ದಿನ ಭವಿಷ್ಯ: ಮಂಗಳವಾರ, ನವೆಂಬರ್ 02, 2021, ದೈನಂದಿನ ರಾಶಿ ಭವಿಷ್ಯ / ಈ ರಾಶಿಯವರಿಗೆ ವಿರೋಧಿಗಳಿಂದ ತೊಂದರೆಗಳು ಎದುರಾಗುವ ಸಾಧ್ಯತೆ

ಮೇಷ: ಈ ರಾಶಿಯವರಿಗೆ ಕಾರ್ಯಕ್ಷೇತ್ರದಲ್ಲಿ ಅಧಿಕ ಕಾರ್ಯದೊತ್ತಡದಿಂದ ಮನಸ್ಸಿಗೆ ಬೇಸರವಾಗಲಿದೆ. ಮನೆಗೆ ಅತಿಥಿಗಳ ಆಗಮನ, ಅಧಿಕ ಓಡಾಟದ ಸಾಧ್ಯತೆ. ಚಾಡಿ ಮಾತುಗಳಿಗೆ ಕಿವಿಗೊಡಬೇಡಿ.

ವೃಷಭ: ಈ ರಾಶಿಯವರು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಅಧಿಕ ಖರ್ಚು ವೆಚ್ಚ ಮಾಡಬೇಕಾಗುತ್ತದೆ. ಅವಿವಾಹಿತರಿಗೆ ವಿವಾಹ ಪ್ರಯತ್ನಗಳಿಗೆ ಫಲ ದೊರೆಯುವುದು. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವ ಸಾಧ್ಯತೆ. ಸಾಮಾಜಿಕವಾಗಿ ಸ್ಥಾನ ಮಾನ ಉತ್ತಮಗೊಳ್ಳುವುದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಮಿಥುನ: ಈ ರಾಶಿಯ ನಿರುದ್ಯೋಗಿಗಳಿಗೆ ಉದ್ಯೋಗ ನಿಮಿತ್ತ ದೂರ ಸಂಚಾರ ಮಾಡಬೇಕಾಗುದ ಸಾಧ್ಯತೆ. ವಾಹನ ಸವಾರರು ಚಾಲನೆಯಲ್ಲಿ ಎಚ್ಚರಿಕೆ ಅಗತ್ಯ. ಅಂದುಕೊಂಡ ಕೆಲಸ ಕಾರ್ಯಗಳಿಗೆ ವಿಘ‍್ನಗಳು ಎದುರಾಗುವ ಸಾಧ್ಯತೆ. ತಾಳ್ಮೆ ಕಳೆದುಕೊಳ್ಳಬೇಡಿ.

ಕಟಕ: ಈ ರಾಶಿಯವರಿಗೆ ಉದ್ಯೋಗ ಕ್ಷೇತ್ರದಲ್ಲಿ ವಿರೋಧಿಗಳಿಂದ ತೊಂದರೆಗಳು ಎದುರಾಗುವ ಸಾಧ್ಯತೆಯಾದರೂ ಸಹನೆಯಿಂದ ಎದುರಿಸುವರು. ವ್ಯಾಪಾರ ವ್ಯವಹಾರಗಳಲ್ಲಿ ಅಭಿವೃದ್ಧಿ ಕಂಡುಬರುವುದು.

ಸಿಂಹ: ಈ ರಾಶಿಯವರು ಸಣ್ಣ ಪುಟ್ಟ ಕಾರ್ಯಗಳಲ್ಲಿ ವಿಘ್ನಗಳು ಎದುರಾದರೂ ನಿಮ್ಮ ಕ್ರಿಯಾಶೀಲತೆಯಿಂದ ಎಲ್ಲವನ್ನೂ ಮೆಟ್ಟಿ ನಿಲ್ಲುತ್ತಾರೆ. ಮಕ್ಕಳ ಭವಿಷ್ಯದ ಬಗ್ಗೆ ಚಿಂತೆಯಾಗುವುದು. ಸಂಗಾತಿಯೊಂದಿಗೆ ಹೊಂದಾಣಿಕೆಯಿಂದಿರುವುದು ಅಗತ್ಯ. ಉದರ ಸಂಬಂಧ ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ಕನ್ಯಾ: ಈ  ರಾಶಿಯವರಿಗೆ ಸಾಂಸಾರಿಕವಾಗಿ ಕಿರಿ ಕಿರಿ ಇದ್ದರೂ ತಾಳ್ಮೆಯಿಂದ ನಡೆದುಕೊಳ್ಳುವುದು ಮುಖ್ಯ. ದುಡುಕಿ ಮಾತನಾಡಿ ಸಂಬಂಧ ಹಾಳುಮಾಡಿಕೊಳ್ಳಬೇಡಿ. ಆಸ್ತಿ ವಿಚಾರವಾಗಿ ಸಹೋದರರೊಂದಿಗೆ ವಾಗ್ವಾದವಾಗಬಹುದು. ಎಚ್ಚರಿಕೆಯಿಂದಿರಿ. ಉದ್ಯೋಗದಲ್ಲಿ ಮುನ್ನಡೆಯಿರಲಿದೆ.

