ಬೆಂ.ಗ್ರಾ.ಜಿಲ್ಲೆ: ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ

ಬೆಂ.ಗ್ರಾ.ಜಿಲ್ಲೆ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2021-22ನೇ ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-| ಅಲೆಮಾರಿ/ ಅರೆಅಲೆಮಾರಿ ವಿದ್ಯಾರ್ಥಿಗಳಿಂದ “ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ”, “ಶುಲ್ಕ ವಿನಾಯಿತಿ”, “ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ” ಸೌಲಭ್ಯಕ್ಕಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಆಹ್ವಾನಿಸಲಾಗಿದ್ದ ಅರ್ಜಿ ಸಲ್ಲಿಸಲು 2021ರ ನವೆಂಬರ್‌30 ರವರೆಗೆ ದಿನಾಂಕ ‌ವಿಸ್ತರಣೆ ಮಾಡಲಾಗಿದೆ.

ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ ವೆಬ್‍ಸೈಟ್ www.bcwd.karnataka.gov.in ಅನ್ನು ಸಂಪರ್ಕಿಸಬಹುದು ಹಾಗೂ ವೆಬ್‍ಸೈಟ್ www.ssp.postmatric.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು 2021ರ ನವೆಂಬರ್ 30 ಕೊನೆಯ ದಿನವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ದೂರವಾಣಿ ಸಂಖ್ಯೆ.: 8050770005, 8050770004, ಇಮೇಲ್‌: www.scholarship@karnataka.gov.in, ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ: 080-35254757, ಇಮೇಲ್: postmetrichelpdesk@karnataka.gov.in ಹಾಗೂ ಸಹಾಯವಾಣಿ ಸಂಖ್ಯೆ: 080-29787440 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಭವ್ಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ ಫೇಸ್ಬುಕ್ ಪುಟ, ಕೂ ಫಾಲೋ ಮಾಡಿ. ಟೆಲಿಗ್ರಾಂ ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ. ಮಾಹಿತಿ ಇಷ್ಟವಾಗಿದ್ದರೆ ಮತ್ತಷ್ಟು ಜನರಿಗೆ ತಲುಪಿಸಲು ಶೇರ್ ಮಾಡಿ……

ರಾಜಕೀಯ

ಮಾವು ಬೆಳೆಗಾರರಿಗೆ ಸಿಹಿ ಸುದ್ದಿ: ದೇವೇಗೌಡರ ಮನವಿಗೆ ಕೇಂದ್ರದ ಸ್ಪಂದನೆ

ಮಾವು ಬೆಳೆಗಾರರಿಗೆ ಸಿಹಿ ಸುದ್ದಿ: ದೇವೇಗೌಡರ ಮನವಿಗೆ ಕೇಂದ್ರದ ಸ್ಪಂದನೆ

ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ (H.D. Deve Gowda) ಅವರ ಮನವಿಯ ಮೇರೆಗೆ ಕೇಂದ್ರ ಸರಕಾರ ಮಾವು ಬೆಳೆಗಾರರಿಗೆ ಸಿಹಿ ಸುದ್ದಿ ನೀಡಿದ್ದು, ರಾಜ್ಯದ ಮಾವಿನ ಬೆಳೆಗಾರರಿಗೆ ಕೊರತೆ ಬೆಲೆ ಪಾವತಿ ಮಾಡುವುದು ಹಾಗೂ

[ccc_my_favorite_select_button post_id="115612"]
ಕರ್ನಾಟಕ ರಾಜ್ಯೋತ್ಸವಕ್ಕೆ ಶುಭಕೋರಿದ ಪವನ್ ಕಲ್ಯಾಣ್.. ಏನೆಂದು ಗೊತ್ತೆ..?!

ಕರ್ನಾಟಕ ರಾಜ್ಯೋತ್ಸವಕ್ಕೆ ಶುಭಕೋರಿದ ಪವನ್ ಕಲ್ಯಾಣ್.. ಏನೆಂದು ಗೊತ್ತೆ..?!

ಕರುನಾಡು ಇಂದು "70ನೇ ಕರ್ನಾಟಕ ರಾಜ್ಯೋತ್ಸವ”ದ (Karnataka Rajyotsava Celebration) ಸಂಭ್ರಮದಲ್ಲಿದೆ.

[ccc_my_favorite_select_button post_id="115602"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಗುಡ್ಮಾರ್ನಿಂಗ್ ನ್ಯೂಸ್: ಆಸ್ಟ್ರೇಲಿಯಾಗೆ ಮುಖಭಂಗ.. ಫೈನಲ್‌ಗೆ ಇಂಡಿಯಾ

ಭಾರತ (India) ತಂಡವು ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯ (Women's ODI World Cup tournament) ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ಆಸ್ಟ್ರೇಲಿಯಾ (Australia) ವಿರುದ್ಧ 5 ವಿಕೆಟ್‌ಗಳ ರೋಚಕ ಗೆಲುವು ಸಾಧಿಸಿದೆ.

[ccc_my_favorite_select_button post_id="115495"]
ಬುದ್ದಿವಾದ ಹೇಳಿದಕ್ಕೆ ಹೆತ್ತಮ್ಮನ ಕೊಂದ ಮಗಳು..!

ಬುದ್ದಿವಾದ ಹೇಳಿದಕ್ಕೆ ಹೆತ್ತಮ್ಮನ ಕೊಂದ ಮಗಳು..!

ಚಿಕ್ಕವಯಸ್ಸಿನಲ್ಲೇ ಪ್ರೀತಿ ಏಕೆ ಎಂಬ ಕುರಿತು ಬುದ್ದಿ ಹೇಳಿದ ಕಾರಣಕ್ಕೆ ಅಪ್ರಾಪ್ತ ಮಗಳೇ ತನ್ನ ಹೆತ್ತ ತಾಯಿಯನ್ನೇ ಹತ್ಯೆಗೈದಿರುವ (Murder) ಅಮಾನುಷ ಘಟನೆ ನಗರದ ಉತ್ತರಹಳ್ಳಿಯಲ್ಲಿ ನಡೆದಿದೆ.

[ccc_my_favorite_select_button post_id="115563"]
ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ ನ್ಯೂಸ್ ಅಪ್ಡೇಟ್.. ಬಾಲಕ ದುರ್ಮರಣ

ದೊಡ್ಡಬಳ್ಳಾಪುರ ನಗರದ ಎಪಿಎಂಸಿ ಸಮೀಪದ ಹಾಲು ಶಿಥಲೀಕರಣ ಘಟಕದ ಬಳಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ (Accident), ಸುಮಾರು 11 ವರ್ಷದ ಬಾಲಕ ಸಾವನಪ್ಪಿರುವ ದಾರುಣ ಘಟನೆ ನಡೆದಿದೆ.

[ccc_my_favorite_select_button post_id="115509"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!