ಕೊಟ್ಟಿಗೆಮಾಚೇನಹಳ್ಳಿ ಸಂಪರ್ಕ ಸೇತುವೆ ಕಾಮಗಾರಿಗಾಗಿ ಒತ್ತಾಯಿಸಿ ಗ್ರಾಮಸ್ಥರ ಮನವಿ

ದೊಡ್ಡಬಳ್ಳಾಪುರ: ಸೇತುವೆ ಕಾಮಗಾರಿಯನ್ನು ಪ್ರಾರಂಭಿಸುವಂತೆ ಒತ್ತಾಯಿಸಿ ಕೊಟ್ಟಿಗೆಮಾಚೇನಹಳ್ಳಿ, ಕುಕ್ಕಲಹಳ್ಳಿ ಹಾಗೂ ಬ್ಯಾಡರಹಳ್ಳಿ ಗ್ರಾಮಸ್ಥರು ಹೊಸಹಳ್ಳಿ ಗ್ರಾಮಪಂಚಾಯಿತಿ ಪಿಡಿಒ ನಾಗರಾಜ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಗ್ರಾಮದ ಯುವ ಮುಖಂಡ ನಾಗರಾಜ್, ಸತತ ನಾಲ್ಕು ವರ್ಷಗಳಿಂದ ಸಮರ್ಪಕ ಸೇತುವೆ ಕಾಮಗಾರಿ ನಡೆಸದ ಪರಿಣಾಮ ಪದೇ ಪದೇ ಗ್ರಾಮಗಳ ಸಂಪರ್ಕ ಕಡಿತಗೊಳ್ಳುತ್ತಿದೆ. ಇದರಿಂದಾಗಿ ಈ ವ್ಯಾಪ್ತಿಯಿಂದ ಶಾಲೆ, ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆಯುಂಟಾಗುತ್ತಿದೆ. ಸಂಸದರಾದಿಯಾಗಿ, ಶಾಸಕರು, ಆಗಿನ ಜಿಲ್ಲಾಪಂಚಾಯಿತಿ, ತಾಲೂಕು ಪಂಚಾಯತಿ ಸದಸ್ಯರು, ಅಧ್ಯಕ್ಷರು ಸ್ಥಳಕ್ಕೆ ಭೇಟಿ ನೀಡಿದರೆ ಹೊರತು ಸಮಸ್ಯೆ ಪರಿಹಾರವಾಗಿಲ್ಲ.

ಈ ವ್ಯಾಪ್ತಿಯಲ್ಲಿ ಪದೇ ತಾತ್ಕಾಲಿಕ ಸೇತುವೆ ನಿರ್ಮಿಸುತ್ತಾರೆ. ಆದರೆ ಅದು ಮಳೆಗೆ ಕೊಚ್ಚಿಹೋಗಿ ಗ್ರಾಮಗಳ ಸಂಪರ್ಕ ಕಡಿತಗೊಳ್ಳುತ್ತಿದೆ. ಕೂಡಲೇ ಅಧಿಕಾರಿಗಳು ಶಾಶ್ವತ ಸೇತುವೆ ನಿರ್ಮಾಣ ಮಾಡಿ ಈ ವ್ಯಾಪ್ತಿಯ ಜನರ ಬಹು ವರ್ಷಗಳ ಸಮಸ್ಯೆ ಬಗೆ ಹರಿಸಬೇಕೆಂದು ಒತ್ತಾಯಿಸಿದರು.