ತುಲಾ: ಈ ರಾಶಿಯವರಿಗೆ ಸರಕಾರಿ ಕೆಲಸಗಳಲ್ಲಿ ಜಯ ಸಿಗುವ ಸಾಧ್ಯತೆ. ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆಯವ ಭಾಗ್ಯವಿದೆ. ಕೌಟುಂಬಿಕವಾಗಿ ನೆಮ್ಮದಿಯಿರಲಿದೆ. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚು ಇರುವುದು.

ವೃಶ್ಚಿಕ: ಈ ರಾಶಿಯವರು ನೀರಿಗಾಗಿ ನೆರೆಹೊರೆಯವರೊಂದಿಗೆ ವಾಗ್ವಾದವಾಗುವ ಸಾಧ‍್ಯತೆಯಿದೆ. ತಾಳ್ಮೆ ಅಗತ್ಯ. ಹೊಸ ಬಂಡವಾಳ ಹೂಡಿಕೆಯಲ್ಲಿ ಲಾಭ ಕಂಡುಬರುವುದು. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಿದೆ.

ಧನಸ್ಸು: ಈ ರಾಶಿಯವರಿಗೆ ದೂರ ಪ್ರಯಾಣ ಸಂಭವವಿದೆ. ಎಚ್ಚರಿಕೆ ಅಗತ್ಯ. ಮಕ್ಕಳಿಂದ ಸಂತಸದ ವಾರ್ತೆ ನಿರೀಕ್ಷಿಸಬಹುದು. ಕೌಟುಂಬಿಕವಾಗಿ ಹೊಸ ಅತಿಥಿಗಳ ಆಗಮನದಿಂದ ಒಂದು ರೀತಿಯ ಸಂಭ್ರಮದ ವಾತಾವರಣವಿರಲಿದೆ. ದೇಹಾರೋಗ್ಯದಲ್ಲಿ ಏರುಪೇರಾಗಬಹುದು.

ಮಕರ: ಈ ರಾಶಿಯವರು ಹಂತ ಹಂತವಾಗಿ ಅಂದುಕೊಂಡಂತೆ ಅಭಿವೃದ್ಧಿ ಗೋಚರಕ್ಕೆ ಬರುವುದು. ಗೃಹೋಪಯೋಗಿ ವಸ್ತುಗಳಿಗಾಗಿ ಹೆಚ್ಚಿನ ಧನವ್ಯಯಮಾಡುವ ಸಾಧ್ಯತೆ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ಪ್ರಶಂಸೆ ದೊರಕಬಹುದು.

ಕುಂಭ: ಈ ರಾಶಿಯವರು ಮಕ್ಕಳೊಂದಿಗೆ ಸಂತೋಷದ ಕ್ಷಣ ಕರೆಯುತ್ತಾರೆ. ಬಂಧು ಮಿತ್ರರ ಆಗಮನದ ಸಾಧ್ಯತೆ. ಮನೆಯಲ್ಲಿ ಸಂಭ್ರಮದ ವಾತಾವರಣವಿರಲಿದೆ. ಅವಿವಾಹಿತರಿಗೆ ಶೀಘ್ರ ಕಲ್ಯಾಣ ಯೋಗವಿದೆ. ನಿರುದ್ಯೋಗಿಗಳಿಗೆ ಸರಕಾರಿ ಉದ್ಯೋಗದ ಯೋಗವಿದೆ.

ಮೀನ: ಈ ರಾಶಿಯವರು ಮಾನಸಿಕವಾಗಿ ಸಂತಸವಿದ್ದರೂ ದೇಹಾರೋಗ್ಯದ ಬಗ್ಗೆ ಉಪೇಕ್ಷೆಬೇಡ. ನಾಲಿಗೆ ಚಪಲಕ್ಕೆ ಕಡಿವಾಣ ಹಾಕಬೇಕಿದೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಆಲಸ್ಯತನ ಕಂಡುಬಂದೀತು. ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟು ಎದುರಾಗಬಹುದು. ದೇವತಾ ಪ್ರಾರ್ಥನೆ ಮಾಡಿ.

