November 18, 2025 12:21 pm
ರಾಜ್ಯ ಸರ್ಕಾರದ ಕ್ಯಾಬಿನೆಟ್ ನಲ್ಲಿ 46 ಕಸ ಗುಡಿಸುವ ಯಂತ್ರಗಳನ್ನು 7 ವರ್ಷದವರೆಗೂ ಬಾಡಿಗೆ ಆಧಾರದ ಮೇಲೆ ಪಡೆಯಲು ಒಪ್ಪಿಗೆ
ರಾಜ್ಯಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿ (Shuttle Badminton Tournament) ಅಂಡರ್ 17 ಬಾಲಕರ ವಿಭಾಗದಲ್ಲಿ ದೊಡ್ಡಬಳ್ಳಾಪುರದ ಬಾಲಕ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ದೊಡ್ಡಬಳ್ಳಾಪುರ ನಗರದ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿನ ಶ್ರೀ ಬಯಲು ಬಸವಣ್ಣ ದೇವಾಲಯದ ಬಳಿ ಕಡಲೇಕಾಯಿ ಪರಿಷೆ (Kadalekayi parishe) ನಡೆಯಿತು.
ಪಾಲನಜೋಗಹಳ್ಳಿಯಲ್ಲಿನ (Palanajogahalli) ವರಸಿದ್ದಿ ವಿನಾಯಕಸ್ವಾಮಿ ದೇಗುಲದಲ್ಲಿ 10ನೇ ವಾರ್ಷಿಕೋತ್ಸವ, ಕಡೆ ಕಾರ್ತಿಕ ಸೋಮವಾರ ಸಂಜೆ ಲಕ್ಷ ದೀಪೋತ್ಸವ ನಡೆಯಿತು.