ದಿನ ಭವಿಷ್ಯ: ಗುರುವಾರ ನವೆಂಬರ್ 04, 2021, ದೈನಂದಿನ ರಾಶಿ ಭವಿಷ್ಯ / ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಮೇಷ: ಈ ರಾಶಿಯವರು ಉದ್ಯೋಗ ನಿಮಿತ್ತ ದೂರ ಸಂಚಾರ ಮಾಡುವ ಸಾಧ್ಯತೆ. ಸಂಗಾತಿಯೊಂದಿಗೆ ಮನಸ್ತಾಪಗಳಾಗದಂತೆ ಮುಂಜಾಗ್ರತೆ ಅಗತ್ಯ. ಆದಾಯ ವೃದ್ಧಿಗೆ ದಾರಿ ಕಂಡುಕೊಳ್ಳಲಿದ್ದಾರೆ. ತಾಳ್ಮೆ ಅಗತ್ಯ.

ವೃಷಭ: ಈ ರಾಶಿಯವರ  ಕೆಲಸ ಕಾರ್ಯದ ಬಗ್ಗೆ ಅತೃಪ್ತಿ ಸಾಧ್ಯತೆ. ಉದ್ಯೋಗ ಬದಲಾವಣೆಗೆ ಪ್ರಯತ್ನ. ಇತರರ ಕಷ್ಟಗಳಿಗೆ ಸ್ಪಂದಿಸಲು ಹೋಗಲಿದ್ದೀರಿ. ಸಾಲಗಾರರ ಕಾಟದಿಂದ ಮುಕ್ತಿ ಸಿಗಲಿದೆ. ಚಿಂತೆ ಬೇಡ.

ಮಿಥುನ: ಈ ರಾಶಿಯವರಿಗೆ ಮಾನಸಿಕವಾಗಿ  ಕಾಡುತ್ತಿದ್ದ ಸಮಸ್ಯೆಗಳಿಗೆ ಆತ್ಮೀಯರಿಂದ ಪರಿಹಾರ ಸಾಧ್ಯತೆ. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗುವುದು. ದೂರ ಸಂಚಾರಕ್ಕೆ ಸಿದ್ಧತೆ. ವ್ಯಾವಹಾರಿಕವಾಗಿ ಮುನ್ನಡೆಯಿರುವುದು.

ಕಟಕ: ಈ ರಾಶಿಯವರ ದೈನಂದಿನ ಕೆಲಸಗಳಿಗೆ ತೊಂದರೆಯಾಗದಂತೆ ಜಾಗ್ರತೆ ಅಗತ್ಯ. ಗುರುಹಿರಿಯರೊಂದಿಗೆ ಸಂಘರ್ಷಗಳಾಗದಂತೆ ಎಚ್ಚರಿಕೆ ಮುಖ್ಯ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಾಧ್ಯತೆ.

ಸಿಂಹ: ಈ ರಾಶಿಯವರು ಸಹೋದ್ಯೋಗಿಗಳ ಸಹಕಾರದಿಂದ ಅಂದುಕೊಂಡ ಕೆಲಸಗಳು ಸುಗಮವಾಗಿ ನೆರವೇರುವ ಸಾಧ್ಯತೆ. ಕಟ್ಟಡ ಕಾಮಗಾರಿ ಕೆಲಸಗಳಿಗೆ ಚಾಲನೆ. ವಿಶೇಷ ವ್ಯಕ್ತಿಗಳ ಭೇಟಿ. ಕೌಟುಂಬಿಕವಾಗಿ ನೆಮ್ಮದಿಯಿರಲಿದೆ.

ಕನ್ಯಾ: ಈ  ರಾಶಿಯವರು ಮಾನಸಿಕವಾಗಿ ಆತ್ಮವಿಶ್ವಾಸ ಹೆಚ್ಚಿಸುವ ಕೆಲಸಗಳನ್ನು ಮಾಡಲಿದ್ದಾರೆ. ಸಂಗಾತಿಯ ಮಾತುಗಳು ಮನಸ್ಸಿಗೆ ಹಿತವೆನಿಸೀತು. ಮಹಿಳೆಯರಿಗೆ ಗೃಹದಲ್ಲಿ ಹೆಚ್ಚು ಕೆಲಸದ ಒತ್ತಡ ಬೀಳಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.

