೆರೆಗೆ ಶಾಲೆ ಆರಂಭವಾಗಿದ್ದು,ವಿದ್ಯಾರ್ಥಿಗಳು 20 ತಿಂಗಳ ನಂತರ ಶಾಲೆಗಳಿಗೆ ಬಂದಿದ್ದು, ಕೆಲವೆಡೆ ಶಿಕ್ಷಕರು ಹೂ ನೀಡಿ ವಿದ್ಯಾರ್ಥಿಗಳನ್ನು ಸ್ವಾಗತಿಸಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ…