ಶಾಸಕ ಟಿ.ವೆಂಕಟರಮಣಯ್ಯ, ತಾಲೂಕು ಪಂಚಾಯಿತಿ ಇಒ ಟಿ.ಮುರುಡಯ್ಯ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೆಶಕ ಸೋಮಶೇಖರ್, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೆಶಕ ಶ್ರೀನಿವಾಸ್: ಕನಸವಾಡಿ ಮತ್ತು ಹೊನ್ನಾದೇವಿಪುರ ಗ್ರಾಪಂ ಗ್ರಾಮಸಭೆಯಲ್ಲಿ ಭಾಗಿ.
ತಹಶೀಲ್ದಾರ್ ಟಿ.ಎಸ್.ಶಿವರಾಜ್: ಮಧ್ಯಾಹ್ನನದ ವರೆಗೂ ಕಚೇರಿಯಲ್ಲಿ ಲಭ್ಯ. ನಂತರ ಜಿಲ್ಲಾಧಿಕಾರಿಗಳ ಕಚೇರಿ ಸಭೆಯಲ್ಲಿ ಭಾಗಿ.
ಸಿಡಿಪಿಓ ಅನಿತಾಲಕ್ಷ್ಮೀ: MSPC ಘಟಕಕ್ಕೆ ಭೇಟಿ, 10.30ಕ್ಕೆ ಡಿಸಿಡಿಪಿ ಕಚೇರಿ ಕಾರ್ಯ. ನಂತರ ಅಂಗನವಾಡಿ ಕೇಂದ್ರಗಳ ಭೇಟಿ.
ಕ್ಷೇತ್ರಶಿಕ್ಷಣಾಧಿಕಾರಿ ಶುಭಮಂಗಳ: ಶಾಲೆಗಳಲ್ಲಿ ನಡೆಯುವ ಲಕ್ಷ ಕಂಠಗಳಲ್ಲಿ ಕನ್ನಡ ಗೀತ ಗಾಯನ ಕಾರ್ಯಕ್ರಮದಲ್ಲಿ ಭಾಗಿಯಾಗಿ, ಶಾಲೆಗಳ ಭೇಟಿ ನಂತರ ಕಛೇರಿ ಕಾರ್ಯದಲ್ಲಿ ಭಾಗಿ.
ನಗರಸಭೆ ಪೌರಾಯುಕ್ತ ರಮೇಶ್ ಎಸ್.ಸುಣಗಾರ್, ಬೆಸ್ಕಾಂ ಗ್ರಾಮಾಂತರ ವಿಭಾಗದ ಎಇಇ ಇನಾಯತ್ ಉಲ್ಲಾಖಾನ್: ಕಚೇರಿಯಲ್ಲಿ ಲಭ್ಯ.
ತಾಲೂಕು ಆರೋಗ್ಯಾಧಿಕಾರಿ ಡಾ.ಪರಮೇಶ್ವರ: ಮೈಸೂರಿನಲ್ಲಿ ನಡೆಯುವ ತರಬೇತಿ ಶಿಬಿರದಲ್ಲಿ ಭಾಗಿ.
ಬೆಸ್ಕಾಂ ನಗರ ಎಇಇ ರೋಹಿತ್, ಕೃಷಿ ಇಲಾಖೆ ಸಹಾಯಕ ಕೃಷಿ ನಿರ್ದೇಶಕಿ ಸುಶೀಲಮ್ಮ: ಮಾಹಿತಿ ಲಭ್ಯವಿಲ್ಲ.
ಸೂಚನೆ: ಕೊನೆಯ ಕ್ಷಣದ ಬದಲಾವಣೆ ಹೊರತು ಪಡಿಸಿ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……