ತುಲಾ: ಈ ರಾಶಿಯವರು ವ್ಯಾಪಾರದಲ್ಲಿ ಹೆಚ್ಚಿನ ಲಾಭ ಪಡೆಯುವರು. ಅನಿರೀಕ್ಷಿತವಾಗಿ ನಡೆಯುವ ಕೆಲವೊಂದು ಘಟನೆಗಳು ಜೀವನಕ್ಕೆ ಮಹತ್ತರ ಬದಲಾವಣೆ ತರುವ ಸಾಧ್ಯತೆ. ಹೊಸ ಮಿತ್ರರ ಸಂಪಾದನೆ.

ವೃಶ್ಚಿಕ: ಈ ರಾಶಿಯವರಿಗೆ ಕೌಟುಂಬಿಕವಾಗಿ ಸುಂದರ ಕ್ಷಣ ಕಳೆಯುವ ಯೋಗ. ಹಿರಿಯರು ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗಿ. ಆರ್ಥಿಕವಾಗಿ ಖರ್ಚುವೆಚ್ಚಗಳಿದ್ದರೂ ಆದಾಯಕ್ಕೆ ಕೊರತೆಯಿರದು. ಚಿಂತೆ ಬೇಡ.

ಧನಸ್ಸು: ಈ ರಾಶಿಯವರ ಕೆಲವೊಂದು ಮಾತುಗಳು ಸಂಗಾತಿಯ ಅಸಮಾಧಾನಕ್ಕೆ ಕಾರಣವಾಗಬಹುದು. ಬೇರೆಯವರು ಜೀವನದಲ್ಲಿ ಮೂಗು ತೂರಿಸಲು ಅವಕಾಶ ಕೊಡಬೇಡಿ. ಕಾರ್ಯನಿಮಿತ್ತ ಓಡಾಟದಿಂದ ದೇಹಾಯಾಸವಾದೀತು.

ಮಕರ: ಈ ರಾಶಿಯವರು ಹೊಸದಾಗಿ ಉದ್ಯೋಗಕ್ಕೆ ಸೇರ್ಪಡೆಯಾದವರಿಗೆ ಹೊಂದಾಣಿಕೆ ಕಷ್ಟವೆನಿಸಬಹುದು. ತಾಳ್ಮೆ, ಸಂಯಮ ಅಗತ್ಯ. ಸರಕಾರಿ ಲೆಕ್ಕಪತ್ರಗಳ ಬಗ್ಗೆ ಜೋಪಾನ. ಮನೆಗೆ ಅನಿರೀಕ್ಷಿತ ಬಂಧು ಮಿತ್ರರ ಆಗಮನವಾಗಲಿದೆ.

ಕುಂಭ: ಈ ರಾಶಿಯವರ ವಿಚಾರಗಳಿಗೆ ಸಂಗಾತಿಯ ಅಸಹಕಾರ ಅಸಹನೆ ಉಂಟು ಮಾಡೀತು. ಧಾರ್ಮಿಕ ಕಾರ್ಯಗಳಿಗಾಗಿ ಧನವಿನಿಯೋಗ ಮಾಡುವ ಸಾಧ್ಯತೆ. ಕಷ್ಟದ ಸಮಯದಲ್ಲಿ ಸಹೋದರ ವರ್ಗದವರಿಂದ ಸಹಾಯ ಒದಗಿಬರುವುದು.

ಮೀನ: ಈ ರಾಶಿಯವರು ಮಾನಸಿಕವಾಗಿ ಋಣಾತ್ಮಕ ಚಿಂತನೆಗಳು ಕಾಡದಂತೆ ಎಚ್ಚರಿಕೆ ಅಗತ್ಯ. ಗೃಹೋಪಯೋಗಿ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚಗಳಾದೀತು. ದೇಹಾರೋಗ್ಯದಲ್ಲಿ ಇದುವರೆಗೆ ಇದ್ದ ಸಮಸ್ಯೆಗಳು ದೂರವಾಗಿ ನೆಮ್ಮದಿಯಾಗಲಿದೆ.

