ಶ್ರೀವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ನೇತ್ರ ತಪಾಸಣೆ ಶಿಬಿರ

ದೊಡ್ಡಬಳ್ಳಾಪುರ: ಲಯನ್ಸ್ ಕ್ಲಬ್ ಇಂಟರ್ನ್ಯಾಷನಲ್, ಡಿಸ್ಟ್ರಿಕ್ಟ್‌ 317F. ಲಯನ್ಸ್ ಕ್ಲಬ್ ಬೆಂಗಳೂರು.ಸ್ಪಂದನ ಇವರ ವತಿಯಿಂದ ಶ್ರೀವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ನೇತ್ರ ತಪಾಸಣೆ ಶಿಬಿರವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಉದ್ಘಾಟಿಸಿದ ಲಯನ್ ಆಕಾಶ್ ಸುವರ್ಣ ರವರು ಮಾತಾನಾಡಿ, ಲಯನ್ಸ್ ಸಂಸ್ಥೆ ಕಳೆದ ನಾಲ್ಕು ತಿಂಗಳಲ್ಲಿ 9000 ಜನರಿಗೆ ನೇತ್ರ ತಪಾಸಣೆ ಹಾಗೂ ಸುಮಾರು ಜನರಿಗೆ ಶಸ್ತ್ರಚಿಕಿತ್ಸೆ ಮಾಡಿರುವ ಸಂಸ್ಥೆಯ ಸಾಧನೆ ಕುರಿತು ವಿವರಿಸಿದರು.

ಮುಖ್ಯ ಭಾಷಣಕಾರರಾದ ನಿವೃತ್ತ ಎಸ್ಪಿ ವೀರಭದ್ರೇಗೌಡ ಮಾತನಾಡಿ, ಮಕ್ಕಳಿಗೆ ಓದಿನ ಮಹತ್ವ ಮತ್ತು ಆರೋಗ್ಯದ ಮಹತ್ವ ವನ್ನು ತಿಳಿಸುವ ಜೊತೆಗೆ, ಲಯನ್ಸ್ ಕ್ಲಬ್ ಹುಟ್ಟು ಮತ್ತು ಕಾರ್ಯಕ್ಷೇತ್ರದ ವಿಷಯವನ್ನು ತಿಳಿಸಿದರು.

ಕಾಲೇಜಿನ ಪ್ರಾಂಶುಪಾಲರಾದ  ಬಿ.ಆರ್.ವೇಣುಗೋಪಾಲ್ ಮಾತನಾಡಿ, ಮಕ್ಕಳು ಲಾಕ್ ಡೌನ್ ಸಂದರ್ಭದಲ್ಲಿ ಆನ್ಲೈನ್ ತರಗತಿಗಳಿಂದ ಮಕ್ಕಳಲ್ಲಿ ಇತ್ತೀಚಿನ ದಿನಗಳಲ್ಲಿ ದೃಷ್ಟಿಯ ಸಮಸ್ಯೆ ಕಾಣಿಸುತ್ತಿರುವುದರಿಂದ ಇಂತಹ ಶಿಬಿರಗಳಿಂದ ವಿದ್ಯಾರ್ಥಿಗಳಿಗೆ ತುಂಬಾ ಅನುಕೂಲಕಾರಿ ಎಂದು ತಿಳಿಸಿದರು.

ಕಾರ್ಯಕ್ರಮ ಅಧ್ಯಕ್ಷತೆಯನ್ನು ಲಯನ್ ಮಮತ ವಹಿಸಿದ್ದರು, ಜಿಲ್ಲಾ GST ಕೊ ಆರ್ಡಿನೇಟರ್ ಲಯನ್ ವಿಜಯ ಕುಮಾರ್, Zone ಅಧ್ಯಕ್ಷೆ ನಾಗಮಣಿ, GST  ತಂಡದ ಸದಸ್ಯರಾದ ಗೌರಿ ಕೃಷ್ಣರಾಜ್, ಹಿರಿಯ ಸದಸ್ಯರಾದ ಲಯನ್ ಶಿವಪ್ರಕಾಶ್, ಕಾರ್ಯದರ್ಶಿ ಲಾವಣ್ಯ ಹಾಗೂ ವೈದ್ಯರು ಮತ್ತು ಕಾಲೇಜಿನ ಉಪನ್ಯಾಸಕರು ಹಾಜರಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಜನರ ಆಶೀರ್ವಾದ ಇರುವವರೆಗೆ ರಾಜಕೀಯದಲ್ಲಿರುತ್ತೇನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಜನರ ಆಶೀರ್ವಾದ ಇರುವವರೆಗೆ ರಾಜಕೀಯದಲ್ಲಿರುತ್ತೇನೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಜಕಾರಣದಲ್ಲಿ ಇರಬೇಕಾದರೆ ಜನರ ಆಶೀರ್ವಾದ ಇರಬೇಕು. ಅವರ ಆಶೀರ್ವಾದದಿಂದ ಇಲ್ಲಿಯವರೆಗೂ ಸಾಗಿ ಬಂದಿದ್ದು, ಜನರ ಆಶೀರ್ವಾದ ಇರುವವರೆಗೆ ರಾಜಕೀಯದಲ್ಲಿರುತ್ತೇನೆ. ನನ್ನ ಆಡಳಿತ ತೃಪ್ತಿ ತಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

[ccc_my_favorite_select_button post_id="118221"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸ್ಮಶಾನದ ಬಳಿ ಯುವಕನ ಶವ ಪತ್ತೆ.. ಹತ್ಯೆ ಶಂಕೆ

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸ್ಮಶಾನದ ಬಳಿ ಯುವಕನ ಶವ ಪತ್ತೆ.. ಹತ್ಯೆ ಶಂಕೆ

ಬಾಶೆಟ್ಟಿಹಳ್ಳಿ ಸ್ಮಶಾನದ ಬಳಿ ಯುವಕನ ಶವ ಪತ್ತೆಯಾಗಿದ್ದು, ಹತ್ಯೆ ಶಂಕೆ (Murder (Suspected) ವ್ಯಕ್ತವಾಗಿದೆ.

[ccc_my_favorite_select_button post_id="118057"]
ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ಇತ್ತೀಚೆಗಷ್ಟೇ ಜೆಸಿಬಿಗೆ (JCB) ಕಾರು (Car) ಡಿಕ್ಕಿ ಹೊಡೆದಿದ್ದ ಘಟನೆ ಮಾಸುವ ಮುನ್ನವೇ, ಅದೇ ಸ್ಥಳದಲ್ಲಿ ಕಾರು ಮಹಿಳೆಗೆ ಡಿಕ್ಕಿ ಹೊಡೆದು (Accident) ಪರಾರಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಮೆಣಸಿ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="118137"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!