ದೊಡ್ಡಬಳ್ಳಾಪುರ: ಕನ್ನಡ ಚಿತ್ರರಂಗದ ಖ್ಯಾತ ನಟ ಪುನೀತ್ ರಾಜ್‍ಕುಮಾರ್, ಮಡದಿ ಅಶ್ವಿನಿ ಅವರೊಂದಿಗೆ ತಾಲೂಕಿನ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವರ ದರ್ಶನ ಪಡೆದರು.
ಮಂಗಳವಾರ ದಿಢೀರ್ ದೇವಾಲಯಕ್ಕೆ ಭೇಟಿ ಕೊಟ್ಟ ಪುನೀತ್ ರಾಜ್‍ಕುಮಾರ್ ಹಾಗೂ ಅಶ್ವಿನಿ ಅವರು, ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ದೇವಾಲಯ ಸಿಬ್ಬಂದಿಗಳು ದೇವರ ದರ್ಶನಕ್ಕೆ ಪುನೀತ್ ಕುಟುಂಬದ ನೆರವಾದರು.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……