ಸಂವತ್ಸರ: ಶ್ರೀ ಪ್ಲವ ನಾಮ    ಸಂವತ್ಸರ

ಆಯನ: ದಕ್ಷಿಣಾಯನ

ಋತು: ಶರದ್ ಋತು

ಮಾಸ: ಆಶ್ವಯುಜ ಮಾಸ

ಪಕ್ಷ: ಕೃಷ್ಣ ಪಕ್ಷ       

ತಿಥಿ: ಅಮಾವಾಸ್ಯೆ 

ನಕ್ಷತ್ರ: ಚಿತ್ತಾ ನಕ್ಷತ್ರ

 ರಾಹುಕಾಲ: 01:35 ರಿಂದ 03:02

ಗುಳಿಕಕಾಲ: 09:12 ರಿಂದ 10:40

ಯಮಗಂಡಕಾಲ: 06:17 ರಿಂದ 07:45

ಈ ದಿನದ ವಿಶೇಷ: ಧನಲಕ್ಷ್ಮೀ ಪೂಜೆ, ಕೇದಾರೇಶ್ವರ ವ್ರತ, ದೀಪಾವಳಿ ಅಮಾವಾಸ್ಯೆ.

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್. ನವೀನ್.M. A, ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು. ಮೊ:9620445122

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಅರ್ಹರಿಗೆ ಪ್ರಶಸ್ತಿ: ಸಿಎಂ ಸಿದ್ದರಾಮಯ್ಯ ಪ್ರಶಂಸೆ

ಅರ್ಹರಿಗೆ ಪ್ರಶಸ್ತಿ: ಸಿಎಂ ಸಿದ್ದರಾಮಯ್ಯ ಪ್ರಶಂಸೆ

ರಾಜ್ಯದ ಮುಖ್ಯಮಂತ್ರಿಯಾಗಿ ಯಾರ ಹೆಸರನ್ನೂ ನಾನು ಪ್ರಶಸ್ತಿಗೆ ಶಿಫಾರಸ್ಸು ಮಾಡಿಲ್ಲ. ಆಯ್ಕೆ ಸಮಿತಿ ತೀರ್ಮಾನವೇ ಅಂತಿಮವಾಗಿ ಆಯ್ಕೆ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ನುಡಿದರು.

[ccc_my_favorite_select_button post_id="115614"]
ಕರ್ನಾಟಕ ರಾಜ್ಯೋತ್ಸವಕ್ಕೆ ಶುಭಕೋರಿದ ಪವನ್ ಕಲ್ಯಾಣ್.. ಏನೆಂದು ಗೊತ್ತೆ..?!

ಕರ್ನಾಟಕ ರಾಜ್ಯೋತ್ಸವಕ್ಕೆ ಶುಭಕೋರಿದ ಪವನ್ ಕಲ್ಯಾಣ್.. ಏನೆಂದು ಗೊತ್ತೆ..?!

ಕರುನಾಡು ಇಂದು "70ನೇ ಕರ್ನಾಟಕ ರಾಜ್ಯೋತ್ಸವ”ದ (Karnataka Rajyotsava Celebration) ಸಂಭ್ರಮದಲ್ಲಿದೆ.

[ccc_my_favorite_select_button post_id="115602"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಭಾರತ (India) ತಂಡವು ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ (Women's ODI World Cup tournament) ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ (Australia) ವಿರುದ್ಧ 5 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ.

[ccc_my_favorite_select_button post_id="115495"]
ಬುದ್ದಿವಾದ ಹೇಳಿದಕ್ಕೆ ಹೆತ್ತಮ್ಮನ ಕೊಂದ ಮಗಳು..!

ಬುದ್ದಿವಾದ ಹೇಳಿದಕ್ಕೆ ಹೆತ್ತಮ್ಮನ ಕೊಂದ ಮಗಳು..!

ಚಿಕ್ಕವಯಸ್ಸಿನಲ್ಲೇ ಪ್ರೀತಿ ಏಕೆ ಎಂಬ ಕುರಿತು ಬುದ್ದಿ ಹೇಳಿದ ಕಾರಣಕ್ಕೆ ಅಪ್ರಾಪ್ತ ಮಗಳೇ ತನ್ನ ಹೆತ್ತ ತಾಯಿಯನ್ನೇ ಹತ್ಯೆಗೈದಿರುವ (Murder) ಅಮಾನುಷ ಘಟನೆ ನಗರದ ಉತ್ತರಹಳ್ಳಿಯಲ್ಲಿ ನಡೆದಿದೆ.

[ccc_my_favorite_select_button post_id="115563"]
ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಸಮೀಪದ ಹಾಲು ಶಿಥಲೀಕರಣ ಘಟಕದ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident), ಸುಮಾರು 11 ವರ್ಷದ ಬಾಲಕ ಸಾವನಪ್ಪಿರುವ ದಾರುಣ ಘಟನೆ ನಡೆದಿದೆ.

[ccc_my_favorite_select_button post_id="115509"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!