ಸಂವತ್ಸರ: ಶ್ರೀ ಪ್ಲವ ನಾಮ    ಸಂವತ್ಸರ

ಆಯನ: ದಕ್ಷಿಣಾಯನ

ಋತು: ಶರದ್ ಋತು

ಮಾಸ: ಆಶ್ವಯುಜ ಮಾಸ

ಪಕ್ಷ: ಕೃಷ್ಣ ಪಕ್ಷ       

ತಿಥಿ: ದ್ವಾದಶಿ 

ನಕ್ಷತ್ರ: ಉತ್ತರ ನಕ್ಷತ್ರ

ರಾಹುಕಾಲ: 03:02 ರಿಂದ 04:30

ಗುಳಿಕಕಾಲ: 12:07 ರಿಂದ 01:35

ಯಮಗಂಡಕಾಲ: 09:12 ರಿಂದ 10:40

ಈ ದಿನದ ವಿಶೇಷ: ನೀರು ತುಂಬುವ ಹಬ್ಬ (ದೀಪಾವಳಿ ಪ್ರಯುಕ್ತ ).

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್ M. A, ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮೊ:9620445122

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ 800 ಕೋಟಿ ರೂ ಹೂಡಿಕೆ..!

ದೊಡ್ಡಬಳ್ಳಾಪುರದಲ್ಲಿ 800 ಕೋಟಿ ರೂ ಹೂಡಿಕೆ..!

ಕಳೆದ ವರ್ಷದ ಫೆಬ್ರುವರಿಯಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಸಿದ ನಂತರದ 11 ತಿಂಗಳ ಅವಧಿಯಲ್ಲಿ ರಾಜ್ಯವು 1.53 ಲಕ್ಷ ಕೋಟಿ ರೂ.ಗಳಷ್ಟು ಹೊಸ ಹೂಡಿಕೆಯ ಹಲವು ಕೈಗಾರಿಕಾ ಯೋಜನೆಗಳನ್ನು ಆಕರ್ಷಿಸಿದೆ ಎಂದು ಬೃಹತ್ ಮತ್ತು

[ccc_my_favorite_select_button post_id="118571"]
88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

88 ಪ್ರಕರಣಗಳಲ್ಲಿ ಪೊಲೀಸಿನವರೇ ಶಾಮೀಲು: ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ

ಬೇಲಿಯೇ ಎದ್ದು ಹೊಲ ಮೇಯುವುದು ಅಕ್ಷಮ್ಯ ಅಪರಾಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ತಿಳಿಸಿದರು.

[ccc_my_favorite_select_button post_id="118559"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

ಪ್ರೋತ್ಸಾಹ ಧನಕ್ಕಾಗಿ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನ

2024ನೇ ಕ್ಯಾಲೆಂಡರ್ ವರ್ಷದಲ್ಲಿ ಅಂತರರಾಷ್ಟ್ರೀಯ, ರಾಷ್ಟ್ರೀಯ ಮತ್ತು ರಾಜ್ಯ ಮಟ್ಟದ ಅಧಿಕೃತ ಕ್ರೀಡಾಕೂಟಗಳಲ್ಲಿ ಪದಕ ವಿಜೇತರಾದ ಕ್ರೀಡಾಪಟುಗಳಿಂದ (Athletes) ಪ್ರೋತ್ಸಾಹ ಧನಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118551"]
ಪತಿಯ ಮೇಲಿನ ಕೋಪ: ಮಗುವಿಗೆ ಬೆಂಕಿ ಹಚ್ಚಿ ತಾಯಿ ಆತ್ಮಹತ್ಯೆ

ಪತಿಯ ಮೇಲಿನ ಕೋಪ: ಮಗುವಿಗೆ ಬೆಂಕಿ ಹಚ್ಚಿ ತಾಯಿ ಆತ್ಮಹತ್ಯೆ

ಜಗಳ ಮಾಡುತ್ತಿದ್ದ ಪತಿಯ ಮೇಲಿನ ಕೋಪಕ್ಕೆ ಬೆಂಕಿ ಹಚ್ಚಿಕೊಂಡು ತಾಯಿ ಮಗಳು ಮೃತಪಟ್ಟಿರುವ ದಾರುಣ ಘಟನೆ (Suicide) ಸಂಜಯನಗರದ ಕೃಷ್ಣಪ್ಪ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="118543"]
ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ದೊಡ್ಡಬಳ್ಳಾಪುರ: 2 ಪ್ರತ್ಯೇಕ ಕಾರು ಅಪಘಾತ.. ಗಾಯಾಳುಗಳು ಆಸ್ಪತ್ರೆಗೆ

ಇಂದು ಸಂಭವಿಸಿದ ಎರಡು ಪ್ರತ್ಯೇಕ ಕಾರುಗಳ ಅಪಘಾತದಲ್ಲಿ (Accident) ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡು, ಆಸ್ಪತ್ರೆಗೆ ದಾಖಲಾಗಿದ್ದಾರೆ.

[ccc_my_favorite_select_button post_id="118357"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!