ಶ್ರೀಕ್ಷೇತ್ರ ಧರ್ಮಸ್ಥಳ: ದೇವರ ದರ್ಶನ ಸಮಯ ಬದಲು

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಮುಂಜುನಾಥ ಸ್ವಾಮಿಯ ದರ್ಶನ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ದೀಪಾವಳಿ ನಂತರ ಅಂದರೆ ನ. 4ರಿಂದ ರಂಗಪೂಜೆ, ಬೆಳ್ಳಿರಥೋತ್ಸವ, ಪಲ್ಲಕ್ಕಿ ಉತ್ಸವ ಮೊದಲಾದ ವಿಶೇಷ ಪೂಜೆ, ಉತ್ಸವಾದಿ ಸೇವೆಗಳು ನಡೆಯುವ ಕಾರಣ ದೇವರ ದರ್ಶನಕ್ಕೆ ಸಮಯಾವಕಾಶ ಹೊಂದಿಸಲಾಗಿದೆ.

ದರ್ಶನ ಸಮಯ: ಬೆಳಗ್ಗೆ 6ರಿಂದ ಅಪರಾಹ್ನ 2.30, ಸಂಜೆ 5ರಿಂದ ರಾತ್ರಿ 8.30ರ ವರೆಗೆ (ವಿಶೇಷ ದಿನಗಳಲ್ಲಿ ಸಮಯ ವ್ಯತ್ಯಾಸವಾಗುವ ಸಾಧ್ಯತೆಯಿದೆ). ಅನ್ನಪೂರ್ಣ ಛತ್ರದಲ್ಲಿ ಬೆಳಗ್ಗೆ 10.30ರಿಂದ 3 ಹಾಗೂ ರಾತ್ರಿ 7ರಿಂದ 9ರ ವರೆಗೆ ಭಕ್ತರಿಗೆ ಊಟದ ವ್ಯವಸ್ಥೆ ಇರಲಿದೆ.

ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರನ್ನು ಬೆಳಗ್ಗೆ 9 ರಿಂದ 12, ಸಂಜೆ 4ರಿಂದ 5 ಹಾಗೂ ರಾತ್ರಿ 7ರಿಂದ 9ರ ವರೆಗೆ ಭೇಟಿ ಮಾಡಬಹುದಾಗಿದೆ.

ಮಂಜೂಷಾ ವಸ್ತು ಸಂಗ್ರಹಾಲಯವು ಬೆಳಗ್ಗೆ 9ರಿಂದ ಸಂಜೆ 5.30ರ ವರೆಗೆ ವೀಕ್ಷಣೆಗೆ ತೆರೆದಿರಲಿದ್ದು, ಕಾರು ಮ್ಯೂಸಿಯಂ ಬೆಳಗ್ಗೆ 8.30ರಿಂದ ಅಪರಾಹ್ನ 1 ಹಾಗೂ 2ರಿಂದ 7ರ ವರೆಗೆ ತೆರೆ ದಿರುತ್ತದೆ. ಹರಕೆ ಮಂಡೆ (ಮುಡಿ ತೆಗೆಯಲು) ಬೆಳಗ್ಗೆ 6ರಿಂದ ಅಪರಾಹ್ನ 2 ಮತ್ತು ಸಂಜೆ 5ರಿಂದ 7ರ ವರೆಗೆ ತೆರೆದಿರಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಗೃಹಲಕ್ಷ್ಮಿ ಯೋಜನೆಗೆ ಹಣವನ್ನು ಎಲ್ಲಿಂದ ತರುತ್ತಿದ್ದೀರಿ?; ಹೆಚ್.ಡಿ. ಕುಮಾರಸ್ವಾಮಿ ಪ್ರಶ್ನೆ

ಗೃಹಲಕ್ಷ್ಮಿ ಯೋಜನೆಗೆ ಹಣವನ್ನು ಎಲ್ಲಿಂದ ತರುತ್ತಿದ್ದೀರಿ?; ಹೆಚ್.ಡಿ. ಕುಮಾರಸ್ವಾಮಿ ಪ್ರಶ್ನೆ

ಮಹಿಳೆಯರಿಗೆ ನಿಮ್ಮ ಇಲಾಖೆಯಿಂದ ನೀಡುತ್ತಿರುವ ₹2000 ಗೃಹಲಕ್ಷ್ಮಿ ಹಣದ ಬಗ್ಗೆ ನನ್ನ ತಕರಾರು ಇಲ್ಲ, ಅದಕ್ಕೆ ನನ್ನ ವಿರೋಧವೂ ಇಲ್ಲ. ಕಳೆದ ಮೂರು ವರ್ಷಗಳಿಂದ ಈ ಯೋಜನೆಯ ಮೂಲಕ ₹70,000ರಿಂದ ₹75,000 ಕೋಟಿ ನೀಡಿರಬಹುದು.

[ccc_my_favorite_select_button post_id="120025"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ದೊಡ್ಡಬಳ್ಳಾಪುರ: ಗ್ಯಾಸ್ ಗೀಸರ್ ಬಳಸುವವರೆ ಎಚ್ಚರ.. ವಿಷಾನಿಲ ಸೋರಿಕೆಯಿಂದ ಬಾಲಕಿ ದುರ್ಮರಣ

ಗ್ಯಾಸ್ ಗೀಸರ್ (Gas geyser) ಬಳಕೆ ಮಾಡುವವರು ಆದಷ್ಟು ಮುಂಜಾಗ್ರತೆಯ ಕ್ರಮಕೈಗೊಳ್ಳಬೇಕಿದೆ. ಏಕೆಂದರೆ ಪದೇ ಪದೇ ವಿಷಾನಿಲ ಸೋರಿಕೆಯಿಂದ ಸಾವನಪ್ಪುವ ಪ್ರಕರಣಗಳು ವರದಿಯಾಗುತ್ತಿವೆ.

[ccc_my_favorite_select_button post_id="119828"]
ದೊಡ್ಡಬಳ್ಳಾಪುರ: ಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ.. ಬೈಕ್ ಸವಾರನ ಸ್ಥಿತಿ ಗಂಭೀರ

ದೊಡ್ಡಬಳ್ಳಾಪುರ: ಹೊಸಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ.. ಬೈಕ್ ಸವಾರನ ಸ್ಥಿತಿ ಗಂಭೀರ

ಆದರೆ ಹೊಸಹಳ್ಳಿ ಠಾಣೆಯ ಪೊಲೀಸರು ಅವರ ವ್ಯಾಪ್ತಿಯಲ್ಲಿನ ಗುಂಡಿ ಬಿದ್ದ ರಸ್ತೆಯಲ್ಲಿ ಎದ್ದು, ಬಿದ್ದು ಬರುವ ವಾಹನಗಳನ್ನು ತಡೆದು, ಹೆಲ್ಮೆಟ್ ಹಾಕಿಲ್ಲ, ಸೀಟ್ ಬೆಲ್ಟ್ ಹಾಕಿಲ್ಲ ಎಂದು ವಾಹನ ಸವಾರರ ದಂಡ ವಿಧಿಸಲು ಮಾತ್ರ

[ccc_my_favorite_select_button post_id="120010"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!