ಮುಂಬೈ: ಬಾಲಿವುಡ್ ನಟಿ ಕಂಗನಾ ರಣಾವತ್ ಪಟಾಕಿಗಳನ್ನು ಬ್ಯಾನ್ ಮಾಡುವಂತೆ ಆಗ್ರಹಿಸುತ್ತಿರುವ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿರುವುದು ತೀವ್ರ ಚರ್ಚೆಯಾಗುತ್ತಿದೆ.
ಸದ್ಗುರು ಪಟಾಕಿ ಬಗ್ಗೆ ಹೇಳಿರುವ ವಿಡಿಯೋವೊಂದನ್ನು ಹಂಚಿಕೊಂಡಿರುವ ಕಂಗನಾ ಅವರ ಅಭಿಪ್ರಾಯ ಬರೆದುಕೊಂಡಿದ್ದಾರೆ.
ದೀಪಾವಳಿ ಹೋರಾಟಗಾರರಿಗೆ ಇದು ಸರಿಯಾದ ಉತ್ತರ. ಅಂತಹವರು ಮೂರು ದಿನ ಕಚೇರಿಗೆ ಕಾರ್ ತೆಗೆದುಕೊಂಡು ಹೋಗಬೇಡಿ. ಮಿಲಿಯನ್‍ಗಟ್ಟಲೇ ಮರಗಳನ್ನು ವಿಶ್ವದಾದ್ಯಂತ ನೆಟ್ಟಿ ರೆಕಾರ್ಡ್ ಮಾಡಿದವರು ಈ ಮನುಷ್ಯ ಎಂದು ಕಂಗನಾ ರಣಾವತ್ ಅಭಿಪ್ರಾಯ ಹಂಚಿಕೊಂಡಿದ್ದಾರೆ.
ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……