ಈ ವೇಳೆ ಜೀವನಜ್ಯೋತಿ ಫೌಂಡೇಶನ್ ಸಂಸ್ಥಾಪಕ ಹರೀಶ್, ಕನ್ನಡ ಸೇವಾ ಸಮಿತಿಯ ಸಂಸ್ಥಾಪಕರಾದ ಶಿಲ್ಪ ಆರ್.ಗೌಡ,  ಕರುನಾಡ ಸೇನಾ ಸಮಿತಿಯ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ದೇವರಾಜು.ಎಚ್.ಕುರುಬರಹಳ್ಳಿ , ಸಂಗೀತಗಾರರಾದ ಶ್ರೀಧರ್, ಕೊಟ್ಟಿಗೆಮಾಚೇನಹಳ್ಳಿ ಗ್ರಾಮದ ಗ್ರಾಮಸ್ಥರಾದ ನಾರಾಯಣ.ವಿ, ನರಸರಾಜು, ಮಹೇಶ್, ಗ್ರಾಮ ಪಂಚಾಯಿತಿ ಸದಸ್ಯ ಕೆ.ಸಿ.ಮೂರ್ತಿ ಅಂಬಿಕಾ, ಮುನಿಶಾಮಯ್ಯ ಕುಕ್ಕಲಹಳ್ಳಿ ಗ್ರಾಮದ ಶಶಿ, ದೇವೇಗೌಡ, ಶ್ರೀನಿವಾಸ್ ಉಜ್ಜಿನಿ ಗ್ರಾಮದ ಗಂಗಾಧರಪ್ಪ,ಕೊಟ್ಟಿಗೆಮಾಚೇನಹಳ್ಳಿ ಗ್ರಾಮದ ಲಿಂಗರಾಜು ಮತ್ತು ತಿಮ್ಮರಾಜು ಮತ್ತಿತರರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಸಿಎಂ ಸ್ಥಾನ ಖಾಲಿ ಇಲ್ಲ, ಪಕ್ಷದ ಶಿಸ್ತಿನ ಸಿಪಾಯಿಯಾಗಿ ಹೈಕಮಾಂಡ್ ಮಾತಿಗೆ ಡಿ.ಕೆ.ಶಿವಕುಮಾರ್ ಬದ್ಧ: ಡಿಕೆ ಸುರೇಶ್

ಸಿಎಂ ಸ್ಥಾನ ಖಾಲಿ ಇಲ್ಲ, ಪಕ್ಷದ ಶಿಸ್ತಿನ ಸಿಪಾಯಿಯಾಗಿ ಹೈಕಮಾಂಡ್ ಮಾತಿಗೆ ಡಿ.ಕೆ.ಶಿವಕುಮಾರ್

“ಸಿಎಂ ಸ್ಥಾನ ಸಧ್ಯಕ್ಕೆ ಖಾಲಿ ಇಲ್ಲ, ಹೀಗಾಗಿ ಐದು ವರ್ಷ ನಾನೇ ಸಿಎಂ ಆಗಿರುತ್ತೇನೆ ಎಂದು ಸಿದ್ದರಾಮಯ್ಯ ಅವರು ಹೇಳಿರುವುದರಲ್ಲಿ ತಪ್ಪೇನಿದೆ? ಪಕ್ಷದ ಶಿಸ್ತಿನ ಸಿಪಾಯಿಯಾಗಿ ಡಿ.ಕೆ.ಶಿವಕುಮಾರ್ (D.K.Shivakumar)

[ccc_my_favorite_select_button post_id="110484"]
ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ ನಿರ್ದೇಶಕ ಬಿ.ಸಿ.ಆನಂದ್ ಕುಮಾರ್‌ ಅವರಿಗೆ ಬಿ.ವೈ.ವಿಜಯೇಂದ್ರ ಸನ್ಮಾನ

ಬಮೂಲ್ (Bamul) ನಿರ್ದೇಶಕ ಸ್ಥಾನಕ್ಕೆ ದೊಡ್ಡಬಳ್ಳಾಪುರದಿಂದ ವಿಜೇತರಾದ ಬಿ.ಸಿ.ಆನಂದ್ ಕುಮಾರ್ (B.C.Ananad Kumar) ಅವರನ್ನು ಬಿ.ವೈ.ವಿಜಯೇಂದ್ರ (B.Y.Vijayendra)

[ccc_my_favorite_select_button post_id="110404"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಪುರುಷನ ಶವ (Unknown corpse) ಪತ್ತೆಯಾಗಿದೆ. ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್‌ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್

[ccc_my_favorite_select_button post_id="110342"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]